ಮುಂಬಯಿ ಗಾಣಿಗ ಸಮಾಜ 21ನೇ ವಾರ್ಷಿಕೋತ್ಸವ 


Team Udayavani, Nov 13, 2018, 4:23 PM IST

1111mum08.jpg

ಮುಂಬಯಿ: ಮಹಾನಗ ರದಲ್ಲಿ ಕಳೆದ ಎರಡು ದಶಕಗಳಿಂದ ಸಮಾಜಿಕ, ಶೈಕ್ಷಣಿಕ ಇನ್ನಿತರ ಕ್ಷೇತ್ರಗಳಲ್ಲಿ ಗುರುತರ ಸೇವೆಗಳ ಮುಖೇನ ಸಮಾಜ ಸೇವೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಸಮುದಾಯದ ಸರ್ವೋನ್ನತಿಗಾಗಿ ಶ್ರಮಿಸುತ್ತಿರುವ ಗಾಣಿಗ ಸಮಾಜ ಮುಂಬಯಿ ಇದರ  21 ನೇ ವಾರ್ಷಿಕೋತ್ಸ‌Õವ ಸಮಾರಂ ಭವು ನ. 11 ರಂದು ನಡೆಯಿತು.

ಮಾಟುಂಗಾ ಪೂರ್ವದ ಭಾವುದಾಜಿ ರಸ್ತೆಯ ಮೈಸೂರು ಅಸೋಸಿಯೇಶನ್‌ ಮುಂಬಯಿ ಇದರ ಸಭಾಗೃಹದಲ್ಲಿ ಸಂಸ್ಥೆಯ ಅಧ್ಯಕ್ಷ ಕುತ್ಪಾಡಿ ರಾಮಚಂದ್ರ ಎಂ.ಗಾಣಿಗ ಅಧ್ಯಕ್ಷತೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ದಿನಪೂರ್ತಿ ಜರಗಿತು. ಸೋಮಕ್ಷತ್ರೀಯ ಗಾಣಿಗ ಸಮಾಜ ಉಡುಪಿ ಜಿಲ್ಲೆ ಅಧ್ಯಕ್ಷ ಕೆ. ಗೋಪಾಲ್‌ ಮತ್ತು ವಸಂತಿ ಗೋಪಾಲ್‌ ದಂಪತಿ ಬೆಳಗ್ಗೆ ದೀಪ ಬೆಳಗಿಸಿ ವಾರ್ಷಿಕೋತ್ಸವಕ್ಕೆ  ಚಾಲನೆ ನೀಡಿ ಶುಭ ಹಾರೈಸಿದರು.

ಬೆಳಗ್ಗೆಯಿಂದ ರಾತ್ರಿಯವರೆಗೆ ನಡೆದ ಸಮಾರಂಭದಲ್ಲಿ  ಸಂಸ್ಥೆಯ ಗೌರವಾಧ್ಯಕ್ಷ ಜಗನ್ನಾಥ ಎಂ. ಗಾಣಿಗ, ಉಪಾಧ್ಯಕ್ಷರುಗಳಾದ ಬಿ. ವಿ. ರಾವ್‌ ಮತ್ತು ಭಾಸ್ಕರ ಎಂ. ಗಾಣಿಗ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್‌ ಆರ್‌.ಗಾಣಿಗ,  ಕೋಶಾಧಿಕಾರಿ ಜಯಂತ್‌ ಪಿ. ಗಾಣಿಗ, ಜೊತೆ ಕಾರ್ಯದರ್ಶಿ ಬಿ. ಜಗದೀಶ್‌ ಗಾಣಿಗ, ವಿದ್ಯೋದ ಯ ಸಮಿತಿಯ ಕಾರ್ಯಾ ಧಕ್ಷ ವಿಜಯೇಂದ್ರ ಗಾಣಿಗ, ಮಹಿಳಾ ವಿಭಾಗಧ್ಯಕ್ಷೆ ತಾರಾ ಎನ್‌. ಭಟ್ಕಳ್‌, ಯುವ ವಿಭಾಗದ ಕಾರ್ಯಾ ಧ್ಯಕ್ಷ ಗಣೇಶ್‌ ಆರ್‌.ಕುತ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಬೃಹನ್ಮುಂಬಯಿ ಮಹಾನಗರ ಪಾಲಿಕೆಯ ಉಪ ಶಿಕ್ಷಣಾಧಿಕಾರಿ ಮಮತಾ ಡಿ. ರಾವ್‌ ಮತ್ತು ಸಂಪರ್ಕ ಸುಧಾ ಮಾಸಿಕದ ಮಾಜಿ ಸಂಪಾದಕ ರಘುರಾಮ ಬೈಕಾಡಿ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಅಂತೆಯೇ ಗಾಣಿಗ ಸಮಾಜದ ವಿದ್ಯೋದಯ ಸಮಿತಿಯ ವತಿಯಿಂದ ವಾರ್ಷಿಕ ವಾಗಿ ಪ್ರದಾನಿಸಲಾಗುವ ಶೈಕ್ಷಣಿಕ ಪುರಸ್ಕಾರ, ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸ‌ಲಾಯಿತು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಗಾಣಿಗ ಸಮಾಜದ ಮಕ್ಕಳಿಂದ ವಿವಿಧ ವಿನೋದಾವಳಿಗಳು ನಡೆದವು. ನೂರಾರು ಸಮಾಜ ಬಾಂಧವರು ಪಾಲ್ಗೊಂಡಿದ್ದರು. 

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.