ಪುಣೆ ಕುಲಾಲ ಸುಧಾರಕ ಸಂಘ: ಎಸ್‌ಎಸ್‌ಸಿ ಪ್ರತಿಭಾನ್ವಿತೆಗೆ ಅಭಿನಂದನೆ

Team Udayavani, Jun 12, 2018, 4:32 PM IST

1106mum01.jpg

ಪುಣೆ: ಪುಣೆಯ ಕನ್ನಡ ಸಂಘದ ಸಂಚಾಲಕತ್ವದ ಡಾ| ಶ್ಯಾಮ ರಾವ್‌ ಕಲ್ಮಾಡಿ  ಕನ್ನಡ ಮಾಧ್ಯಮ ಹೈಸ್ಕೂಲ್‌ನಲ್ಲಿ ವಿದ್ಯಾರ್ಥಿನಿ ಶ್ರಾವ್ಯಾ ಶ್ರೀಧರ್‌ ಕುಲಾಲ್‌  2017-2018 ನೇ

ಸಾಲಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ   ಶೇ. 91.08  ಅಂಕಗಳನ್ನು ಪಡೆದು ಪುಣೆ ವಿಭಾಗದಲ್ಲಿ ಕನ್ನಡ ಮಾದ್ಯಮದಲ್ಲಿ ಪ್ರಥಮ ಸ್ಥಾನಿಯಾಗಿದ್ದು, ಅವರ ಸಾಧನೆಯನ್ನು ಗುರುತಿಸಿ ಪುಣೆ ಕುಲಾಲ ಸುಧಾರಕ ಸಂಘವು ಅಭಿನಂದನೆ ಸಲ್ಲಿಸಿತು.

ಪುಣೆ ಕುಲಾಲ ಸಂಘದ ಅಧ್ಯಕ್ಷರಾದ ಹರೀಶ್‌ ಕುಲಾಲ್‌ ಮುಂಡ್ಕೂರು ಅವರ ನೇತೃತ್ವದಲ್ಲಿ ಅವರನ್ನು ಪುಷ್ಪಗುತ್ಛ ಹಾಗೂ ಮುಂದಿನ ವಿದ್ಯಾಭ್ಯಾಸಕ್ಕೆ ಸಹಕಾರಿ ಯಾಗಲು ಆರ್ಥಿಕ ಸಹಾಯವನ್ನು ಚೆಕ್‌ ಮುಖಾಂತರ ನೀಡಿ ಗೌರವಿಸಿ ಅಭಿನಂದಿಸ ಲಾಯಿತು. ಈ ಸಂದರ್ಭದಲ್ಲಿ ಪುಣೆ ಕುಲಾಲ ಸಂಘದ ಕಾರ್ಯದರ್ಶಿ ನವೀನ್‌ ಬಂಟ್ವಾಳ್‌, ಕೋಶಾಧಿಕಾರಿ ಮನೋಜ್‌ ಸಾಲ್ಯಾನ್‌, ಮಹಿಳಾ ವಿಭಾಗದ ಕಾರ್ಯದರ್ಶಿ ಜಯಂತಿ ಮೂಲ್ಯ ಕೋಶಾಧಿಕಾರಿ ಸರಸ್ವತಿ ಮೂಲ್ಯ ಉಪಸ್ಥಿತರಿದ್ದರು. ಇವರು ಪುಣೆಯ ಗೋಖಲೆನಗರ ನಿವಾಸಿಗಳಾದ ಕಡಂದಲೆ ಶ್ರೀದರ್‌ ಕುಲಾಲ್‌ ಮತ್ತು ಎಲ್ಲೂರು ಕೆಮುಂಡೆಲು ಯಶೋದಾ ಎಸ್‌. ಕುಲಾಲ್‌ ದಂಪತಿಯ ಪುತ್ರಿ.

ಟಾಪ್ ನ್ಯೂಸ್

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.