ವೈದ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆ ಬೇಡ: ದೇಶ್ಮುಖ್‌

Team Udayavani, Jul 25, 2020, 2:46 PM IST

ವೈದ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆ ಬೇಡ: ದೇಶ್ಮುಖ್‌

ಮುಂಬಯಿ, ಜು. 24: ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿಯೂ ಮಹಾರಾಷ್ಟ್ರ ಆರೋಗ್ಯ ವಿಜ್ಞಾನ ವಿ.ವಿ. ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ವೈದ್ಯಕೀಯ ವಿದ್ಯಾರ್ಥಿಗಳ ಜೀವಕ್ಕೆ ಅಪಾಯವನ್ನುಂಟು ಮಾಡುವ ಯಾವುದೇ ಪರೀಕ್ಷೆಗಳು ಸದ್ಯಕ್ಕೆ ಬೇಡ ಎಂದು ಶಿಕ್ಷಣ ಸಚಿವ ಅನಿಲ್ ದೇಶ್ಮುಖ್‌ ಹೇಳಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾ ಪರೀಕ್ಷೆಗಳನ್ನು ಮುಂದೂಡುವುದರ ಜತೆಗೆ ಅನು ಕೂಲಕರ ವಾತಾವರಣ ಸೃಷ್ಟಿಯಾದ ಕೂಡಲೇ ಪರೀಕ್ಷೆಗಳನ್ನು ನಿಯೋಜಿಸುವಂತೆ ಉಪಕುಲಪತಿ ಡಾ| ದಿಲೀಪ್‌ ಮೈಸೇಕರ್‌ ಅವರಿಗೆ ಸೂಚಿಸಿದ್ದಾರೆ. ವೈದ್ಯಕೀಯ ವಿಭಾಗದ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷಗಳ ವಿದ್ಯಾರ್ಥಿಗಳಿಗೆ ಮುಂದಿನ ಕೋರ್ಸ್‌ ಪ್ರಾರಂಭಿಸು ವುದರ ಜತೆಗೆ ಎಲ್ಲ ನಾನ್‌ ಸರ್ಟಿಫಾಯಿಂಗ್‌ ಪರೀಕ್ಷೆಗಳನ್ನು ಮುಂದಿನ ಸೂಚನೆ ವರೆಗೆ ಮುಂದೂಡಬೇಕು ಎಂದಿದ್ದಾರೆ.

ಅಂತಿಮ ವರ್ಷದ ವಿದ್ಯಾರ್ಥಿ ಗಳಿಗೆ ಇಂಟರ್ನ್ಶಿಪ್‌ ಪ್ರಾರಂಭಿಸುವುದರಿಂದ ಅವರ ಮುಂದಿನ ಶಿಕ್ಷಣಕ್ಕೆ ತೊಂದರೆಯಾ ಗುವುದಿಲ್ಲ. ಕೋವಿಡ್‌ -19ರ ಪ್ರಮಾಣ ಕಡಿಮೆಯಾದ ಕೂಡಲೇ ಈ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ನಡೆಸಬೇಕು. ಅದಕ್ಕೆ ಅನುಗುಣವಾಗಿ ಕೇಂದ್ರ ಮಂಡಳಿಗೆ ಮಾಹಿತಿ ನೀಡಬೇಕು ಎಂದು ಅನಿಲ್ ದೇಶ್ಮುಖ್‌ ಹೇಳಿದ್ದಾರೆ.  ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಪ್ರಸ್ತುತ ಕ್ಯಾಂಪಸ್‌ನಲ್ಲಿರುವುದರಿಂದ, ಅವರಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.