ಒಡಿಯೂರು ಸ್ವಾಮೀಜಿ ಮುಂಬಯಿಗೆ ಆಗಮನ
Team Udayavani, Nov 8, 2017, 3:50 PM IST
ಪುಣೆ: ಗುರು ದೇವದತ್ತ ಸಂಸ್ಥಾನಂ, ಶ್ರೀ ದತ್ತಾಂಜನೆಯ ಸ್ವಾಮಿ ಕ್ಷೇತ್ರ ದಕ್ಷಿಣ ಗಾಣಗಾಪುರ ಒಡಿಯೂರಿನ ಪರಮ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ನ. 6ರಂದು ಪುಣೆ ಶ್ರೀ ಗುರು ದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ 14ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಮುಂಬಯಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಮುಂಬಯಿಯ ಭಕ್ತಾದಿಗಳು ಅವರನ್ನು ಸ್ವಾಗತಿಸಿದರು.
ಒಡಿಯೂರು ಶ್ರೀಗಳೊಂದಿಗೆ ಸಾಧ್ವಿ ಶ್ರೀ ಮಾತಾನಂದಮಯಿ ಅವರನ್ನು ಶ್ರೀ ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕ ಇದರ ಪದಾಧಿಕಾರಿಗಳಾದ ಗೌರವ ಪ್ರಧಾನ ಕಾರ್ಯದರ್ಶಿ ಪೇಟೆಮನೆ ಪ್ರಕಾಶ್ ಶೆಟ್ಟಿ, ಪುಣೆ ಘಟಕ ಮಾಜಿ ಅಧ್ಯಕ್ಷ ಉಷಾ ಕುಮಾರ್ ಶೆಟ್ಟಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ. ಸಿ. ಭಂಡಾರಿ, ರಂಜಿತ್ ಶೆಟ್ಟಿ, ಮುಂಬಯಿ ಉದ್ಯಮಿಗಳಾದ ನಗ್ರಿಗುತ್ತು ವಿವೇಕ್ ಶೆಟ್ಟಿ, ಪ್ರಕಾಶ್ ಶೆಟ್ಟಿ ನೆರೂಲ್, ಮೋಹನ್ ಹೆಗ್ಡೆ, ರವೀಂದ್ರ ಶೆಟ್ಟಿ, ಬೇಬಿ ಪಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಸ್ವಾಗತಿಸಿದರು.
ಅಪರಾಹ್ನ 2.30ರಿಂದ ತಿಲಕ್‌ರೋಡ್‌ನತಿಲಕ್ ಸ್ಮಾರಕ ರಂಗ ಮಂದಿರದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿದ ಪುಣೆ ಶ್ರೀ ಗುರು ದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾಮಹಿಳಾ ವಿಕಾಸ ಕೇಂದ್ರ ಪುಣೆ ಇದರ 14 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಒಡಿಯೂರು ಶ್ರೀಗಳು ಪಾಲ್ಗೊಂಡು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡ ಭಕ್ತಾದಿಗಳನ್ನು ಆಶೀರ್ವದಿಸಿ ಹರಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಾ. ತುಂಬೆ ಮೊಯ್ದೀನ್ ಅವರಿಗೆ ಪ್ರತಿಷ್ಠಿತ ಗ್ಲೋಬಲ್ ವಿಷನರಿ ಎನ್‌ಆರ್‌ಐ ಪ್ರಶಸ್ತಿ
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Jimmy Carter Life Journey: ಜಿಮ್ಮಿ ಕಾರ್ಟರ್- ಮಾನವೀಯತೆ, ಶಾಂತಿಯ ಶಿಲ್ಪಿ
ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆ
MUST WATCH
ಹೊಸ ಸೇರ್ಪಡೆ
Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ
Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ
B. Y. Vijayendra: ನನ್ನನ್ನು ಟಾರ್ಗೆಟ್ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ
Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ
CM Siddaramaiah: ಯತ್ನಾಳ್ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.