ಮೈಸೂರು ಅಸೋಸಿಯೇಶನ್‌ ಜಾಗತಿಕ ಕವನ ಸ್ಪರ್ಧೆ ಬಹುಮಾನ ವಿತರಣೆ

Team Udayavani, Jul 5, 2017, 12:24 PM IST

4.jpg

ಮುಂಬಯಿ: ಮೈಸೂರು ಅಸೋಸಿಯೇಶನ್‌ ಮುಂಬಯಿ ಇದರ 90ನೇ ಹುಟ್ಟು ಹಬ್ಬದ ನಿಮಿತ್ತವಾಗಿ 2016 ರಿಂದ ಆರಂಭಿಸಿದ ನೇಸರು ಜಾಗತಿಕ ಕನ್ನಡ ಕವನ ಸ್ಪರ್ಧೆ’ಯ ಎರಡನೆ ವರ್ಷದ ಕವನ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭ ಹಾಗೂ ನೇಸರು ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮವು ಮಾಟುಂಗ ಪೂರ್ವದ ಮೈಸೂರು ಅಸೋಸಿ ಯೇಶನ್‌ ಸಭಾಗೃಹದಲ್ಲಿ ಜೂ. 24ರಂದು ಸಂಜೆ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಯಾಗಿ ಪಾಲ್ಗೊಂಡ  ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ಅಧ್ಯಕ್ಷರಾದ  ಮನು ಬಳಿಗಾರ್‌ ಅವರು ನೇಸರು ವಾರ್ಷಿಕ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.  ವಿಶೇಷ ಅತಿಥಿಯಾಗಿ ಕನ್ನಡದ ಖ್ಯಾತ ಲೇಖಕರಾದ ಡಾ| ಜಯಂತ್‌ ಕಾಯ್ಕಿಣಿ, ಮುಂಬಯಿಯ ಖ್ಯಾತ ಸಾಹಿತಿ  ಡಾ| ಸುನೀತಾ ಶೆಟ್ಟಿ ಅವರುಉಪಸ್ಥಿತರಿದ್ದರು. 

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮೈಸೂರು ಅಸೋಸಿಯೇಶನ್‌ನ ಅಧ್ಯಕ್ಷೆ ಕೆ. ಕಮಲಾ ಅವರು ವಹಿಸಿದ್ದರು. ಎನ್‌ಕೆಇಎಸ್‌ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಮಂಜುನಾಥಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎರಡನೇ ಜಾಗತಿಕ ಕವನ ಸ್ಪರ್ಧೆ- 2017ರ ಮೊದಲ ಬಹುಮಾನ ವಿಜೇತರಾದ ಗುರುರಾಜ್‌  ಬೆಂಗ ಳೂರು, ರೇಣುಕಾ ರಮಾನಂದ  ಅಂಕೋಲಾ, ದ್ವಿತೀಯ ಬಹುಮಾನ ವಿಜೇತರಾದ ವಿನಾಯಕ ಅರಳಸುರಳಿ, ಶುಭಾ ಎ. ಆರ್‌., ತೃತೀಯ ಬಹು ಮಾನ ವಿಜೇತರಾದ ಮುಸ್ತಾಪ ಕೆ. ಎಚ್‌. ಜಿ. ಕೆ. ಕುಲಕರ್ಣಿ, ಪ್ರೋತ್ಸಾಹ  ಬಹುಮಾನ ವಿಜೇತೆ ಶಾಂತಿ ಜೆ. ಶೆಟ್ಟಿ ಅವರಿಗೆ ಬಹುಮಾನ ನೀಡಿ, ಶಾಲು ಹೊದೆಸಿ, ಪುಷ್ಪ$ಗೌರವ ಕೊಟ್ಟು ಸಮ್ಮಾನಿಸಲಾಯಿತು.

ಪ್ರಾಸ್ತಾವಿಕವಾಗಿ ಮೈಸೂರು ಅಸೋಸಿಯೇಶನ್‌ ಪದಾಧಿಕಾರಿ ಕೆ. ಮಂಜುನಾಥಯ್ಯ ಮಾತನಾ ಡಿದರು. ನೇಸರು ಪತ್ರಿಕೆಯ ಸಂಪಾದಕಿ ಡಾ| ಜ್ಯೋತಿ ಸತೀಶ್‌ ಕಾರ್ಯಕ್ರಮ ನಿರ್ವಹಿಸಿದರು. ಮೈಸೂರು ಅಸೋಸಿಯೇಶನ್‌ನ ಸದಸ್ಯ ಪದ್ಮನಾಭ ಸಿದ್ಧಕಟ್ಟೆ ಪ್ರಾರ್ಥನೆಗೈದರು. ಮಂಜುನಾಥಯ್ಯ ವಂದಿಸಿದರು. 

 ಚಿತ್ರ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

Bengaluru: ಕೀಪರ್‌ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ

Bengaluru: ಕೀಪರ್‌ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.