ಹೆಚ್ಚಿನ ಸಂಶೋಧನೆ ಸರಕಾರದಿಂದ ನಿಧಿ: ಅಜಿತ್‌ ಪವಾರ್‌

Team Udayavani, Jun 16, 2020, 12:32 PM IST

ಹೆಚ್ಚಿನ ಸಂಶೋಧನೆ ಸರಕಾರದಿಂದ ನಿಧಿ: ಅಜಿತ್‌ ಪವಾರ್‌

ಪುಣೆ, ಜೂ. 15: ಸಾಂಗ್ಲಿ- ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರತಿವರ್ಷ ಉಂಟಾಗುವ ಪ್ರವಾಹ ಪರಿಸ್ಥಿತಿ ಕುರಿತು ಪುಣೆಯ ಅನಂತರಾವ್‌ ಪವಾರ್‌ ಕಾಲೇಜ್‌ ಆಫ್ ಎಂಜಿನಿಯರಿಂಗ್‌ ಮತ್ತು ಸಂಶೋಧನೆ ಮತ್ತು ಪುಣೆಯ ಸರಕಾರಿ ಎಂಜಿನಿಯರಿಂಗ್‌ ಕಾಲೇಜಿನ ತಜ್ಞರು ಸಂಶೋಧನೆ ನಡೆಸುತ್ತಿದ್ದಾರೆ. ಇಲ್ಲಿಯ ತನಕ ಕೆಲವೊಂದು ವಿಷಯಗಳ ಸಂಶೋಧನೆ ನಡೆಸಿ ತಜ್ಞರು ವರದಿ ಸಲ್ಲಿಸಿದ್ದಾರೆ. ಅದಲ್ಲದೆ ಎರಡೂ ಜಿಲ್ಲೆಗಳ ಪರಿಸ್ಥಿತಿ ಕುರಿತು ಹೆಚ್ಚಿನ ಸಂಶೋಧನೆಗಾಗಿ ಸರಕಾರದ ವತಿಯಿಂದ ನಿಧಿ ಒದಗಿಸಲಾಗುವುದು ಎಂದು ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಭರವಸೆ ನೀಡಿದ್ದಾರೆ.

ಸಾಂಗ್ಲಿ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ಉಂಟಾಗುವ ಮಳೆ ಪ್ರವಾಹ ಪರಿಸ್ಥಿತಿ ಕುರಿತು ವಿಶೇಷ ಸಭೆ ಪುಣೆ ವಿಭಾಗೀಯ ಆಯುಕ್ತರ ಕಚೇರಿಯಲ್ಲಿ ಆಯೋಜಿಸಲಾಯಿತು. ಈ ವೇಳೆ ತಜ್ಞರು ನಡೆಸಿದ ಸಂಶೋಧನೆ ವರದಿಯನ್ನು ಪರಿಶಿಲಿಸಿದ ಡಿಸಿಎಂ ಅಜಿತ್‌ ಪವಾರ್‌ ಅವರು ಕ್ರಮಗಳನ್ನು ಸೂಚಿಸಿದರು. ಈ ಬಗ್ಗೆ ಜಲಸಂಪನ್ಮೂಲ ಸಚಿವ ಜಯಂತ್‌ ಪಾಟೀಲ್‌ ಅವರೊಂದಿಗೆ ಸಮಾಲೋಚಿಸಿ ಕ್ರಮಗಳ ನಿರ್ದೇಶನವನ್ನು ನಿರ್ಧರಿಸಲಾಗುವುದು ಎಂದರು.

ಕೃಷ್ಣ ಕಣಿವೆ ಪ್ರವಾಹ ಮತ್ತು ಪರಿಹಾರಗಳ ಕುರಿತು ತಜ್ಞರು ಮಂಡಿಸಿದ ವರದಿಯನ್ನು ಸಭೆಯಲ್ಲಿ ಮಂಡಿಸಲಾಯಿತು. ಕೃಷ್ಣ ನದಿಯ ಪ್ರವಾಹದಿಂದ ಕೊಯ್ನಾ, ರಾಧನಗರಿ ಮತ್ತು ಇತರ ಅಣೆಕಟ್ಟುಗಳಲ್ಲಿ ಶೇಕಡಾ 30ರಿಂದ 40ರಷ್ಟು ನೀರು ಒಳಹರಿವು ಸಂಗ್ರಹಿಸಬಹುದು. ಆದರೆ ಮಳೆಗಾಲದಲ್ಲಿ ಅಣೆಕಟ್ಟಿನಲ್ಲಿ ನೀರಿನ ಮಟ್ಟವನ್ನು ಎಷ್ಟರ ಮಟ್ಟಿಗೆ ಕಾಪಾಡಿಕೊಳ್ಳಬೇಕು ಎಂಬ ಬಗ್ಗೆ ಹೊಸ ಯೋಜನೆ ರೂಪಿಸುವ ಅಗತ್ಯವಿದೆ ಎಂದು ಹೇಳಿದರು.

ಕೊಯ್ನಾ ಅಣೆಕಟ್ಟಿನ ನೀರಿನ ಮಟ್ಟಕ್ಕೆ ಸಿದ್ಧಪಡಿಸಿದ ವೇಳಾಪಟ್ಟಿಯನ್ನು ಅಣೆಕಟ್ಟು ಜೀರ್ಣೋದ್ಧಾರ ಸಮಿತಿಯ ದೀಪಕ್‌ ಮೊಡಕ್‌ ಮಂಡಿಸಿದರು. ಈ ಬಗ್ಗೆ ಮಾಹಿತಿ ಪಡೆದ ಅಜಿತ್‌ ಪವಾರ್‌ ಅವರು ತಜ್ಞರು ನಡೆಸಿದ ಸಂಶೋಧನೆಗೆ ಸಂಬಂಧಿಸಿದಂತೆ ಮುಂದಿನ ನಿರ್ದೇಶನವನ್ನು ಜಲಸಂಪನ್ಮೂಲ ಸಚಿವ ಜಯಂತ್‌ ಪಾಟೀಲ್‌ ಅವರೊಂದಿಗೆ ಸಮಾಲೋಚಿಸಿ ತೀರ್ಮಾನಿಸಬೇಕು. ಈ ಎರಡು ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿಯ ಆಧಾರದ ಮೇಲೆ ಹೆಚ್ಚಿನ ಸಂಶೋಧನೆಗಾಗಿ ರಾಜ್ಯ ಸರಕಾರ ಆರ್ಥಿಕ ನೆರವು ನೀಡಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.