ಪನ್ವೆಲ್‌ “ವೈಶಾಲಿ ಸಿಲ್ಕ್ಸ್‌’ನ ಪ್ರಥಮ ವಾರ್ಷಿಕೋತ್ಸವ

"Vaishali Silks" Panvel first anniversary

Team Udayavani, Jun 4, 2019, 12:46 PM IST

0306MUM05B

ಮುಂಬಯಿ: ಪನ್ವೆಲ್‌ ಪರಿಸರದಲ್ಲಿ ಕನ್ನಡಿಗರ ಆಡಳಿತದಲ್ಲಿ ರುವ ಶ್ರೀ ಹರಿ ಓಂ ಸಿಎಚ್‌ಎಸ್‌, ಶಾಪ್‌ ನಂಬರ್‌-03, ಪ್ಲಾಟ್‌ ನಂಬರ್‌ ಎ-4,ಸೆಕ್ಟರ್‌-7 ಖಾಂದಾ ಕಾಲನಿಯ ಲ್ಲಿರುವ “ವೈಶಾಲಿ ಸಿಲ್ಕ್ಸ್‌’ ಶೋ ರೂಮ್‌ನ ಪ್ರಥಮ ವಾರ್ಷಿಕೋ ತ್ಸವವು ಮೇ 27ರಂದು ನಡೆಯಿತು.

ಕಳೆದ ಒಂದು ವರ್ಷದಲ್ಲಿ “ವೈಶಾಲಿ ಸಿಲ್ಕ್ಸ್‌ನ ಶೋರೂಂ ಪರಿಸರದ ತುಳು-ಕನ್ನಡಿಗರು ಮತ್ತು ಇತರ ಭಾಷಿಕರ ಮನ-ಮನೆಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಪ್ರಥಮ ವರ್ಷದ ಆಚರಣೆಯನ್ನು ಸಂಭ್ರಮದೊಂದಿಗೆ ನಡೆಸಲಾಯಿತು. ವಿಶೇಷವಾಗಿ ವಾರ್ಷಿಕೋತ್ಸವದ ಅಂಗವಾಗಿ ಗ್ರಾಹಕರಿಗೆ ಶೇ. 20ರಿಂದ ಶೇ. 50ರವರೆಗೆ ವಿವಿಧ ಮಾದರಿಯ ಮತ್ತು ವೈವಿಧ್ಯಮಯ ಸೀರೆಗಳಲ್ಲಿ ರಿಯಾಯಿತಿ ಯನ್ನು ನೀಡಲಾಯಿತು.

ವೈಶಾಲಿ ಸಿಲ್ಕ್$Õ ಶೋರೂಮ್‌ನಲ್ಲಿ ಪ್ಯೂರ್‌ ಸಿಲ್ಕ್ಸ್‌ ಕಾಂಜೀವರಂ, ಹ್ಯಾಂಡ್‌ಲ್ಯೂಮ್‌, ಸಾಫ್ಟ್‌ ಸಿಲ್ಕ್, ಫ್ಯಾನ್ಸಿ, ಕಾಟನ್‌, ಕಾಟನ್‌ ಸಿಲ್ಕ್, ಎಂಬೋಸ್‌, ಡ್ರೆಸ್‌ ಮೆಟಿರಿಯಲ್‌ ಹಾಗೂ ಎಲ್ಲಾ ರೀತಿಯ ಸಂಗ್ರಹಗಳು, ವಿಶಿಷ್ಟ ಮಾದರಿಯ ಸೀರೆಗಳು ಇಲ್ಲಿ ಲಭ್ಯವಿದೆ. ಅಲ್ಲದೆ ಸೀರೆಗಳ ವ್ಯಾಪಾರ ಮಾಡಲು ಇಚ್ಛಿಸುವವರಿಗೆ ಹೋಲ್‌ಸೇಲ್‌ ದರದಲ್ಲಿ ಸೀರೆಗಳನ್ನು ಒದಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ 9969950293, 8286734878, 9324818695 ಇವರನ್ನು ಸಂಪರ್ಕಿಸಬಹುದು. ಮೊದಲ ವರ್ಷದ ಸಂಭ್ರಮದಲ್ಲಿ ಗ್ರಾಹಕರು, ಹಿತೈಷಿಗಳು, ಕಾಂದ ಕಾಲೊನಿಯ ತುಳು-ಕನ್ನಡಿಗ ಮಹಿಳೆಯರು ಆಗಮಿಸಿ ಸೀರೆಗಳನ್ನು ಖರೀದಿಸಿ ಸಂಭ್ರಮಿಸಿದರು. ಆಗಮಿಸಿದ ಸರ್ವ ಗ್ರಾಹಕರಿಗೆ, ಹಿತೈಷಿಗಳಿಗೆ, ತುಳು-ಕನ್ನಡ ಬಂಧುಗಳಿಗೆ ಉಮಾ ಕಲಾಧರ ಶೆಟ್ಟಿ ಮತ್ತು ಗೀತಾ ದಿವಾಕರ ಶೆಟ್ಟಿ ಅವರು ಕೃತಜ್ಞತೆ ಸಲ್ಲಿಸಿದರು.

ಟಾಪ್ ನ್ಯೂಸ್

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.