ಪೆಸ್ತೂಮ್ ಸಾಗರ್ ಕರ್ನಾಟಕ ಸಂಘದ ಮಹಿಳಾ ವಿಭಾಗ: ಗೌರವಾರ್ಪಣೆ
Team Udayavani, Mar 24, 2017, 4:29 PM IST
ಮುಂಬಯಿ: ಚೆಂಬೂರು ತಿಲಕ್‌ನಗರ ಪೆಸ್ತೂಮ್‌ಸಾಗರ್ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ತಿಲಕ್‌ನಗರದ ಆಮಿcಶಾಲಾ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು.
ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ನಾಗವೇಣಿ ಶ್ರೀಧರ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡ ಬಿಜೆಪಿ ನಗರ ಸೇವಕ ಸುಶಂ ಗೋಪಾಲ್ ಸಾವಂತ್ ಅವರನ್ನು ಸಂಘದ ಅಧ್ಯಕ್ಷ ನ್ಯಾಯವಾದಿ ನಿತ್ಯಾನಂದ ಶೆಟ್ಟಿ ಅವರು ಗೌರವಿಸಿದರು.
ತಿಲಕ್ ನಗರ ಪೆಸ್ತೂಮ್ ಸಾಗರ್ ಕರ್ನಾಟಕ ಸಂಘದ ಉಪಾಧ್ಯಕ್ಷ ರಾಮಣ್ಣ ದೇವಾಡಿಗ, ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ನಿತಿನ್ ಕದಂ, ಡಾ| ಸತ್ಯಾ ಸೀತಾರಾಮ್ ಶೆಟ್ಟಿ, ಸ್ಥಾಪಕಾಧ್ಯಕ್ಷ ಶೇಖರ್ ಶೆಟ್ಟಿ, ಗೌರವ ಸಲಹೆಗಾರರುಗಳಾದ ವಿಜಯಾ ಬ್ಯಾಂಕಿನ ನಿವೃತ್ತ ಎಜಿಎಂ ಶ್ರೀಧರ ಶೆಟ್ಟಿ, ಛತ್ರಪತಿ ಶಿವಾಜಿ ಪ್ರಶಸ್ತಿ ಪುರಸ್ಕೃತ ಜಯ ಶೆಟ್ಟಿ, ಯಕ್ಷಗಾನ ಗುರು ಟಿ. ಆರ್. ಶೆಟ್ಟಿ, ಉದ್ಯಮಿಗಳಾದ ನಿತಿನ್ ನಿಕಂ, ಸತೀಶ್ ಶೆಟ್ಟಿ, ಶರತ್ ವಿಜಯ ಶೆಟ್ಟಿ, ತೇಜಸ್ ಜೆ. ಮೊಲಿ, ಸತೀಶ್ ದೇವಾಡಿಗ, ಶ್ರದ್ಧಾ ಮೊಲಿ, ನ್ಯಾಯವಾದಿ ನಿತ್ಯಾನಂದ ಶೆಟ್ಟಿ, ರಾಮಣ್ಣ ದೇವಾಡಿಗ, ಉಪ ಕಾರ್ಯಾಧ್ಯಕ್ಷೆ ಶಾಲಿನಿ ಶೆಟ್ಟಿ, ಗೌರವ ಕಾರ್ಯಾ ಧ್ಯಕ್ಷೆ ಮಾಲತಿ ಜೆ. ಮೊಲಿ, ಗೌರವ ಕೋಶಾಧಿಕಾರಿ ಸಂಗೀತಾ ಸಿ. ಶೆಟ್ಟಿ, ಜತೆ ಕೋಶಾಧಿಕಾರಿ ಸುಖಲತಾ ಸಿ. ಶೆಟ್ಟಿ, ಮಾಲತಿ ಜೆ. ಮೊಲಿ, ಜಯಂತಿ ಆರ್. ಮೊಲಿ, ಗೌರವ ಕಾರ್ಯದರ್ಶಿ ಮಾಲತಿ ಮೊಲಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಭರತ್ ವಿ. ಶೆಟ್ಟಿ, ಶಿಲ್ಪಾ ಶೆಟ್ಟಿ, ದೀಪಾ ಶೆಟ್ಟಿ, ಸುರೇಶ್ ಶೆಟ್ಟಿ, ಸಂಪತ್ ಶೆಟ್ಟಿ, ಶಿವ ಶೆಟ್ಟಿ, ಕರುಣಾಕರ ಶೆಟ್ಟಿ, ಚಂದ್ರ ಶೆಟ್ಟಿ, ಸುಗಂಧಿ ಶೆಟ್ಟಿ, ರಾಗಿಣಿ ಶೆಟ್ಟಿ, ವೇದಾ ಶೆಟ್ಟಿ, ಕವಿತಾ ಶ್ರೀಯಾನ್, ಹೇಮಾ ಶೆಟ್ಟಿ, ಕುಶಲಾ ಶೆಟ್ಟಿ, ಕುಸುಮಾ ಬಂಗೇರ, ವನಿತಾ ಶೆಟ್ಟಿ, ಜಯಶ್ರೀ, ವಿದ್ಯಾ, ಆಶಾ ಸುರೇಶ್ ಶೆಟ್ಟಿ, ಶಕುಂತಳಾ ಶೆಟ್ಟಿ, ಆಶಾ ಶೆಟ್ಟಿ, ಸಂಧ್ಯಾ ಶೆಟ್ಟಿ, ಪ್ರಮೀಳಾ ಶೆಟ್ಟಿ, ಸರಿತಾ ಶೆಟ್ಟಿ, ವೀಣಾ ಕುಂದರ್, ಶೀಲಾ ಶೆಟ್ಟಿ, ಕಸ್ತೂರಿ ಶೆಟ್ಟಿ, ಛಾಯಾ ಶೆಟ್ಟಿ, ಸುಮನಾ ಶೆಟ್ಟಿ, ವಿಶಾಲಾಕ್ಷೀ ಶೆಟ್ಟಿ, ನಿರ್ಮಲಾ ದೇವಾಡಿಗ ಅವರು ಸಹಕರಿಸಿದರು. ಜತೆ ಕಾರ್ಯದರ್ಶಿ ಸುಧಾ ರಾವ್, ಜತೆ ಕೋಶಾಧಿಕಾರಿ ಸುಖಲತಾ ಶೆಟ್ಟಿ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಾ. ತುಂಬೆ ಮೊಯ್ದೀನ್ ಅವರಿಗೆ ಪ್ರತಿಷ್ಠಿತ ಗ್ಲೋಬಲ್ ವಿಷನರಿ ಎನ್‌ಆರ್‌ಐ ಪ್ರಶಸ್ತಿ
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Jimmy Carter Life Journey: ಜಿಮ್ಮಿ ಕಾರ್ಟರ್- ಮಾನವೀಯತೆ, ಶಾಂತಿಯ ಶಿಲ್ಪಿ
ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆ
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