ನವೋದಯ ಕನ್ನಡ ಸೇವಾ ಸಂಘ ಥಾಣೆ: ಸುವರ್ಣ ಮಹೋತ್ಸವಕ್ಕೆ ಚಾಲನೆ

Team Udayavani, Jul 17, 2018, 12:19 PM IST

1507mum05.jpg

ಥಾಣೆ: ಮುಲುಂಡ್‌-ಥಾಣೆಯ ಹೃದಯ ಭಾಗದಲ್ಲಿರುವ ಮುಲುಂಡ್‌ ಚೆಕ್‌ನಾಕಾ ಸಮೀಪದ ಶಿವಾಜಿ ನಗರದಲ್ಲಿರುವ ನವೋದಯ ಜ್ಯೂನಿಯರ್‌ ಕಾಲೇಜು  ಮತ್ತು ಕಿಸನ್‌ ನಗರದಲ್ಲಿರುವ ನವೋದಯ ಇಂಗ್ಲೀಷ್‌ ಹೈಸ್ಕೂಲ್‌ನ ಸಂಚಾಲಕ ಸಂಸ್ಥೆ ನವೋದಯ ಕನ್ನಡ ಸೇವಾ ಸಂಘ ಥಾಣೆ  ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಈ ನಿಮಿತ್ತ ವರ್ಷಪೂರ್ತಿ ನಡೆಯಲಿರುವ ಸುವರ್ಣ ಮಹೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭವು ಜು. 15 ರಂದು ಅಪರಾಹ್ನ 2 ರಿಂದ ರಾತ್ರಿ 10 ರವರೆಗೆ ಚೆಂಬೂರು ಆರ್‌. ಸಿ. ಮಾರ್ಗ ಫೈನ್‌ ಆರ್ಟ್ಸ್ ಚೌಕ್‌ನ ಫೈನ್‌ಆಟ್ಸ್‌ ì ಸೆಂಟರ್‌ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಿತು.

ಆಶೀರ್ವಚನ
ನವೋದಯ ಕನ್ನಡ ಸೇವಾ ಸಂಘ ಥಾಣೆ ಇದರ  ಅಧ್ಯಕ್ಷ  ಜಯ ಕೆ. ಶೆಟ್ಟಿ  ಅವರ ಅಧ್ಯಕ್ಷತೆಯಲ್ಲಿ ಜರಗಿದ ಈ ಭವ್ಯ ಸಮಾರಂಭವನ್ನು ಶ್ರೀ ಕ್ಷೇತ್ರ ಒಡಿಯೂ ರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾ ನಂದ ಸ್ವಾಮೀಜಿ ಅವರು ದೀಪಪ್ರಜ್ವಲಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. 

ಮುಖ್ಯ ಅತಿಥಿಯಾಗಿ ಎಂಆರ್‌ಜಿ ಗ್ರೂಪ್‌ನ ಕಾರ್ಯಾಧ್ಯಕ್ಷ  ಪ್ರಕಾಶ್‌ ಶೆಟ್ಟಿ, ಗೌರವ ಅತಿಥಿಗಳಾಗಿ ಬಿಸಿಸಿಐನ ಮಾಜಿ ಜನರಲ್‌ ಮ್ಯಾನೇಜರ್‌ ಪ್ರೊ| ರತ್ನಾಕರ ಶೆಟ್ಟಿ, ಗ್ರಾÂಂಟ್‌ರೋಡ್‌ ಕೃಷ್ಣ ಪ್ಯಾಲೇಸ್‌ ಪ್ರೈವೇಟ್‌ ಲಿಮಿಟೆಡ್‌ ಇದರ ಆಡಳಿತ ನಿರ್ದೇಶಕ ಕೃಷ್ಣ ವೈ. ಶೆಟ್ಟಿ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅವರು ಉಪಸ್ಥಿತರಿದ್ದರು.

ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ದಯಾನಂದ್‌ ಎಸ್‌. ಶೆಟ್ಟಿ, ಕೋಶಾಧಿಕಾರಿ ಸುನಿಲ್‌ ಎಸ್‌. ಶೆಟ್ಟಿ, ಉಪಾಧ್ಯಕ್ಷ ಕೇಶವ ಟಿ. ನಾಯಕ್‌, ಜತೆ ಕಾರ್ಯದರ್ಶಿ ಪ್ರಶಸ್ತ ಎಸ್‌. ಶೆಟ್ಟಿ, ಜತೆ ಕೋಶಾಧಿಕಾರಿ ದಯಾನಂದ್‌ ಬಿ. ಹೆಗ್ಡೆ ಹಾಗೂ ಇತರ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಘದ ಸದಸ್ಯ ಬಾಂಧವರ ಮಕ್ಕಳಿಂದ ಸಾಂಸ್ಕೃತಿಕ ನೃತ್ಯ ವೈವಿಧ್ಯ, ಸಭಾ ಕಾರ್ಯಕ್ರಮದ ಬಳಿಕ ಸುರತ್ಕಲ್‌ ಕುಳಾಯಿಯ ಕಲಾಕುಂಭ ಸಾಂಸ್ಕೃತಿಕ ವೇದಿಕೆಯ ಕಲಾವಿದರ ಕೂಡುವಿಕೆಯಲ್ಲಿ ತುಳುನಾಡ ವೈಭವ ಕಾರ್ಯಕ್ರಮದ ಪ್ರದರ್ಶನಗೊಂಡಿತು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.