ಪುಣೆಯಲ್ಲಿ ಸೂಪರ್‌ 7 ಬಾಕ್ಸ್‌ ಕ್ರಿಕೆಟ್‌ ಪಂದ್ಯಾಟ

Team Udayavani, Apr 4, 2017, 4:43 PM IST

01-Mum07.jpg

ಪುಣೆ: ಪುಣೆ ತುಳುಕೂಟ ಯುವ ವಿಭಾಗದ ವತಿಯಿಂದ ಸೂಪರ್‌ ಸೆವೆನ್‌ ಬಾಕ್ಸ್‌  ಕ್ರಿಕೆಟ್‌ ಎ. 1 ರಂದು  ಸೆಂಟ್ರಲ್‌ ಮಾಲ್‌ನಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಾರಂಭಗೊಂಡಿತು.

ಪುಣೆ  ತುಳುಕೂಟದ ಅಧ್ಯಕ್ಷ ತಾರಾನಾಥ ರೈ ಮೇಗಿನಗುತ್ತು ಇವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸುಮೀರಾ ಫುಡ್‌ ಪ್ರೈವೇಟ್‌ ಲಿಮಿಟೆಡ್‌ ಇದರ ಆಡಳಿತ ನಿರ್ದೇಶಕರಾದ ಅಭಿಜಿತ್‌ ಕಾಳೆ ಅವರು ಬ್ಯಾಟಿಂಗ್‌ ಮಾಡುವುದರ ಮೂಲಕ ಪಂದ್ಯಾ ವಳಿಗೆ ಚಾಲನೆ ನೀಡಿದರು.

ಸುಮೀರಾ ಫುಡ್‌ ಪ್ರೈವೇಟ್‌  ಲಿಮಿಟೆಡ್‌  ಇದರ ಆಡಳಿತ ನಿರ್ದೇಶಕ ನರಸಿಂಹ ದೇವಾಡಿಗ, ಪುಣೆ ತುಳುಕೂಟದ ಸ್ಥಾಪಕಾಧ್ಯಕ್ಷ ಜಯ ಕೆ. ಶೆಟ್ಟಿ, ಗೌರವಾಧ್ಯಕ್ಷ ಮಿಯ್ನಾರು ರಾಜ್‌ ಕುಮಾರ್‌ ಎಂ. ಶೆಟ್ಟಿ, ಕೋಶಾಧಿಕಾರಿ ಸಂತೋಷ್‌ ಶೆಟ್ಟಿ ಎಣ್ಣೆಹೊಳೆ, ಶಿಕ್ಷಣ ಮತ್ತು ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಮಾಣಿಬೆಟ್ಟು, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್‌ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿಲ್ಮಾ ಮಾರ್ಟಿಸ್‌, ಅಂತಾರಾಷ್ಟ್ರೀಯ ಮಹಿಳಾ ಅಸೋಸಿಯೇಟ್ಸ್‌ ಕಾರ್ಯಾಧ್ಯಕ್ಷೆ ಗೀತಾ ಬಿ. ಶೆಟ್ಟಿ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.  ವಿವಿಧೆಡೆಗಳ ಕ್ರಿಕೆಟ್‌ ತಂಡಗಳ ಆಟಗಾರರು, ಕ್ರಿಕೆಟ್‌ ಪ್ರೇಮಿಗಳು, ತುಳು-ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.                            
ಚಿತ್ರ -ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.