ಹಿರಿಯ ನಾಗರಿಕರು, ವಿಕಲಚೇತನರಿಗೆ ಮನೆಯಲ್ಲೇ ಲಸಿಕೆ ನೀಡಿ

ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆ

Team Udayavani, Apr 4, 2021, 6:01 PM IST

fh-ghj

ಮುಂಬೈ : ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರ ಮನೆಗೆ ಭೇಟಿ ನೀಡಿ ಕೋವಿಡ್‌ ವ್ಯಾಕ್ಸಿನೇಶನ್‌ ನೀಡುವಂತೆ ಕೋರಿ ಬಾಂಬೇ ಹೈಕೋರ್ಟ್‌ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲಾಗಿದೆ.

ಈ ಅರ್ಜಿಯಲ್ಲಿ ರಾಜ್ಯ ಸರಕಾರದ ಜತೆಗೆ ಮುಂಬಯಿ ಮಹಾನಗರ ಪಾಲಿಕೆ ಮತ್ತು ಕೇಂದ್ರ ಸರಕಾರವನ್ನೂ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಹಿರಿಯ ನಾಗರಿಕರು ಮತ್ತು ಅಂಗವಿಕಲರ ಮನೆಗೆ ತೆರಳಿ ಲಸಿಕೆ ಹಾಕುವ ನೀತಿಯನ್ನು ಕೇಂದ್ರ ಸರಕಾರ ರೂಪಿಸಬೇಕು ಎಂದು ವಕೀಲರಾದ ಧ್ರುತಿ ಕಪಾಡಿಯಾ ಮತ್ತು ಕುನಾಲ್‌ ತಿವಾರಿ ಹೈಕೋರ್ಟ್‌ ನಲ್ಲಿ ಪಿಐಎಲ್‌ ಸಲ್ಲಿಸಿದ್ದಾರೆ.

75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಲಸಿಕೆಗಾಗಿ ಆನ್‌ಲೈನ್‌ನಲ್ಲಿ ನೋಂದಾಯಿಸಲು ಸಾಧ್ಯವಿಲ್ಲ. ಆದ್ದರಿಂದ ಅವರಿಗೆ ಮಹಾನಗರ ಪಾಲಿಕೆ ಸಹಾಯವಾಣಿ ಸ್ಥಾಪಿಸಿದರೆ, ಈ ಮೂಲಕ ಅವರು ನೋಂದಾಯಿಸಿಕೊಳ್ಳಬಹುದು. ಇದರ ಜತೆ ಮನೆ-ಮನೆ-ಲಸಿಕೆ ಅಭಿಯಾನ ಪ್ರಾರಂಭಿಸಿದರೆ ಅವರಿಗೆ ಪ್ರಯೋಜನಕಾರಿ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಈ ಸೌಲಭ್ಯವನ್ನು ಒದಗಿಸುವಾಗ ಮಹಾನಗರ ಪಾಲಿಕೆಗೆ 500 ರೂ. ಶುಲ್ಕ ವಿಧಿಸಬೇಕು, ಇದರಿಂದ ಅವರಿಗೆ ತೊಂದರೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ. ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ ಈ ಅರ್ಜಿ ಕುರಿತ ನಿರ್ಧಾರವು ಪ್ರಮುಖ ಪಾತ್ರ ವಹಿಸಲಿದೆ.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.