ನೆರೂಲ್‌ ಶ್ರೀ ಕ್ಷೇತ್ರ:ಶರನ್ನವರಾತ್ರಿ

Team Udayavani, Sep 13, 2017, 3:54 PM IST

11-Mum07.jpg

ನವಿಮುಂಬಯಿ: ನೆರೂಲ್‌ನಲ್ಲಿ  ನಿರ್ಮಾಣ ಗೊಂಡಿರುವ ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರದಲ್ಲಿ ಶರನ್ನವರಾತ್ರಿಯ ನಿಮಿತ್ತ ವಿಶೇಷ ಕಾರ್ಯಕ್ರಮಗಳು ಸೆ. 21 ರಿಂದ ಸೆ. 30ರ ವರೆಗೆ  ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮಂದಿರದ ಪ್ರಧಾನ ಅರ್ಚಕರಾದ ಶ್ರೀಕೃಷ್ಣ ಭಟ್‌ ಅವರ ಮುಂದಾಳತ್ವದಲ್ಲಿ ಹಾಗು ತಂತ್ರಿಗಳಾದ ಶ್ರೀ ರಾಮಚಂದ್ರ ಬಾಯಾರಿ ಅವರ ಮಾರ್ಗದರ್ಶನದಲ್ಲಿ ನಡೆಯಲಿವೆ.

ಧಾರ್ಮಿಕ ಕಾರ್ಯಕ್ರಮವಾಗಿ ಸೆ. 21 ರಂದು ಮುಂಜಾನೆ  6 ರಿಂದ ನೈರ್ಮಲ್ಯ ದರ್ಶನ, ಕ್ಷೀರಾಭಿಷೇಕ, ಮಹಾಮಂಗಳಾರತಿ, ಪೂರ್ವಾಹ್ನ  9ರಿಂದ ಪ್ರಾರ್ಥನೆ, ತೋರಣ ಮುಹೂರ್ತ, ಮಹಾ ಸಂಕಲ್ಪ, ಸಂಜೆ 5.30ರಿಂದ ದುರ್ಗಾ ಸಪ್ತಶತೀ ಪಾರಾಯಣ, ಲಲಿತ ಸಹಸ್ರನಾಮ ಪಾರಾಯಣ,  ಸಹಸ್ರ ಕಲಾವೃಂದ ಸೀವುಡ್‌ ಇವರಿಂದ ಭಜನೆ, ಮಹಾ ಮಂಗಳಾರತಿ ಅನ್ನಪ್ರಸಾದ ನಡೆಯಲಿದೆ.

ಸೆ. 22ರಂದು ಮುಂಜಾನೆಯಿಂದ ನೈರ್ಮಲ್ಯ ದರ್ಶನ, ಕ್ಷೀರಾಭಿಷೇಕ, ಮಂಗಳಾರತಿ, ಸಂಜೆ 5.30ರಿಂದ ದುರ್ಗಾ ಸಪ್ತಶತೀ ಪಾರಾಯಣ, ಲಲಿತ ಸಹಸ್ರನಾಮ ಪಾರಾಯಣ, ರಾತ್ರಿ  7ರಿಂದ ಸುರೇಶ್‌ ಶೆಟ್ಟಿ, ನ್ಯೂ ಪನ್ವೇಲ್‌ ಮತ್ತು ಬಳಗದವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದ ಜರಗಲಿದೆ.

 ಸೆ. 23 ರಂದು ಮುಂಜಾನೆ 6 ರಿಂದ ನೈರ್ಮಲ್ಯ ದರ್ಶನ, ಕ್ಷೀರಾಭಿಷೇಕ, ಬೆಳಗ್ಗೆ 7.30  ರಿಂದ ಮಂಗಳಾರತಿ, ಸಂಜೆ 5.30 ರಿಂದ ದುರ್ಗಾ ಸಪ್ತಶತೀ ಪಾರಾಯಣ, ಲಲಿತ ಸಹಸ್ರನಾಮ ಪಾರಾಯಣ, ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಭಜನಾ ಮಂಡಳಿಯವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದ ಜರಗಲಿದೆ.

