ಪುಣೆ: 14 ಸಾವಿರ ದಾಟಿದ ಪ್ರಕರಣ
Team Udayavani, Jun 21, 2020, 11:02 AM IST
ಪುಣೆ, ಜೂ. 20: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 542 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 14,000 ದಾಟಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ 14,292ಕ್ಕೆ ತಲುಪಿದೆ ಎಂದು ಅಧಿಕಾರಿ ಹೇಳಿದ್ದಾರೆ. ಅಲ್ಲದೆ ಸೋಂಕಿಗೆ ಜಿಲ್ಲೆಯಲ್ಲಿ ಮತ್ತೆ 8 ಮಂದಿಯ ಪ್ರಾಣವನ್ನು ಬಲಿಪಡೆದುಕೊಂಡಿದ ಕೋವಿಡ್-19 ಸಾವುಗಳ ಸಂಖ್ಯೆ 560ಕ್ಕೆ ತಲುಪಿದೆ ಎಂದು ಅಧಿಕಾರಿ ಹೇಳಿದ್ದಾರೆ. ಹೊಸ 542 ಪ್ರಕರಣಗಳಲ್ಲಿ ಕನಿಷ್ಠ 359 ಪ್ರಕರಣಗಳು ಪುಣೆ ಮಹಾನಗರ ಪಾಲಿಕೆ(ಪಿಎಂಸಿ) ನಿಯಂತ್ರಣದಲ್ಲಿರುವ ಪ್ರದೇಶಗಳಿಂದ ವರದಿಯಾಗಿವೆ.
ಪಿಎಂಸಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳ ಎಣಿಕೆ 11,554ಕ್ಕೆ ತಲುಪಿದೆ. ಆದಾಗ್ಯೂ 157 ರೋಗಿಗಳನ್ನು ಆಸ್ಪತ್ರೆಗಳಿಂದ ಬಿಡುಗಡೆ ಕೂಡ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನೆರೆಯ ಪಿಂಪ್ರಿ ಚಿಂಚ್ವಾಡ್ನಲ್ಲಿ ಹೊಸ 32 ಪ್ರಕರಣಗಳ ಸೇರ್ಪಡೆಯೊಂದಿಗೆ ಅಲ್ಲಿನ ಕೋವಿಡ್-19 ರೋಗಿಗಳ ಸಂಖ್ಯೆ 1,381ಕ್ಕೆ ಏರಿದೆ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.