ನೇಮದ ಬೂಳ್ಯ ಕೋಪರ್‌ ಖರ್ಣೆಯಲ್ಲಿ ಹೌಸ್‌ಫುಲ್‌

Team Udayavani, Aug 3, 2018, 1:01 PM IST

0208mum05.jpg

ನವಿ ಮುಂಬಯಿ:ಸಂಘಟಕ ನಿತೇಶ್‌ ಶೆಟ್ಟಿ ಕಣಂಜಾರು ಅವರ ವ್ಯವಸ್ಥಾಪಕತ್ವದಲ್ಲಿ  ನೇಮದ ಬೂಳ್ಯ ತುಳು ಚಲನಚಿತ್ರವು ಜು. 29 ರಂದು ಬೆಳಗ್ಗೆ ಕೋಪರ್‌ಖರ್ಣೇಯ ಬಾಲಾಜಿ ಮೂವಿಪ್ಲೆಕ್ಸ್‌ ಸಿನೇಮಾಗೃಹದಲ್ಲಿ ಹೌಸ್‌ಫುಲ್‌ ಪ್ರದರ್ಶನಕಂಡಿತು.

ನವಿಮುಂಬಯಿ ಹೊಟೇಲ್‌ ಉದ್ಯಮಿ ಕುದ್ರಾಡಿಗುತ್ತು ಚಂದ್ರಶೇಖರ ಮಾಡಾ ಅವರ ನಿರ್ಮಾಪಕತ್ವದ ನೇಮದ ಬೂಳ್ಯ ಚಲನಚಿತ್ರದ ಮಹಾರಾಷ್ಟÅದ ಪ್ರಪ್ರಥಮ ಪ್ರದರ್ಶನವನ್ನು ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಉದ್ಘಾಟಿಸಿ ಚಲನಚಿತ್ರದ ಯಶಸ್ಸಿಗೆ ಶುಭಹಾರೈಸಿದರು.

ಸಮಾರಂಭದ ವೇದಿಕೆಯಲ್ಲಿ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಜಗದೀಶ್‌ ಶೆಟ್ಟಿ ನಂದಿಕೂರು, ಸಮಾಜ ಸೇವಕ, ಶ್ರೀ ಸಂತೋಷಿ ಮಾತಾ ದೇವಾಲಯ ಟ್ರಸ್ಟ್‌ ಘನ್ಸೋಲಿ ಇದರ ಜತೆ ಕಾರ್ಯದರ್ಶಿ ಭಾಸ್ಕರ ಶೆಟ್ಟಿ ತಾಳಿಪಾಡಿಗುತ್ತು, ನೇಮದ ಬೂಳ್ಯ ಚಿತ್ರದ ನಿರ್ಮಾಪಕಿ  ಶ್ರೀಮತಿ ಶಬರಿ ಚಂದ್ರಶೇಖರ ಮಾಡಾ, ಕುದ್ರಾಡಿಗುತ್ತು ಚಂದ್ರಶೇಖರ್‌ ಮಾಡಾ, ಚಂದ್ರಹಾಸ ಶೆಟ್ಟಿ ದೆಪ್ಪುಣಿಗುತ್ತು, ಕಿಶೋರ್‌ ಶೆಟ್ಟಿ ದೆಪ್ಪುಣಿಗುತ್ತು, ಸಮಾಜ ಸೇವಕ ಸತೀಶ್‌ ಪೂಜಾರಿ ಕುತ್ಪಾಡಿ, ಯುವ ಉದ್ಯಮಿ, ಸಮಾಜ ಸೇವಕ ಮೋಹನ್‌ ಶೆಟ್ಟಿ ಮಜ್ಜಾರ್‌, ನಾರ್ಡಿಕ್‌ ಲಾಜಿಸ್ಟಿಕ್‌ ಪ್ರೈವೇಟ್‌ ಲಿಮಿಟೆಡ್‌ ಇದರ ಆಡಳಿತ ನಿರ್ದೇಶಕ ಪ್ರಮೋದ್‌ ಕರ್ಕೇರ ಅಡ್ವೆ, ಕವಿ ಲಕ್ಷಿ¾àನಾರಾಯಣ ರೈ ಹರೇಕಳ, ಯುವ ಉದ್ಯಮಿ, ಸಮಾಜ ಸೇವಕ ಪೂರ್ಣೇಶ್‌ ಶೆಟ್ಟಿ ಕುರ್ಕಾಲ್‌, ತುಳುಕೂಟ ಐರೋಲಿ ಇದರ ಮಾಜಿ ಅಧ್ಯಕ್ಷ ಪ್ರಕಾಶ್‌ ಆಳ್ವ ಇವರು ಉಪಸ್ಥಿತರಿದ್ದರು.

ರಾಜೇಶ್‌ ಶೆಟ್ಟಿ, ವಿಕಾಸ್‌ ಶೆಟ್ಟಿ ಬೆಳ್ಕಲೆ, ಸುಕೇಶ್‌ ಶೆಟ್ಟಿ ಕಟಪ್ಪಾಡಿ, ಜಗದೀಶ್‌ ಶೆಟ್ಟಿ ಬೆಳ್ಕಲೆ, ದಿಲೀಪ್‌ ಶೆಟ್ಟಿ ಕಣಂಜಾರು, ಮಹೇಶ್‌ ಅಂಚನ್‌, ಅಡ್ವೆ ದಿವಾಕರ ಶೆಟ್ಟಿ, ಶೈಲೇಶ್‌ ಶೆಟ್ಟಿ ಕೋಡಿಬೈಲ್‌, ಮಹೇಶ್‌ ಶೆಟ್ಟಿ ಬೈಲೂರು ಇವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಲೇಖಕ ಸತೀಶ್‌ ಎರ್ಮಾಳ್‌ ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಟಾಪ್ ನ್ಯೂಸ್

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.