ಕೋವಿಡ್ ಲಕ್ಷಣ ಇಲ್ಲದಿದ್ದರೆ ಪರೀಕ್ಷೆ ಅಗತ್ಯವಿಲ್ಲ: ಟೋಪೆ
Team Udayavani, Jun 14, 2020, 9:26 AM IST
ಮುಂಬಯಿ ಜೂ. 13: ಕೋವಿಡ್ ಸೋಂಕಿನ ಲಕ್ಷಣ ಕಾಣಿಸಿಕೊಳ್ಳದಿದ್ದರೆ ಅಂತವರು ರೋಗದ ಪರೀಕ್ಷೆ ನಡೆಸುವ ಅಗತ್ಯ ಇಲ್ಲ ಎಂದು ಅರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.
ಕೋವಿಡ್ ಲಕ್ಷಣ ಇದ್ದರೆ ಮಾತ್ರ ತಪಾಸಣೆ ನಡೆಸ ಬೇಕು. ಭವಿಷ್ಯದಲ್ಲಿ ನಾವು ಕೋವಿಡ್ ಜತೆಗೆ ಜೀವನದ ಮುಂದುವರಿಸಬೇ ಕಾದ ಸಾಧ್ಯತೆಯಿದೆ. ನಾವು ನಮ್ಮ ಬಗ್ಗೆ ಕಾಳಜಿ ವಹಿಸುತ್ತಾ ಜೀವನ ಕಂಡುಕೊಳ್ಳಬೇ ಕಾಗಿದೆ. ಯಾರಿಗಾದರೂ ರೋಗ ಲಕ್ಷಣ ಕಂಡುಬಂದರೆ ಕೋವಿಡ್ ಪರೀಕ್ಷೆ ಮಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ. ಯಾರಿಗೆ ರೋಗ ಲಕ್ಷಣವಿಲ್ಲ ಅವರು ಪರೀಕ್ಷೆ ಮಾಡುವ ಅಗತ್ಯವಿಲ್ಲ ಎಂದರು.
ಕ್ಯಾಬಿನೆಟ್ ಸಭೆ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರವನ್ನು ಗಮನದಲ್ಲಿಸಿ ಮಾಡಲಾಗುತ್ತಿದೆ. ಹಾಗೆಯೆ ಪ್ರತಿಯೊಂದು ದೂರುಗಳ ಬಗ್ಗೆ ಗಮನ ಹರಿಸಲಾಗುತ್ತದೆ ಎಂದು ರಾಜೇಶ್ ಟೋಪೆ ಹೇಳಿದ್ದಾರೆ. ಧನಂಜಯ ಮುಂಡೆ ಕುರಿತು ಮಾತನಾಡಿದ ಅವರು ಮುಂಡೆ ಅವರ ಚಿಕಿತ್ಸೆಯನ್ನು ಬ್ರಿಚ್‌ಕ್ಯಾಂಡಿ ಆಸ್ಪತ್ರೆಯಲ್ಲಿ ಪ್ರಾರಂಭಿಸಲಾಗಿದೆ. ಅವರು 10 ದಿನಗಳಲ್ಲಿ ಮತ್ತೆ ಸಕ್ರಿಯವಾಗಲಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.