ನೆರೂಲ್‌ ದೇವಾಡಿಗ ಭವನದಲ್ಲಿ ಶ್ರಾವಣ ಸಂಭ್ರಮದ ಭಜನ ಕಾರ್ಯಕ್ರಮ

Team Udayavani, Aug 9, 2017, 3:26 PM IST

07-Mum08b.jpg

ಮುಂಬಯಿ: ದೇವಾಡಿಗ ಸಂಘ ಮುಂಬಯಿ ಇದರ ಶ್ರೀ ರಾಮ ಭಜನ ಮಂಡಳಿಯ ವತಿಯಿಂದ ನೆರೂಲ್‌ ದೇವಾಡಿಗ ಭವನದಲ್ಲಿ  ಆ.  5ರಂದು ಶ್ರಾವಣದ ನಿಮಿತ್ತ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಯವರ ಪುಣ್ಯತಿಥಿಯ ಅಂಗವಾಗಿ ಭಜನ ಕಾರ್ಯಕ್ರಮ ನಡೆಯಿತು.

ಪೂಜೆಯ ಪ್ರಾಯೋಜಕತ್ವವನ್ನು ನೆರೂಲ್‌ನ ದೇವಾಡಿಗ ಸಂಘದ ಕೋಶಾಧಿಕಾರಿ ದಯಾನಂದ್‌ ದೇವಾಡಿಗ ಮತ್ತು ಪೂರ್ಣಿಮಾ ದೇವಾಡಿಗ ದಂಪತಿ ವಹಿಸಿದ್ದರು.  ಸಂಸ್ಥೆಯ ಅನೂಪ್‌  ಜಾಲೋಟ್‌, ಸುರೇಶ್‌ ದೇವಾಡಿಗ ನೇರುಲ್‌, ಶಂಕರ ಮೊಲಿ ಸಾಕಿನಾಕಾ, ಯಶವಂತ್‌  ದೇವಾಡಿಗ ಸುರತ್ಕಲ್‌, ರಂಜಿನಿ ಮೊಲಿ, ದಯಾನಂದ್‌ ದೇವಾಡಿಗ ನೇರುಲ್‌, ಆಶಾ ದೇವಾಡಿಗ ಸಾನಾ³ಡ, ಚಂದ್ರಶೇಖರ ದೇವಾಡಿಗ ಮತ್ತು ಭಜನೆ ಭುವಾಜಿ  ವಿಟuಲ ದೇವಾಡಿಗ ಅವರು ಭಜನ ಕಾರ್ಯಕ್ರಮದಲ್ಲಿ ಸಹಕರಿಸಿದರು.

ಸುರೇಶ್‌ ದೇವಾಡಿಗ ನೆರೂಲ್‌, ಯಶವಂತ್‌ ದೇವಾಡಿಗ ಸುರತ್ಕಲ್‌, ಶಂಕರ್‌ ಮೊಲಿ ಸಾಕಿನಾಕಾ ಮತ್ತು ಕದಂ ನೆರೂಲ್‌ ಅವರ ಭಕ್ತಿಗೀತೆಗಳು ನೆರೆದಿದ್ದ ಜನರ ಮನಸೂರೆಗೊಂಡಿತು. ಈ ಸಂದರ್ಭ ಇತ್ತೀಚೆಗೆ ಮಲೇಶ್ಯಾದ ಮಾಸ್ಟರ್‌ ಅಥ್ಲೆಟಿಕ್‌  ಚಾಂಪಿಯನ್‌ಶಿಪ್‌ನಲ್ಲಿ ಉದ್ದ ಜಿಗಿತ, ಎತ್ತರ ಜಿಗಿತ, ಮತ್ತು ಟ್ರಿಪಲ್‌ ಜಂಪ್‌ನಲ್ಲಿ ಕ್ರಮವಾಗಿ ಚಿನ್ನ, ಬೆಳ್ಳಿ ಪದಕ ವಿಜೇತೆ ಜಯಂತಿ ಎಂ. ದೇವಾಡಿಗ ಮತ್ತು ಸುರತ್ಕಲ್‌ನ ಖ್ಯಾತ ಕ್ಲಾರಿಯೋನೆಟ್‌ ವಾದಕ ಮತ್ತು ಉತ್ತಮ ಭಜನೆ ಗಾಯಕ ಯಶವಂತ ದೇವಾಡಿಗ ಅವರನ್ನು ಸತ್ಕರಿಸಲಾಯಿತು. ಲೋಲಾಕ್ಷ ಅತ್ತಾವರ ಅವರು ದೇವಾಡಿಗ ಸಂಘದ  ವೈದ್ಯಕೀಯ ನಿಧಿಗೆ 25 ಸಾವಿರ ರೂ. ದೇಣಿಗೆ ನೀಡಿದರು. ಪ್ರಧಾನ ಅರ್ಚಕ ಎಸ್‌. ಪಿ. ಕರ್ಮರನ್‌ ಪೂಜಾವಿಧಿ ಪೂರೈಸಿದರು. ನ್ಯಾಯವಾದಿ ಪ್ರಭಾಕರ ದೇವಾಡಿಗ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಟಾಪ್ ನ್ಯೂಸ್

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Priyank-Kharghe

ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್‌

Will Rohit retire after the Sydney Test?

Rohit Sharma; ಸಿಡ್ನಿ ಟೆಸ್ಟ್‌  ಬಳಿಕ ರೋಹಿತ್‌ ವಿದಾಯ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.