ಪುಣೆ: ಪಲಿಮಾರು ಮಠಾಧೀಶರ ಸಾರ್ವಜನಿಕ ಸಮ್ಮಾನಕ್ಕೆ ಚಾಲನೆ


Team Udayavani, Oct 22, 2017, 4:46 PM IST

21-Mum09.jpg

 ಪುಣೆ: 2018ರ ಜನವರಿಯಲ್ಲಿ ಪರ್ಯಾಯ ಪೀಠವನ್ನೇರಲಿರುವ ಉಡುಪಿಯ ಪಲಿಮಾರು ಮಠದ ಪರಮಪೂಜ್ಯ ಶ್ರೀ ವಿದ್ಯಾಧೀಶ ತೀರ್ಥ  ಸ್ವಾಮೀಜಿಯ ಅವರನ್ನು ಪುಣೆಯಲ್ಲಿರುವ  ಸಮಸ್ತ ತುಳು ಕನ್ನಡಿಗರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ  ಪುಣೆ ಕನ್ನಡ ಸಂಘ, ಬಂಟರ ಸಂಘ ಹಾಗೂ ಕರ್ನಾಟಕ ಸಂಘದ ಸಂಯುಕ್ತ ಆಶ್ರಯದಲ್ಲಿ  ಅ. 2ರಂದು ಕನ್ನಡ ಸಂಘ ಪುಣೆಯ ಗಣೇಶ ನಗರದಲ್ಲಿರುವ ಶಕುಂತಳಾ ಜಗನ್ನಾಥ್‌ ಶೆಟ್ಟಿ ಸಭಾಗೃಹದಲ್ಲಿ ಸಾರ್ವಜನಿಕವಾಗಿ ಸಮ್ಮಾನಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಪ್ರಾರಂಭದಲ್ಲಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಶುಭಾರಂಭಗೈದರು. ಪುಣೆ ಕನ್ನಡ ಸಂಘದ ಅಧ್ಯಕ್ಷ ಕುಶಲ್‌  ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಪುಣೆ ಬಂಟರ ಸಂಘದ  ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು, ಉಪಾಧ್ಯಕ್ಷ ರಾಮಕೃಷ್ಣ  ಶೆಟ್ಟಿ, ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಸಂಧ್ಯಾ ವಿ. ಶೆಟ್ಟಿ, ಪುಣೆ ಕನ್ನಡ ಸಂಘದ ಉಪಾಧ್ಯಕ್ಷರಾದ  ಇಂದಿರಾ ಸಾಲ್ಯಾನ್‌, ನಾರಾಯಣ ಹೆಗಡೆ  ಅವರು  ಉಪಸ್ಥಿತರಿದ್ದರು.

ಅನಂತರ ಸ್ವಾಮೀಜಿ ಅವರಿಂದ ಆಶೀರ್ವಚನ ಕಾರ್ಯಕ್ರಮ ನಡೆಯಿತು.  ಮೊದಲಿಗೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ  ಸುಚಿತ್ರಾ ಜೋಶಿ ಬಳಗದಿಂದ ಭರತನಾಟ್ಯ ಕಾರ್ಯಕ್ರಮ, ಮೇಘಾ ಹಾಗೂ ಮೇಧಾ ಇವರಿಂದ ಕಥಕ್‌ ನೃತ್ಯ ನಡೆಯಿತು. ಸಂತೋಷ್‌ ಶೆಟ್ಟಿ ಅವರು ಸ್ವಾಗತಿಸಿದರು. 

ಇಂದಿರಾ ಸಾಲ್ಯಾನ್‌ ವಂದಿಸಿದರು. ಪುಣೆಯ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ  ಸದಸ್ಯರು, ಸಮಾಜ ಸೇವಕರು, ದಾನಿಗಳು, ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಭಕ್ತಾದಿಗಳು  ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

 ಚಿತ್ರ-ವರದಿ :ಕಿರಣ್‌ ಬಿ. ರೈ ಕರ್ನೂರು  

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.