ಪುಣೆ ದೇವಾಡಿಗ ಸಂಘ: ಅರಸಿನ ಕುಂಕುಮ

Team Udayavani, Jan 30, 2018, 4:35 PM IST

2901mum01.jpg

ಪುಣೆ: ದೇವಾಡಿಗ ಸಂಘ ಪುಣೆ ಇದರ ವತಿಯಿಂದ ಸಮಾಜ ಬಾಂಧವರ ಮಹಿಳೆಯರಿಗಾಗಿ ಆಯೋಜಿಸಿದ ಅರಸಿನ ಕುಂಕುಮ ಕಾರ್ಯಕ್ರಮವು ಜ. 21 ರಂದು ನಗರದ ಸ್ವಾರ್‌ಗೆàಟ್‌ನಲ್ಲಿರುವ ಜಯಶ್ರೀ  ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಹಿರಿಯ ಮಹಿಳೆಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಗೀತಾ ಮಹಾಬಲ ದೇವಾಡಿಗ, ಅಮಿತಾ ಸುಕೇಶ್‌ ದೇವಾಡಿಗ  ಮತ್ತು ಶಶಿಕಾಂತಿ ನರಸಿಂಹ  ದೇವಾಡಿಗ ಪ್ರಾರ್ಥಿಸಿದರು. ಶಿಲ್ಪಾ ಸಚಿನ್‌ ದೇವಾಡಿಗ, ವಸಂತಿ ಪುರಂದರ ದೇವಾಡಿಗ, ರೇಖಾ ಅಜಯ್‌ ದೇವಾಡಿಗ, ಯಶೋದಾ ಸುರೇಶ್‌ ಶ್ರೀಯಾನ್‌ ಮತ್ತು ಉಷಾ ವಿಜಯ್‌ ಮೊಲಿ ಮತ್ತು ಸದಸ್ಯೆಯರು ಸೇರಿದ್ದ ಮಹಿಳೆಯರಿಗೆ ಅರಸಿನ ಕುಂಕುಮ ಹಚ್ಚಿ, ನೆನಪಿನ ಕಾಣಿಕೆಗಳನ್ನು ನೀಡಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಘದ ಸ್ಥಾಪಕಾಧ್ಯಕ್ಷ  ಪ್ರಭಾಕರ ಜಿ. ದೇವಾಡಿಗ, ಗೌರವ ಸಲಹೆಗಾರರಾದ ನರಸಿಂಹ ದೇವಾಡಿಗ, ಅಧ್ಯಕ್ಷರಾದ ಸಚಿನ್‌ ದೇವಾಡಿಗ, ಕೋಶಾಧಿಕಾರಿ  ಸುರೇಶ್‌  ಶ್ರೀಯಾನ್‌, ಪದಾಧಿಕಾರಿಗಳಾದ ಸುಧಾಕರ  ದೇವಾಡಿಗ, ನವೀನ್‌ ದೇವಾಡಿಗ, ಜಗದೀಶ್‌ ದೇವಾಡಿಗ, ನಾರಾಯಣ ದೇವಾಡಿಗ, ಸತೀಶ್‌ ದೇವಾಡಿಗ, ಉದಯ ದೇವಾಡಿಗ, ಸಂತೋಷ್‌ ದೇವಾಡಿಗ, ಪುರಂದರ ದೇವಾಡಿಗ, ವಿಠಲ್‌ ದೇವಾಡಿಗ, ಜನಾರ್ಧನ್‌ ದೇವಾಡಿಗ, ಯಶವಂತ ದೇವಾಡಿಗ, ಲತಾ ದೇವಾಡಿಗ ಮತ್ತು ವಸಂತಿ ದೇವಾಡಿಗ ಉಪಸ್ಥಿತರಿದ್ದರು. ಪ್ರಿಯಾ ಎಚ್‌. ದೇವಾಡಿಗ ಕಾರ್ಯಕ್ರಮ  ನಿರೂಪಿಸಿ  ವಂದಿಸಿದರು. ಕಾರ್ಯಕ್ರಮದ ಕೊನೆಗೆ ಲಘು ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ಸಮಾಜ ಮಹಿಳೆಯರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

18-uv-fusion

Kannada: ಕನ್ನಡ ಎನೆ ಕುಣಿದಾಡುವುದೆನ್ನೆದೆ… ಕನ್ನಡ ಎನೆ ಕಿವಿ ನಿಮಿರುವುದು…

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.