“ಕಲಾವಿದರು ಸಮಾಜದ ಸುಧಾರಣೆಗೆ ಪ್ರತಿಭೆ ಬಳಸಿಕೊಳ್ಳಲಿ”
Team Udayavani, Jul 22, 2021, 1:45 PM IST
ಮುಂಬಯಿ: ಕಾಲಕಾಲಕ್ಕೆ ಈ ದೇಶದಲ್ಲಿ ಪ್ರತಿಭಾವಂತರು ಹೊರಹೊ ಮ್ಮಿದ್ದಾರೆ. ಪೋರ್ಚುಗೀಸ್, ಬ್ರಿಟಿಷ್, ಮೊಘಲರಂತಹ ವಿದೇಶಿ ಆಕ್ರಮಣಕಾರರ ಕಾಲದಲ್ಲೂ ಈ ದೇಶದ ಪ್ರತಿಭೆ ಕಡಿಮೆಯಾಗಲಿಲ್ಲ. ಪ್ರತಿಭಾವಂತರು ತಮ್ಮ ಪ್ರತಿಭೆಯನ್ನು ಸಮಾಜದ ಒಳಿತಿಗಾಗಿ ಬಳಸಿಕೊಂಡರೆ ದೇಶ ಹೆಚ್ಚು ಪ್ರಗತಿ ಸಾಧಿಸುತ್ತದೆ ಎಂದು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಹೇಳಿದರು.
ಮಂಗಳವಾರ ರಾಜಭವನದಲ್ಲಿ ನಮೋ ಸಿನಿ ಟಿವಿ ನಿರ್ಮಾಪಕರ ಸಂಘದ ಪರವಾಗಿ ರಾಜ್ಯಪಾಲ ಕೋಶ್ಯಾರಿ ಅವರು ಮೇಡ್ ಇನ್ ಇಂಡಿಯಾ ಐಕಾನ್ಸ್ ಮಹಾರಾಷ್ಟ್ರ ಗೌರವ ಪುರಸ್ಕಾರಗಳನ್ನು ಹಿಂದಿ-ಮರಾಠಿ ಚಲನಚಿತೊ›àದ್ಯಮದ ಸಾಧಕ ಕಲಾವಿದರಿಗೆ ಪ್ರದಾನ ಮಾಡಿ ಶುಭ ಹಾರೈಸಿದರು.
ಹಿನ್ನೆಲೆ ಗಾಯಕರಾದ ಕುಮಾರ್ ಸಾನು, ಉದಿತ್ ನಾರಾಯಣ್, ಭಜನ ಸಾಮ್ರಾಟ್ ಅನುಪ್ ಜಲೋಟಾ ಮತ್ತು ನಟಿ ದೀಪಿಕಾ ಚಿಖಾಲಿಯಾ ಸಹಿತ ವಿವಿಧ ಕ್ಷೇತ್ರಗಳ 42 ಮಂದಿಗೆ ಮಹಾರಾಷ್ಟ್ರ ಗೌರವ ಪ್ರದಾನ ಮಾಡಲಾಯಿತು. ಮರಾಠಿ ಚಿತ್ರರಂಗದ ಪ್ರಮುಖ ನಿರ್ಮಾಪಕರು, ನಿರ್ದೇಶಕ ಮಹೇಶ್ ಕೊಠಾರೆ, ನಟರಾದ ಪ್ರಶಾಂತ್ ದಮ್ಲೆ, ಭಾರತ್ ಜಾಧವ್ ಮತ್ತು ಸ್ವಪ್ನಿಲ್ ಜೋಶಿ ಅವರಿಗೆ ಮಹಾರಾಷ್ಟ್ರ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಮೋ ಸಿನಿ ಟಿವಿ ನಿರ್ಮಾಪಕರ ಸಂಘದ ಅಧ್ಯಕ್ಷ ಸಂದೀಪ್ ಘುಗೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.