ರೂಪಾಂತರಿತ ಕೋವಿಡ್: ವರದಿಯಾಗಿಲ್ಲ
Team Udayavani, Dec 31, 2020, 4:47 PM IST
ಮುಂಬಯಿ : ಪ್ರಸ್ತುತ ರಾಜ್ಯದಲ್ಲಿ ರೂಪಾಂತರಿತ ಕೋವಿಡ್ ಸೋಂಕಿನ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಇದರ ಹೊರತಾಗಿಯೂ ಸರಕಾರವು ಈ ವಿಷಯದಲ್ಲಿ ವಿಶೇಷ ಕಾಳಜಿ ವಹಿಸುತ್ತಿದೆ. ಕೋವಿಡ್ ಮುಂಜಾಗೃತ ಕ್ರಮದ ಬಗ್ಗೆ ನಿರ್ಲಕ್ಷ್ಯ ಸಲ್ಲದು ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.
ಬ್ರಿಟನ್‌ನಿಂದ ಹಿಂದಿರುಗಿದ ಅನೇಕ ಮಂದಿಯನ್ನು ಇನ್ನೂ ಸಂಪರ್ಕಿಸಲು ಸಾಧ್ಯವಾಗಿಲ್ಲ. ತಂಡವು ಅವರ ಹುಡುಕಾಟದಲ್ಲಿದೆ. ಈ ಎಲ್ಲ ನಾಗರಿಕರು ಸ್ವತಃ ಪರೀಕ್ಷೆ ಮಾಡಿಸುವಂತೆ ಸರಕಾರದ ಪರವಾಗಿ ಮನವಿ ಮಾಡುತ್ತೇನೆ ಎಂದು ಟೋಪೆ ಹೇಳಿದ್ದಾರೆ.
ಇದನ್ನೂ ಓದಿ:ಸದಸ್ಯರ ಚಿತ್ತ ಈಗ ಅಧ್ಯಕ್ಷ ಗದ್ದುಗೆಯತ್ತ! ತೆರೆ ಹಿಂದೆ ಪ್ರಯತ್ನ ಆರಂಭ
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶೀಘ್ರದಲ್ಲಿಯೇ ಮುಂಬಯಿಯ ಲೋಕಲ್ ರೈಲು ಸೇವೆಯನ್ನು ಸಾರ್ವಜನಿಕರಿಗಾಗಿ ಪ್ರಾರಂಭಿಸಲು ನಿರ್ಧರಿಸಲಿದ್ದಾರೆ. ಹೊಸ ವರ್ಷದ ಆರಂಭದಲ್ಲಿ ರಾಜ್ಯ ಸರಕಾರ ಈ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ. ಆದರೆ ಕೋವಿಡ್ ಮುಂದಿನ ಬೆಳವಣಿಗೆಯನ್ನು ನಿರ್ಣಯಿಸಿದ ಬಳಿಕವೇ ಮುಖ್ಯಮಂತ್ರಿ ಈ ವಿಷಯದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.