ಮುಂಬಯಿ: ಜು. 22, ಪಲಿಮಾರು ಶ್ರೀಪಾದರ ಪರ್ಯಾಯದ ಪೂರ್ವಭಾವಿ ಸಭೆ

Team Udayavani, Jul 21, 2017, 4:53 PM IST

8.jpg

ಮುಂಬಯಿ: ಉಡುಪಿ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿ ಸಭೆಯು ಮುಂಬಯಿ ಸಮಿತಿಯ ವತಿಯಿಂದ ಜು.  22ರಂದು ಸಂಜೆ 5ರಿಂದ ಸಾಂತಾಕ್ರೂಜ್‌ ಪೂರ್ವದ ಪ್ರಭಾತ್‌ ಕಾಲನಿಯ ಪೇಜಾವರ ಮಠದ ಮಧ್ವ ಭವನದಲ್ಲಿ ಜರಗಲಿದೆ.

ಉಡುಪಿಯಲ್ಲಿ ಶ್ರೀ ಕೃಷ್ಣ ಪೂಜಾ ದೀಕ್ಷಾ ಪರ್ಯಾಯವು ಎರಡು ವರ್ಷಗಳಿಗೊಮ್ಮೆ ನಡೆಯುತ್ತದೆ. ಆಷ್ಟಮಠದ ಪೀಠಾಧೀಪತಿಗಳು 16 ವರ್ಷಗಳಲ್ಲಿ ಎರಡೆರಡು ವರ್ಷಗಳಂತೆ ಶ್ರೀ ಕೃಷ್ಣನ ಪೂಜೆಯನ್ನು ನೆರವೇರಿಸುತ್ತಾರೆ. 2018, ಜನವರಿ 18 ರಂದು ಉಡುಪಿಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಪೂಜಾ ಕೈಂಕರ್ಯವನ್ನು ಸ್ವೀಕರಿಸಲಿದ್ದಾರೆ. ಪರ್ಯಾಯದ ಪೂರ್ವಭಾವಿಯಾಗಿ ಶ್ರೀಪಾದರು ಮೊದಲು ಪಶ್ಚಿಮ ಭಾರತ, ಉತ್ತರ ಭಾರತ, ದಕ್ಷಿಣ 

ಭಾರತ ಮತ್ತು ಮುಕ್ತಿನಾಥದಲ್ಲಿ ತೀರ್ಥ ಸ್ಥಾನವನ್ನು ಮಾಡಿ ವಿವಿಧ ನಗರಗಳ  ಸಂಚಾರವನ್ನು ಈಗಾಗಲೇ ಕೈಗೊಂಡಿದ್ದಾರೆ.

ಬೆಂಗಳೂರು ನಗರದಲ್ಲಿ ಪವಿತ್ರವಾದ ಚಾತುರ್ಮಾಸ್ಯ ವ್ರತವನ್ನು ಪೂರೈಸಿಕೊಂಡು ಸೆಪ್ಟೆಂಬರ್‌ 21ರಂದು ಮುಂಬಯಿ ನಗರಕ್ಕೆ ಶ್ರೀಗಳು ಆಗಲಿಸದ್ದಾರೆ. ಶ್ರೀಪಾದರು ಸೆಪ್ಟೆಂಬರ್‌ 21ರಿಂದ ಅಕ್ಟೋಬರ್‌ 21ರವರೆಗೆ ಮುಂಬಯಿ ನಗರದಲ್ಲೇ ವಾಸ್ತವ್ಯವಿದ್ದು, ವಿವಿಧೆಡೆಗಳಲ್ಲಿ ಸಂಸ್ಥಾನ ಪೂಜೆ, ಪಾದಪೂಜೆ ಹಾಗೂ ಉಪನ್ಯಾಸ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ.

ಇದರ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಮುಂಬಯಿ ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರ ನೇತೃತ್ವದಲ್ಲಿ, ಶ್ರೀಗಳ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೂಕ್ತವಾದ ಸಲಹೆ-ಸೂಚನೆಗಳನ್ನು ನೀಡುವಂತೆ ಮುಂಬಯಿ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕಾಧ್ಯಕ್ಷ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
 
ಟಾಪ್ ನ್ಯೂಸ್

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.