ಸೆ. 24ರಂದು ಬೆಳಗ್ಗೆ  6ರಿಂದ ನೈರ್ಮಲ್ಯ ದರ್ಶನ,  ಕ್ಷೀರಾಭಿಷೇಕ, ಮಂಗಳಾರತಿ, ಸಂಜೆ 5.30ರಿಂದ ದುರ್ಗಾ ಸಪ್ತಶತೀ ಪಾರಾಯಣ, ಸಂಜೆ 6.30ರಿಂದ ಲಲಿತ ಸಹಸ್ರನಾಮ ಪಾರಾಯಣ,  ರಾಮ ಭಜನಾ ಮಂಡಳಿ ಮುಂಬಯಿ ಅವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದವನ್ನು ಆಯೋಜಿಸಲಾಗಿದೆ. ಸೆ. 25ರಂದು  ಬೆಳಗ್ಗೆ  6 ರಿಂದ ನೈರ್ಮಲ್ಯ ದರ್ಶನ , ಕ್ಷೀರಾಭಿಷೇಕ, ಮಂಗಳಾರತಿ, ಸಂಜೆ 5.30ರಿಂದ ದುರ್ಗಾ ಸಪ್ತಶತೀ ಪಾರಾಯಣ, ಲಲಿತ ಸಹಸ್ರನಾಮ ಪಾರಾಯಣ, ಮಹಾಕಾಳೇಶ್ವರ ಭಜನಾ ಮಂಡಳಿ, ಶಿರೋನೆಯವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದ ಜರಗಲಿದೆ.

ಸೆ. 26ರಂದು ಬೆಳಗ್ಗೆ  6ರಿಂದ ನೈರ್ಮಲ್ಯ ದರ್ಶನ, ಕ್ಷೀರಾಭಿಷೇಕ, ಮಂಗಳಾರತಿ, ಬೆಳಗ್ಗೆ 8.30ರಿಂದ ಪ್ರಾರ್ಥನೆ, ಸಂಕಲ್ಪ, ಪುಣ್ಯಾಹ ವಾಚನ, ಬೆಳಗ್ಗೆ 9ರಿಂದ ಚಂಡಿಕಾ ಹೋಮ, ಪೂರ್ಣಾಹುತಿ, ಪೂರ್ವಾಹ್ನ 11.45ಕ್ಕೆ ಸುಹಾಸಿನಿ ಪೂಜೆ, ಕನ್ನಿಕಾ ಪೂಜೆ, ಮಧ್ಯಾಹ್ನ 12ರಿಂದ  ಮಂಗಳಾರತಿ, ಪ್ರಸಾದ ವಿತರಣೆ, ಅನ್ನ ಪ್ರಸಾದ ನೆರವೇರಲಿದೆ. ಸಂಜೆ  5ರಿಂದ ಹರಿದ್ರಾ ಅಲಂಕಾರ, ದುರ್ಗಾ ಸಪ್ತಶತೀ ಪಾರಾಯಣ, ಸಂಜೆ 6.30ರಿಂದ ಲಲಿತ ಸಹಸ್ರನಾಮ ಪಾರಾಯಣ, ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಭಜನಾ ಮಂಡಳಿಯವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದವನ್ನು ಆಯೋಜಿಸಲಾಗಿದೆ.

ಸೆ. 27 ರಂದು ಬೆಳಗ್ಗೆ   6ರಿಂದ ನೈರ್ಮಲ್ಯ ದರ್ಶನ, ಕ್ಷೀರಾಭಿಷೇಕ, ಮಂಗಳಾರತಿ, ಸಂಜೆ 5.30 ರಿಂದ ದುರ್ಗಾ ಸಪ್ತಶತೀ ಪಾರಾಯಣ, 6.30ರಿಂದ ಲಲಿತ ಸಹಸ್ರನಾಮ ಪಾರಾಯಣ, ಸಂಜೆ  7ರಿಂದ  ಖಾಂದೇಶ್ವರ ಭಜನಾ ಮಂಡಳಿ ಖಾಂದ ಕಾಲನಿಯವರಿಂದ ಭಜನೆ, 8.30 ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದ ಜರಗಲಿವೆೆ. 

