ಮುಂಬಯಿ ಕನ್ನಡ ಸಂಘ:ಡಾ| ರಜನಿ ವಿ.ಪೈ ಅವರಿಗೆ ಸಮ್ಮಾನ

Team Udayavani, Jun 21, 2018, 3:11 PM IST

2006mum02a.jpg

ಮುಂಬಯಿ: ಮುಂಬಯಿ ಕನ್ನಡ ಸಂಘದ ವತಿಯಿಂದ ಡಾ| ರಜನಿ ವಿ. ಪೈ ಅವರಿಗೆ ಅಭಿನಂದನ ಕಾರ್ಯಕ್ರಮವು ಜೂ. 17ರಂದು ಸಂಘದ ಗ್ರಂಥಾಲಯದಲ್ಲಿ ನಡೆಯಿತು.

ಇತ್ತೀಚೆಗೆ ಮುಂಬಯಿ ಕನ್ನಡ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿರುವ ಡಾ| ರಜನಿ ವಿ. ಪೈ ಅವರು ಬೆಂಗಳೂರು ಇಂಡಿಯನ್‌ ವರ್ಚುವಲ್‌ ಯುನಿವರ್ಸಿಟಿ ಫಾರ್‌ ಪೀಸ್‌ ಆ್ಯಂಡ್‌ ಎಜುಕೇಶನ್‌ ವತಿಯಿಂದ ಗೌರವ ಡಾಕ್ಟರೇಟ್‌ ಪಡೆದಿದ್ದು, ಅವರನ್ನು ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಅಭಿನಂದಿಸಿ ಗೌರವಿಸಲಾಯಿತು.

ಆರಂಭದಲ್ಲಿ ಶಾರದಾ ಯು. ಅಂಬೆಸಂಗೆ ಅವರು ಪ್ರಾರ್ಥನೆಗೈದರು. ಸಂಘದ ಉಪಾಧ್ಯಕ್ಷ ಡಾ| ಎಸ್‌. ಕೆ. ಭವಾನಿ ಅವರು ರಜನಿ ಪೈ ಅವರ ಸಾಧನೆಗಳನ್ನು ವಿವರಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಜಿ. ಎಸ್‌. ನಾಯಕ್‌ ಅವರು ವಹಿಸಿ ಮಾತನಾಡಿ, ರಜನಿ ಪೈ ಅವರಿಗೆ ಸಂದ ಗೌರವ ನಮಗೆಲ್ಲರಿಗೂ ಸಂತಸ ತಂದಿದೆ ಎಂದು ನುಡಿದು ಅಭಿನಂದಿಸಿದರು.

ಸಂಘದ ಮಹಿಳಾ ವಿಭಾಗದ ಉಪಾಧ್ಯಕ್ಷೆ ನರ್ಮದಾ ಎಸ್‌. ಕಿಣಿ ಮತ್ತು ಪದಾಧಿಕಾರಿಗಳು ಡಾ| ರಜನಿ ವಿ. ಪೈ ಮತ್ತು ವಿನಾಯಕ ಪೈ ದಂಪತಿಯನ್ನು ಗೌರವಿಸಿದರು. ಸಾಹಿತ್ಯ ಬಳಗದ ಅಧ್ಯಕ್ಷ ಎಚ್‌. ಬಿ. ಎಲ್‌. ರಾವ್‌ ಮತ್ತು ಅಮಿತಾ ಎಸ್‌. ಭಾಗವತ್‌ ಅವರು ರಜನಿ ಪೈ ಅವರನ್ನು ಅಭಿನಂದಿಸಿದರು. ಕಮಲಾಕ್ಷ ಸರಾಫ್‌, ಸೋಮನಾಥ ಎಸ್‌. ಕರ್ಕೇರ ಅವರು ಅಭಿನಂದನ ಭಾಷಣಗೈದರು.

ಕಾರ್ಯಕ್ರಮದಲ್ಲಿ ಸುಧಾಕರ ಪೂಜಾರಿ, ಸತೀಶ್‌ ಬಂಗೇರ, ನಾರಾಯಣ ರಾವ್‌, ಸಂಧ್ಯಾ ಪ್ರಭು ಮೊದಲಾದವರು ಉಪಸ್ಥಿತರಿದ್ದರು. ರಜನಿ ವಿ. ಪೈ ಅವರು ಮಾತನಾಡಿ, ತನಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಸೋಮನಾಥ ಎಸ್‌. ಕರ್ಕೇರ ವಂದಿಸಿದರು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ಸದಸ್ಯೆಯರು ಹಾಗೂ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.