ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಬ್ರಹ್ಮರಥೋತ್ಸವ
Team Udayavani, Feb 20, 2019, 2:19 PM IST
ಮುಂಬಯಿ: ಮುಂಡ್ಕೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಫೆ. 18ರಂದು ಸಾವಿರಾರು ಸಧºಕ್ತರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಗಲು,ರಾತ್ರಿ ಬ್ರಹ್ಮರಥೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ದೇವಸ್ಥಾನದಲ್ಲಿ ದೇವರ ಬಲಿ ನಡೆಯಿತು. ಆನಂತರ ಪಲ್ಲ ಪೂಜೆ, ಅನ್ನ ಪೂಜೆ, ದೇವರ ಪಲ್ಲಕಿ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.
ಸಂಜೆ ಭಕ್ತರಿಂದ ಹೂವಿನ ಪೂಜೆ, ರಥ ಪ್ರದಕ್ಷೀಣೆ, ಚೆಂಡೆ ಬಲಿ, ಭೂತ ಬಲಿ, ತೆಂಬರೆ ಬಲಿ, ಭಜನೆ, ಕವಾಟ ಬಂಧನ ನೆರವೇರಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.