ಸೆ. 28ರಂದು ಬೆಳಗ್ಗೆ  6ರಿಂದ ನೈರ್ಮಲ್ಯ ದರ್ಶನ, 6.30ರಿಂದ  ಕ್ಷೀರಾಭಿಷೇಕ, ಮಂಗಳಾರತಿ, ಸಂಜೆ 5.30ರಿಂದ ದುರ್ಗಾ ಸಪ್ತಶತೀ ಪಾರಾಯಣ, 6.30ರಿಂದ ಲಲಿತ ಸಹಸ್ರನಾಮ ಪಾರಾಯಣ,  ಸಂಜೆ 7ರಿಂದ ಹರಿ ಕೃಷ್ಣ ಭಜನಾ ಮಂಡಳಿ ಆಶ್ರಯದವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದವನ್ನು ಆಯೋಜಿಸಲಾಗಿದೆ.

ಸೆ. 29ರಂದು ಬೆಳಗ್ಗೆ  6ರಿಂದ ನೈರ್ಮಲ್ಯ ದರ್ಶನ, ಕ್ಷೀರಾಭಿಷೇಕ, ಮಂಗಳಾರತಿ, ಪೂರ್ವಾಹ್ನ  9.30ರಿಂದ ಪ್ರಾರ್ಥನೆ, ಸಂಕಲ್ಪ, ಪುಣ್ಯಾಹ ವಾಚನ, ಪೂರ್ವಾಹ್ನ 10 ರಿಂದ ದುರ್ಗಾ ಹೋಮ, ಪೂರ್ವಾಹ್ನ  11.30 ಪೂರ್ಣಾಹುತಿ, 11.45ಕ್ಕೆ ಮಂಗಳಾರತಿ, ಮಧ್ಯಾಹ್ನ 12.00ಕ್ಕೆ ಪ್ರಸಾದ ವಿತರಣೆ, ಸಂಜೆ 5.30ರಿಂದ ದುರ್ಗಾ ಸಪ್ತಶತೀ ಪಾರಾಯಣ, 6.30 ರಿಂದ ಲಲಿತ ಸಹಸ್ರನಾಮ ಪಾರಾಯಣ, 7 ರಿಂದ  ಶ್ರೀ  ಗಣಪತಿ ಅಯ್ಯಪ್ಪ ದುರ್ಗಾದೇವಿ ಭಜನಾ ಮಂಡಳಿಯವರಿಂದ ಭಜನೆ, ಮಹಾ ಮಂಗಳಾರತಿ, ದಾಂಡಿಯಾ ನೃತ್ಯ ತದನಂತರ ಅನ್ನಪ್ರಸಾದ ಜರಗಲಿದೆ.

ಸೆ. 30 ರಂದು ಬೆಳಗ್ಗೆ  9 ರಿಂದ ಶಾರದಾ ಪೂಜೆ, ಪೂರ್ವಾಹ್ನ 10 ರಿಂದ ಅಕ್ಷರಾಭ್ಯಾಸ, ಪೂರ್ವಾಹ್ನ 11 ರಿಂದ ಆಯುಧ ಪೂಜೆ, ಅನ್ನದಾನ ನಡೆಯಲಿದೆ. ವಿಶೇಷ ಪೂಜೆಗಳನ್ನು ನೀಡಲಿಚ್ಚಿಸುವ ಭಕ್ತಾದಿಗಳು ಮಂದಿರದ ಸಂಬಂಧಪಟ್ಟವರನ್ನು (9820313827, 9833284044, 9004256777) ಸಂಪರ್ಕಿಸ ಬಹುದು. ಹತ್ತು ದಿನ ನಡೆಯುವ  ಈ ಎಲ್ಲಾ ಕಾರ್ಯಕ್ರಮದಲ್ಲೂ ಭಕ್ತಾದಿಗಳು ಪಾಲ್ಗೊಂಡು  ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮಂದಿರದ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.