ಪುಣೆ ಬಂಟರ ಸಂಘ: ವಾರ್ಷಿಕ ಕ್ರೀಡೋತ್ಸವ

Team Udayavani, Jan 8, 2019, 7:30 AM IST

0601mum04.jpg

ಪುಣೆ: ಪುಣೆ ಬಂಟರ ಸಂಘದ ವಾರ್ಷಿಕ ಕ್ರೀಡೋತ್ಸವವು ಜ.  6ರಂದು  ನಗರದ ಸ್ವಾರ್‌ ಗೇಟ್‌ ಹತ್ತಿರದ ಸಾರಸ್‌ ಬಾಗ್‌ ಕಲ್ಪನಾ ಹೊಟೇಲ್‌ ಎದುರುಗಡೆಯಿರುವ  ಸನಾಸ್‌ ಮೈದಾನದಲ್ಲಿ  ಜರಗಿತು.

ಬೆಳಗ್ಗೆ  ದೀಪ ಪ್ರಜ್ವಲಿಸಿ ಕ್ರೀಡಾಜ್ಯೋತಿ ಬೆಳಗಿಸಿ, ಬಲೂನು ಹಾರಿಸುವ ಮೂಲಕ  ಕ್ರೀಡೋತ್ಸವಕ್ಕೆ  ಚಾಲನೆ ನೀಡಲಾಯಿತು. ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪರ್ವತಿ ವಿಧಾನಸಭಾ ಕ್ಷೇತ್ರದ ಶಾಸಕಿ ಮಾಧುರಿ ತಾಯಿ ಮಿಸಾಲ್‌ ದೀಪ ಪ್ರಜ್ವಲಿಸಿದರು.  ಅತಿಥಿಗಳಾಗಿ ನಗರ ಸೇವಕರಾದ ಮಹೇಶ್‌ ನಾಮೆªàವ್‌ ರಾವ್‌ ಲಡ್ಕತ್‌, ಧೀರಜ್‌ ಆರ್‌. ಘಾಟೆ , ರಘುನಾಥ ಗೌಡ, ಸರಸ್ವತಿ ಕೆ. ಶೆಂಡೆY, ಸ್ಮಿತಾ ಪಿ. ವಸ್ತೆ, ಮಾನಸಿ ದೇಶ್‌ಪಾಂಡೆ ಉಪಸ್ಥಿತರಿದ್ದರು.

ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಜಗನ್ನಾಥ  ಶೆಟ್ಟಿ ಓಣಿಮಜಲು, ಮಾಜಿ ಅಧ್ಯಕ್ಷ ರಾದ ಜಯಂತ್‌ ಶೆಟ್ಟಿ, ಮೊಳಹಳ್ಳಿ ಬಾಲಕೃಷ್ಣ ಹೆಗ್ಡೆ, ಸಂಘದ ಉಪಾಧ್ಯಕ್ಷರಾದ ಸತೀಶ್‌ ಶೆಟ್ಟಿ ,ಮೋಹನ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್‌ ಕೆ. ಹೆಗ್ಡೆ, ಗೌರವ ಕೋಶಾಧಿಕಾರಿ ವೈ. ಚಂದ್ರಹಾಸ ಶೆಟ್ಟಿ, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಕಳತ್ತೂರು, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಗಣೇಶ್‌ ಪೂಂಜಾ, ಯುವ ವಿಭಾಗದ ಕಾರ್ಯಾಧ್ಯಕ್ಷ ಯಶ್‌ರಾಜ್‌ ಶೆಟ್ಟಿ, ಸಂಘದ ಪದಾಧಿಕಾರಿಗಳಾದ  ರಾಮಕೃಷ್ಣ ಎಂ. ಶೆಟ್ಟಿ, ಶ್ರೀನಿವಾಸ್‌ ಶೆಟ್ಟಿ,  ಚಂದ್ರಶೇಖರ ಶೆಟ್ಟಿ ನಿಟ್ಟೆ,  ಗಣೇಶ್‌ ಶೆಟ್ಟಿ,  ವಿವೇಕಾನಂದ ಶೆಟ್ಟಿ ಆವರ್ಸೆ,  ತಾರಾನಾಥ ರೈ ಮೇಗಿನಗುತ್ತು, ಶಶೀಂದ್ರ ಶೆಟ್ಟಿ,   ಗಣೇಶ್‌ ಹೆಗ್ಡೆ, ವಿಶ್ವನಾಥ ಎಸ್‌. ಶೆಟ್ಟಿ,   ವಸಂತ್‌ ಶೆಟ್ಟಿ ಬೈಲೂರು, ಪ್ರಶಾಂತ್‌ ಎ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್‌. ಶೆಟ್ಟಿ ಹಾಗೂ  ಪದಾಧಿಕಾರಿಗಳಾದ ಸುಚಿತ್ರಾ ಶ್ರೀನಿವಾಸ್‌ ಶೆಟ್ಟಿ, ಶಮ್ಮಿ ಅಜಿತ್‌ ಹೆಗ್ಡೆ, ದಿವ್ಯಾ ಸಂತೋಷ್‌ ಶೆಟ್ಟಿ, ಸಾರಿಕಾ ಚಂದ್ರಹಾಸ ಶೆಟ್ಟಿ,  ಸಂಧ್ಯಾ ರಾಮಕೃಷ್ಣ ಶೆಟ್ಟಿ, ನೀನಾ ಬಾಲಕೃಷ್ಣ ಶೆಟ್ಟಿ, ನಯನಾ ಜಯ ಶೆಟ್ಟಿ, ನಿವೇದಿತಾ ಸುಧಾಕರ್‌ ಶೆಟ್ಟಿ, ವಿನಯಾ ಉಮಾನಾಥ ಶೆಟ್ಟಿ ಹಾಗೂ ಗೀತಾ ಜಯ ಶೆಟ್ಟಿ, ವೀಣಾ  ಪ್ರಶಾಂತ್‌ ಶೆಟ್ಟಿ, ಗೀತಾ ರತ್ನಾಕರ ಶೆಟ್ಟಿ ಹಾಗೂ ಆಶಾ ಪ್ರವೀಣ್‌ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಅತಿಥಿ-ಗಣ್ಯರನ್ನು ಶಾಲು ಹೊದೆಸಿ ಸ್ಮರಣಿಕೆ, ಪುಷ್ಪಗುತ್ಛ ನೀಡಿ ಗೌರವಿಸಲಾಯಿತು. 

ಚಿತ್ರ-ವರದಿ :ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

3

Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ

2

Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.