ಪರ್ಯಾಯಾಧಿಪತಿ ಪಲಿಮಾರು ಶ್ರೀಗಳಿಂದ ಬಿಲ್ಲವರ ಭವನಕ್ಕೆ ಭೇಟಿ

Team Udayavani, Sep 22, 2017, 12:35 PM IST

5666.jpg

ಮುಂಬಯಿ: ಮುಂದಿನ ಉಡುಪಿ ಪರ್ಯಾಯ ಪೀಠವನ್ನು ಅಲಂಕರಿಸಲಿರುವ, ಪರ್ಯಾಯ ಸಂಚಾರಕ್ಕಾಗಿ  ಮುಂಬಯಿ  ಮಹಾನಗರಕ್ಕೆ ಸೆ. 21ರಂದು ಆಗಮಿಸಿದ ಶ್ರೀ ಪಲಿಮಾರು ಮಠಾಧೀಶ ಶ್ರೀ  ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ಸಂಜೆ ಸಾಂತಾಕ್ರೂಜ್‌ ಪೂರ್ವದ  ಬಿಲ್ಲವರ ಭವನದ ಶ್ರೀ ನಾರಾಯಣಗುರು ಮಂದಿರಕ್ಕೆ ಪಾದಾರ್ಪಣೆಗೈದು ಪೂಜೆ ಸಲ್ಲಿಸಿದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌ ಮತ್ತು ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್‌ ಶ್ರೀಪಾದರಿಗೆ ಪುಷ್ಪಾರ್ಚನೆಗೈದು ಭಕ್ತಿಪೂರ್ವಕವಾಗಿ ಸ್ವಾಗತಿಸಿದರು. ಶ್ರೀಗಳು ಭವನದ ಮಂದಿರದಲ್ಲಿ ಪ್ರತಿಷ್ಠಾಪಿತ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ರವೀಂದ್ರ ಶಾಂತಿ ಪೂಜೆಯನ್ನು  ನೆರವೇರಿಸಿ ಮಹಾಮಂಗಳಾರತಿಗೈದರು. ಕೋಟಿ-ಚೆನ್ನಯ ಮತ್ತು ಕಾಂತಬಾರೆ ಬೂದಬಾರೆ ಅವರ ಭಾವಚಿತ್ರಕ್ಕೆ ಸಂತೋಷ್‌ ಕೆ. ಪೂಜಾರಿ ಅವರು ಪುಷ್ಪಾರ್ಚನೆಗೈದು ನಮಿಸಿ ತೀರ್ಥ ಪ್ರಸಾದ ವಿತರಿಸಿದರು.

ಈ ಸಂದರ್ಭದಲ್ಲಿ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಗೌವ ಜೊತೆ ಕಾರ್ಯದರ್ಶಿಗಳಾದ ಹರೀಶ್‌ ಜಿ. ಸಾಲ್ಯಾನ್‌, ಆಶಾಲತಾ ಕೋಟ್ಯಾನ್‌, ದೇವೇಂದ್ರ ಬಂಗೇರ ಖಾರ್‌, ಭವನದ ವ್ಯವಸ್ಥಾಪಕ ಭಾಸ್ಕರ್‌ ಟಿ. ಪೂಜಾರಿ ಮತ್ತಿತರರು ಉಪಸ್ಥಿತರಿದ್ದು ಶ್ರೀಗಳಿಗೆ ಸಾಂಪ್ರದಾಯಿಕ ಗೌರವ ನೀಡಿದರು. ಮಹಿಳೆಯರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.  

 ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

CM-Sidda

Contractor Case: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

CM-Sidda

Contractor Case: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ

Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!

Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.