ಪುಣೆಯಲ್ಲಿ  ಪತ್ತನಾಜೆ ತುಳು ಚಲನಚಿತ್ರ  ಪ್ರದರ್ಶನ, ಸಮ್ಮಾನ

Team Udayavani, Apr 24, 2018, 2:30 PM IST

2304mum03a.jpg

ಪುಣೆ: ಶಿವಾಜಿ ನಗರದ ಮಂಗಳ ಮಲ್ಟಿಪ್ಲೆಕ್ಸ್‌  ಚಿತ್ರ ಮಂದಿರದಲ್ಲಿ ಎ. 15ರಂದು ಕಲಾಜಗತ್ತು ಕ್ರಿಯೇಷನ್ಸ್‌ನ ಡಾ| ವಿಜಯ ಕುಮಾರ್‌ ಶೆಟ್ಟಿ ತೋನ್ಸೆ ನಿರ್ಮಾಣ ಮತ್ತು ನಿರ್ದೇಶಕತ್ವದ ತುಳು ಸೂಪರ್‌ ಹಿಟ್‌ ಪತ್ತನಾಜೆ  ಚಲನಚಿತ್ರವು ಹೌಸ್‌ಫುಲ್‌ ಆಗಿ ಪ್ರದರ್ಶನಗೊಂಡು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.

ಇದೇ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ  ಸಮಾಜ ಸೆವಕರು ಮತ್ತು ಕಲಾಪೋಷಕರುಗಳಾದ  ಪುಣೆ ಬಂಟರ ಸಂಘದ ಅಧ್ಯಕ್ಷ ಇನ್ನ ಕುರ್ಕಿಲ್‌ ಬೆಟ್ಟು ಸಂತೋಷ್‌ ಶೆಟ್ಟಿ ಹಾಗೂ ಕಲಾ ಪೋಷಕ ಸಮಾಜ ಸೇವಕ ಹಾಗೂ ಪುಣೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು ಅವರನ್ನು ಕಲಾಜಗತ್ತು ಕ್ರಿಯೇಶನ್ಸ್‌ನ  ಪರವಾಗಿ ಡಾ| ವಿಜಯ ಕುಮಾರ್‌ ಶೆಟ್ಟಿ ಅವರು  ಸ್ಮರಣಿಕೆಯನ್ನಿತ್ತು ಸಮ್ಮಾನಿಸಿದರು.

ಈ ಸಂದರ್ಭದಲ್ಲಿ  ಉಪಸ್ಥಿತರಿದ್ದ ಪುಣೆ ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ಸದಾನಂದ ಕೆ. ಶೆಟ್ಟಿ, ಪುಣೆ ಕನ್ನಡ ಸಂಘದ ಅಧ್ಯಕ್ಷ ಕುಶಲ್‌ ಹೆಗ್ಡೆ, ಪುಣೆ ಬಂಟ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷ ನಾರಾಯಣ ಶೆಟ್ಟಿ, ಪಿಂಪ್ರಿ-ಚಿಂಚಾÌಡ್‌ ಬಂಟ್ಸ್‌ ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ್‌ ಶೆಟ್ಟಿ, ಪುಣೆ ಶ್ರೀ ಗುರುದೇವ ಸೇವಾ ಬಳಗ ಮತ್ತು ಪುಣೆ ಬಂಟ್ಸ್‌ ಅಸೋಸಿಯೇಶನ್‌  ಕಾರ್ಯದರ್ಶಿ ರೋಹಿತ್‌ ಶೆಟ್ಟಿ ನಗ್ರಿಗುತ್ತು, ಪುಣೆ ತುಳು ಕೂಟದ ಅಧ್ಯಕ್ಷ ತಾರಾನಾಥ್‌ ರೈ ಮೇಗಿನಗುತ್ತು, ಪುಣೆ ಬಿಲ್ಲವ ಸಂಘ ಮತ್ತು ಪುಣೆ ರೆಸ್ಟೋರೆಂಟ್‌  ಅÂಂಡ್‌ ಹೊಟೇಲಿಯರ್ಸ್‌ ಅಸೋಸಿಯೇಶನ್‌ನ ಉಪಾಧ್ಯಕ್ಷ ವಿಶ್ವನಾಥ್‌ ಪೂಜಾರಿ ಕಡ್ತಲ, ಪುಣೆ  ತುಳುಕೂಟದ ಗೌರವಾಧ್ಯಕ್ಷ ರಾಜ್‌ ಕುಮಾರ್‌ ಶೆಟ್ಟಿ, ಪುಣೆ ಬಂಟರ ಸಂಘದ ಕಾರ್ಯದರ್ಶಿ ಅಜಿತ್‌ ಹೆಗ್ಡೆ, ಬಂಟ್ಸ್‌ ಅಸೋಸಿಯೇಶನ್‌ ಪುಣೆ ಇದರ ಉಪಾಧ್ಯಕ್ಷ ಆನಂದ ಶೆಟ್ಟಿ, ಮಾಜಿ ಅಧ್ಯಕ್ಷ ಜಯ ಶೆಟ್ಟಿ,  ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯ ಕಾರ್ಯದರ್ಶಿ ಸಂಕಯ್ಯ ಶೆಟ್ಟಿ  ಅವರನ್ನು  ಸ್ಮರಣಿಕೆಯನ್ನಿತ್ತು ಸತ್ಕರಿಸಿದರು.

ಈ ಚಲನ ಚಿತ್ರ ಪ್ರದರ್ಶನಕ್ಕೆ ಸಹಕರಿಸಿದ ವಿಶ್ವನಾಥ್‌ ಶೆಟ್ಟಿ ಬಸ್ತಿ ಹಿರಿಯಡ್ಕ, ವಸಂತ್‌ ಶೆಟ್ಟಿ ಬಸ್ತಿ ಹಿರಿಯಡ್ಕ, ಶ್ರೀಧರ್‌ ಶೆಟ್ಟಿ ಕಲ್ಲಾಡಿ, ರವಿ ಶೆಟ್ಟಿ, ಪ್ರದೀಪ್‌ ಪೂಜಾರಿ ಮುನಿಯಾಲ್‌, ರಾಮ್‌ ಪ್ರಸಾದ್‌ ಶೆಟ್ಟಿ, ಅರುಣ್‌ ಶೆಟ್ಟಿ ಎರ್ಮಾಳ್‌, ಪ್ರಶಾಂತ್‌ ಶೆಟ್ಟಿ ಬಸ್ತಿ ಹಿರಿಯಡ್ಕ ಮೊದಲಾದವರು ಉಪಸ್ಥಿತರಿದ್ದರು. 

ಚಿತ್ರ-ವರದಿ : ಹರೀಶ್‌ ಮೂಡಬಿದ್ರೆ ಪುಣೆ
 
ಟಾಪ್ ನ್ಯೂಸ್

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ

11-udupi

Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

8-social-media

Social Media A/c: ಮಕ್ಕಳ ಸೋಷಿಯಲ್‌ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

11-udupi

Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ

Bellary; BJP protests demanding Priyank Kharge’s resignation

Bellary; ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.