ಪುಣೆ ತುಳುಕೂಟದ 21ನೇ ವಾರ್ಷಿಕೋತ್ಸವ ಗಣ್ಯರ ಸತ್ಕಾರ


Team Udayavani, Aug 24, 2018, 4:51 PM IST

1-aasa.jpg

ಪುಣೆ: ಪುಣೆ ತುಳುಕೂಟದ 21ನೇ ವಾರ್ಷಿಕೋತ್ಸವ ಸಮಾರಂ ಭವು ಆ. 15ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದ ಲತಾ ಸುಧೀರ್‌ ಶೆಟ್ಟಿ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಈ ಸಂದರ್ಭ ಮುಖ್ಯ ಅತಿಥಿ ಗಳಾಗಿ ಉಪಸ್ಥಿತರಿದ್ದ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ್‌ ಶೆಟ್ಟಿ ಬೆಳ್ಳಾರೆ, ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಬಂಟ್ವಾಳ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ| ತುಕಾರಾಮ ಪೂಜಾರಿ ಹಾಗೂ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಇವರುಗಳನ್ನು ಸಂಘದ ವತಿಯಿಂದ ಅಧ್ಯಕ್ಷರಾದ ತಾರಾನಾಥ ಕೆ. ರೈ ಮೇಗಿನಗುತ್ತು ಇವರು ಶಾಲು ಹೊದೆಸಿ, ಸ್ಮರಣಿಕೆ, ಪುಷ್ಪಗುತ್ಛವನ್ನಿತ್ತು ಸಮ್ಮಾನಿಸಿದರು.

ಪಿಂಪ್ರಿ ಚಿಂಚಾÌಡ್‌ ಪರಿಸರದ  ಖ್ಯಾತ ಉದ್ಯಮಿ, ಸಮಾಜ ಸೇವಕ, ಪಿಂಪ್ರಿ-ಚಿಂಚಾÌಡ್‌ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ ಹಾಗೂ ಕಾರ್ಗಿಲ್‌ ಯುದ್ಧದಲ್ಲಿ ಹೋರಾಡಿ ಅಂಗ ವೈಫಲ್ಯತೆಗೀಡಾಗಿ ನಿವೃತ್ತಿಯಾದ ಯೋಧ ಶ್ಯಾಮರಾಜ್‌ ಎಡನೀರು ಇವರುಗಳನ್ನು ಸಂಘದ ವತಿಯಿಂದ ವರ್ಷದ ಸಾಧಕರನ್ನಾಗಿ ವಿಶೇಷವಾಗಿ ಸಂಘದ ವತಿಯಿಂದ ಸಮ್ಮಾನಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಜಯ ಕೆ. ಶೆಟ್ಟಿ, ಗೌರವಾಧ್ಯಕ್ಷ ಮಿಯ್ನಾರು ರಾಜ್‌ ಕುಮಾರ್‌ ಎಂ. ಶೆಟ್ಟಿ, ಉಪಾಧ್ಯಕ್ಷ  ಮೋಹನ್‌ ಶೆಟ್ಟಿ ಎಣ್ಣೆಹೊಳೆ, ಪ್ರಧಾನ ಕಾರ್ಯದರ್ಶಿ ಕಿರಣ್‌ ಬಿ. ರೈ ಕರ್ನೂರು, ಕೋಶಾಧಿಕಾರಿ ಸಂತೋಷ್‌ ಶೆಟ್ಟಿ ಎಣ್ಣೆಹೊಳೆ, ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಸುಜಾತಾ ಡಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್‌ ಪಿ. ಶೆಟ್ಟಿ, ಪಿಂಪ್ರಿ-ಚಿಂಚಾÌಡ್‌ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಶ್ಯಾಮ್‌ ಸುವರ್ಣ ಉಪಸ್ಥಿತರಿದ್ದರು.

ನವಿತಾ ಎಸ್‌. ಪೂಜಾರಿ, ಗೀತಾ ಡಿ. ಪೂಜಾರಿ, ಸರಸ್ವತಿ ಸಿ. ಕುಲಾಲ್‌ ಪ್ರಾರ್ಥಿಸಿದರು. ಸಂತೋಷ್‌ ಶೆಟ್ಟಿ, ವಿಕೇಶ್‌ ರೈ ಶೇಣಿ ಅತಿಥಿಗಳನ್ನು ಪರಿಚಯಿಸಿದರು. ಶರತ್‌ ಶೆಟ್ಟಿ ಉಳೆಪಾಡಿ, ಪ್ರಿಯಾ ಎಚ್‌. ದೇವಾಡಿಗ ಸಮ್ಮಾನ ಪತ್ರ ವಾಚಿಸಿದರು. ಯುವ ವಿಭಾಗದ ಸದಸ್ಯ ರತನ್‌ ಸಾಲ್ಯಾನ್‌ ಸಂಘದ ವಾರ್ಷಿಕ ಕಾರ್ಯಚಟುವಟಿಕೆಗಳ ವರದಿಯನ್ನು ವಾಚಿಸಿದರು. ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಮಾಣಿಬೆಟ್ಟು ಪ್ರತಿಭಾವಂತ ವಿದ್ಯಾರ್ಥಿಗಳ ಸತ್ಕಾರ ಕಾರ್ಯಕ್ರಮ ವನ್ನು ನಡೆಸಿಕೊಟ್ಟರು.  ಕಾಂತಿ ಸೀತಾರಾಮ ಶೆಟ್ಟಿ ನಿರೂಪಿಸಿದರು.
 

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.