“ಮಿಸ್ಟರ್‌ & ಮಿಸ್‌ ಫೇಸ್‌ ಆಫ್‌ ತುಳುನಾಡು’ ಆಯ್ಕೆ ಪ್ರಕ್ರಿಯೆ

Team Udayavani, Mar 31, 2019, 8:22 PM IST

3003mum03a

ಪುಣೆ: ಪುಣೆ ಜೈ ತುಳುನಾಡು ಚಾರಿಟೆಬಲ್‌ ಟ್ರಸ್ಟ್‌ ಆಯೋಸುತ್ತಿರುವ “ಮಿಸ್ಟರ್‌ & ಮಿಸ್‌ ಫೇಸ್‌ ಆಫ್‌ ತುಳುನಾಡು -2019′ ಸೌಂದರ್ಯ ಸ್ಪರ್ಧೆಯ ತೃತೀಯ ಹಂತದ ಆಯ್ಕೆ ಪ್ರಕ್ರಿಯೆಯು ಮಾ. 24ರಂದು ಶ್ರೇಯಸ್‌ ಹೊಟೇಲ್‌ ಡೆಕ್ಕನ್‌ ಪುಣೆ ಇಲ್ಲಿ ಜರಗಿತು.

ಈ ಸಂದರ್ಭದಲ್ಲಿ ಸುಮಾರು 30ಕ್ಕೂ ಹೆಚ್ಚು ಯುವಕ ಯುವತಿ ಸ್ಪರ್ಧಾಳುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ರೂವಾರಿಗಳಾದ ಜೈ ತುಳುನಾಡ ಪೊರ್ಲು ಚಾರಿಟೆಬಲ್‌ ಟ್ರಸ್ಟ್‌ನ ಸಂಸ್ಥಾಪಕರಾದ ಅರುಣ್‌ ಕುಮಾರ್‌, ಅಧ್ಯಕ್ಷರಾದ ಸೂರ್ಯ ಪೂಜಾರಿ, ಉಪಾಧ್ಯಕ್ಷರಾದ ಅಜಿತ್‌ ಶೆಟ್ಟಿ ಇವರು ಉಪಸ್ಥಿತರಿದ್ದು ಸ್ಪ³ರ್ಧಾಳುಗಳನ್ನು ಮತ್ತು ಅತಿಥಿ ಗಳನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ತುಳುಕೂಟ ಪುಣೆ ಇದರ ಅಧ್ಯಕ್ಷರಾದ ಮೋಹನ್‌ ಶೆಟ್ಟಿ, ಯುವ ವಿಭಾಗದ ಅಧ್ಯಕ್ಷ ರೋಹನ್‌ ಶೆಟ್ಟಿ, ನಿವೃತ್ತ ನೇವಿ ಕಮಾಂಡೋ ನಿತಿನ್‌ ನಾಡಕರ್ಣಿ ಅವರು ಅತಿಥಿಗಳಾಗಿ ಉಪಸ್ಥಿತರಿದ್ದರು. ತೀರ್ಪುಗಾರರಾಗಿ ಫ್ಯಾಶನ್‌ ಕೊರಿಯೋಗ್ರಾಫರ್‌ ಸನ್ನಿಧ್‌ ಪೂಜಾರಿ, ಕಟಪಾಡಿ, ಪ್ರಿಯಾಂಕಾ ಸಾಲ್ಯಾನ್‌, ಐಶ್ವರ್ಯ, ಅಮೃತಾ, ಮಿಶ್ರಾ ಪಾಟೀಲ… ಅವರು ಸಹಕರಿಸಿದರು.

ವಿಶೇಷ ಆಮಂತ್ರಿತರಾಗಿ ಗಿರೀಶ್‌ಪೂಜಾರಿ, ಕಿರಣ್‌ ಶೆಟ್ಟಿ, ಶ್ರೇಯಸ್‌ ಸುವರ್ಣ, ಪ್ರೇಮ ಶೆಟ್ಟಿ, ಪ್ರಿಯಾ ಪೂಜಾರಿ, ಗೀತಾ ಶೆಟ್ಟಿ, ಅಶ್ವಿ‌ತಾ ಪೂಜಾರಿ, ಅಭಿಜಿತ್‌ ಶೆಟ್ಟಿ, ಧನಂಜಯ್‌ ಪೂಜಾರಿ, ಸಮರ್ಥ್ ಶೆಟ್ಟಿ, ಶ್ರೇಯಾ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಅತಿಥಿ ಗಣ್ಯರು ಹಾಗೂ ತೀರ್ಪುಗಾರರನ್ನು ಟ್ರಸ್ಟ್‌ನ ಪದಾಧಿಕಾರಿಗಳು ಸ್ಮರಣಿಕೆ ಹಾಗೂ ಪುಷ್ಪಗುತ್ಛವನ್ನಿತ್ತು ಗೌರವಿಸಿದರು. ಕಾರ್ಯಕ್ರಮವನ್ನು ಶಂಕರ್‌ ಕೆ. ಪೂಜಾರಿ ಬಂಟಕಲ್‌ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.