ದತ್ತಮಂದಿರ ಕೆಡವಲು ಬಂದ ಅಧಿಕಾರಿಗಳ ಬೆವರಿಳಿಸಿದ ಸಂಸದ

Team Udayavani, Nov 9, 2017, 3:34 PM IST

08-Mum08.jpg

ಮುಂಬಯಿ: ಬೊರಿವಲಿಯ ಎಂಎಚ್‌ಬಿ ಕಾಲನಿಯಲ್ಲಿರುವ ಶ್ರೀ ದತ್ತಮಂದಿರವನ್ನು ಧರೆಗುರು ಳಿಸಲು ಬಂದ ಬೊರಿವಲಿ ನಗರ ಪಾಲಿಕೆಯ ಅಧಿಕಾರಿಗಳನ್ನು ತಡೆದು ಸಂಸದ ಗೋಪಾಲ್‌ ಶೆಟ್ಟಿ  ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಶ್ರೀ ದತ್ತಮಂದಿರವು ಅನಧಿಕೃತ ವಾಗಿರುವುದರಿಂದ ಅದನ್ನು ಧರೆಗುರುಳಿಸಲಾಗುವುದೆಂದು ತಿಳಿಸಿ, ಬುಧವಾರ ಬೆಳ್ಳಂಬೆಳಗ್ಗೆ ಪಾಲಿಕೆಯ ಅಧಿಕಾರಿಗಳು ಜೆಸಿಬಿಯೊಂದಿಗೆ ಬಂದು ಮಂದಿರವನ್ನು ಕೆಡವಲು ಮುಂದಾಗಿದ್ದರು. ಸುದ್ದಿ ತಿಳಿದು  ತತ್‌ಕ್ಷಣ ಘಟನಾ ಸ್ಥಳಕ್ಕಾಗಮಿಸಿದ ತುಳು-ಕನ್ನಡಿಗ ಗೋಪಾಲ್‌ ಶೆಟ್ಟಿ ಅವರು ಜೆಸಿಬಿಯ ಮುಂದೆ ನಿಂತು ಮಂದಿರವನ್ನು ಕೆಡವುದಕ್ಕಿಂತ ಮುಂಚೆ ತನ್ನನ್ನು ಕೆಡವಿ ಹಾಕುವಂತೆ ಜೆಸಿಬಿ ಚಾಲಕನಿಗೆ ಹಾಗೂ ಅಧಿಕಾರಿಗಳಿಗೆ  ತಿಳಿಸಿ ಪ್ರತಿಭಟನೆ ನಡೆಸಿದರು.

ದತ್ತಮಂದಿರವು ಧಾರ್ಮಿಕ ಸ್ಥಳವಾಗಿ ರಾರಾಜಿಸುತ್ತಿದೆ. ಅಲ್ಲದೆ ಮಂದಿರವು ಕಂಪೌಂಡ್‌ನ‌ ಒಳಗಿದ್ದು, ಯಾವುದೇ  ರೋಡ್‌ ಅಥವಾ ಫುಟ್‌ಪಾತ್‌ ಮೇಲಿಲ್ಲ. ಮಂದಿರ ನಿರ್ಮಾಣದಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗುತ್ತಿಲ್ಲ. ಇದ್ದಕ್ಕಿದ್ದ ಹಾಗೆ ಇದು ಹೇಗೆ ಅಕ್ರಮವಾಗುತ್ತದೆ ಎಂದು ಸಂಸದ ಗೋಪಾಲ್‌ ಶೆಟ್ಟಿ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಿನೋದ್‌ ಗೋನ್ಸಾಲ್ಕರ್‌, ನಗರ ಸೇವಕ ಶಿವಾನಂದ ಶೆಟ್ಟಿ, ಸ್ಥಳೀಯ ನಗರ ಸೇವಕಿ ಅಂಜಲಿ ಕೇಡೆಕರ್‌, ಉದ್ಯಮಿ, ಸಮಾಜ ಸೇವಕ ಎರ್ಮಾಳ್‌ ಹರೀಶ್‌ ಶೆಟ್ಟಿ, ಆಹಾರ್‌ನ ಮಾಜಿ ಅಧ್ಯಕ್ಷ  ಚಂದ್ರಹಾಸ್‌ ಶೆಟ್ಟಿ, ಹೊಟೇಲ್‌ ಉದ್ಯಮಿ 
ರವೀಂದ್ರ ಶೆಟ್ಟಿ    ಹಾಗೂದತ್ತಮಂದಿರದ ನೂರಾರು ಭಕ್ತಾದಿ ಗಳು, ಗೋಪಾಲ್‌ ಶೆಟ್ಟಿ ಅವರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಜನದಟ್ಟಣೆಯನ್ನು ಕಂಡು ಪಾಲಿಕೆಯ ಅಧಿಕಾರಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.