ಬಾಳ್‌ ಠಾಕ್ರೆಗೆ ಉದ್ಭವ್‌ ಟಾರ್ಚರ್‌ ಕೊಡುತ್ತಿದ್ದರು;ರಾಣೆ ಕಿಡಿ 

Team Udayavani, Dec 10, 2017, 10:58 AM IST

55.jpg

ಸಾಂಗ್ಲಿ: ಬಾಯ್ಮುಚ್ಚಿಕೊಂಡಿರಿ , ಇಲ್ಲವಾದಲ್ಲಿ  ಎಲ್ಲಾ ರಹಸ್ಯಗಳನ್ನು ಬಯಲು ಮಾಡುತ್ತೇನೆ. ಇದು ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ ರಾಣೆ ಅವರು ಶನಿವಾರ ಶಿವಸೇನೆ ಅಧ್ಯಕ್ಷ ಉದ್ಭವ್‌ ಠಾಕ್ರೆ ಅವರಿಗೆ ನೀಡಿದ ಎಚ್ಚರಿಕೆ. 

ತಾನು ಶಿವಸೇನೆಯಲ್ಲಿದ್ದಾಗ ಬಾಳ್‌ ಠಾಕ್ರೆ ಅವರಿಗೆ ಕಿರುಕುಳ ನೀಡುತ್ತಿದ್ದೆ ಎಂಬ ಆರೋಪವನ್ನು ಅಲ್ಲಗಳೆದ ರಾಣೆ ನಾನು ನನ್ನ ಕಣ್ಣಾರೆ ನೋಡಿದ್ದೇನೆ ಹೇಗೆ ಉದ್‌ಭವ್‌ ಮತ್ತು ಕುಟುಂಬ ಬಾಳ್‌ ಠಾಕ್ರೆ ಅವರಿಗೆ ಕಿರುಕುಳ ನೀಡಿದೆ ಎಂದು.ನಾನು ಅದನ್ನು ಬಹಿರಂಗ ಪಡಿಸಲು ಹಿಂಜರಿಯುವುದಿಲ್ಲ ಎಂದು ಕಿಡಿ ಕಾರಿದರು.

ಬಾಳಾ ಸಾಹೇಬ್‌ ಅವರು ಬದುಕಿದ್ದಾಗ ನಾನು ಯಾವುದೇ ರೀತಿಯಲ್ಲಿ ತೊಂದರೆ ಕೊಟ್ಟಿಲ್ಲ.ಎಲ್ಲಾ ಕಿರುಕುಳಗಳನ್ನು ಅವರ ಮನೆಯಲ್ಲೇ ಅನುಭವಿಸಿದ್ದರು.ನಾನು ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ಎಂದರು. 

ರಾಣೆ ಅವರನ್ನು ಮುಖ್ಯಮಂತ್ರಿ ಫ‌ಡ್ನವೀಸ್‌ ಅವರು ಸಂಪುಟಕ್ಕೆ ಸೇರ್ಪಡೆಗೊಳಿದ್ದೆ ಆದರೆ ಮೈತ್ರಿ ಕಡಿದುಕೊಳ್ಳುವುದಾಗಿ ಶಿವಸೇನೆ ಬೆದರಿಕೆ ಹಾಕಿತ್ತು.

ಸಪ್ಟೆಂಬರ್‌ನಲ್ಲಿ ಕಾಂಗ್ರೆಸ್‌ ಪಕ್ಷ ತೊರೆದಿದ್ದ ರಾಣೆ ಮಹಾರಾಷ್ಟ್ರ ಸ್ವಾಭಿಮಾನಿ ಪಕ್ಷ ಹುಟ್ಟು ಹಾಕಿದ್ದರು. 

ಟಾಪ್ ನ್ಯೂಸ್

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.