ಶ್ರೀ  ರಜಕ ಸಂಘ ಮುಂಬಯಿ: ಗುರುವಂದನೆ ಕಾರ್ಯಕ್ರಮ 

Team Udayavani, Aug 15, 2018, 1:39 PM IST

1208mum02.jpg

ಮುಂಬಯಿ: ಶ್ರೀ  ರಜಕ ಸಂಘ ಮುಂಬಯಿ ಸಂಸ್ಥೆಯ ವತಿಯಿಂದ ಗುರುವಂದನ ಕಾರ್ಯಕ್ರಮವು ಆ. 5 ರಂದು ದಾದರ್‌ ಪೂರ್ವದ  ಕೊಹಿನೂರ್‌ ಭವನ್‌ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ರಂಜಕ ಸಂಘ ಮುಂಬಯಿ ಅಧ್ಯಕ್ಷ ಸತೀಶ್‌ ಸಾಲ್ಯಾನ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಂಘದ ಉಪಾಧ್ಯಕ್ಷ ದಾಸು ಸಿ. ಸಾಲ್ಯಾನ್‌, ಹಿರಿಯ ಸದಸ್ಯರು, ಪದಾಧಿಕಾರಿಗಳು  ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗುರುಪೂರ್ಣಿಮೆ ಅಂಗವಾಗಿ ಗುರುವಿನ ಗೌರವಾರ್ಥಕವಾಗಿ ವರ್ಷಂಪ್ರತಿ ಸತ್ಕರಿಸುವಂತೆ ಈ ಬಾರಿ ರಜಕ ಸಮಾಜದ ಶಿಕ್ಷಕಿಯರಾದ ಶಾಲಿನಿ ಶಶಿಕಾಂತ್‌ ಕುಂದರ್‌ ಮತ್ತು ವಂದನಾ ವಿಶ್ವನಾಥ್‌ ಕುಂದರ್‌ ಅವರ ಗುರುವಂದನೆ ನಡೆಯಿತು.

ಶಿಕ್ಷಣ ವಿಭಾಗದ ಕಾರ್ಯಾಧ್ಯಕ್ಷೆ ಸುಮಿತಾ ಡಿ. ಸಾಲ್ಯಾನ್‌ ಮತ್ತು ಉಪ-ಕಾರ್ಯಾಧ್ಯಕ್ಷ ಸುಭಾಷ್‌ ಸಾಲ್ಯಾನ್‌ ಅವರು ಸಮ್ಮಾನಿತರನ್ನು ಪರಿಚಯಿಸಿದರು. ಬಳಿಕ ಪದಾಧಿಕಾರಿಗಳು ಶಶಿಕಾಂತ್‌ ಕುಂದರ್‌ ಪರಿವಾರವನ್ನೊಳಗೊಂಡು ಶಾಲು ಹೊದೆಸಿ ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗುರುವಂದನೆ ಸಲ್ಲಿಸಿದರು. 

ಇದೇ ಸಂದರ್ಭದಲ್ಲಿ  ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾಮ್‌ರೇಡ್‌ ಪದವಿ ಗಳಿಸಿದ ಸತೀಶ್‌ ಗುಜರನ್‌ ಅವರಿಗೆ ಸಾಧಕ ಪ್ರಶಸ್ತಿಯನ್ನು ಶಾಲು ಹೊದೆಸಿ, ಫಲಪುಷ್ಪ ಸ್ಮರಣಿಕೆಯೊಂದಿಗೆ ಪ್ರದಾನಿಸಲಾಯಿತು. ರಜಕ ಸಂಘ ಮುಂಬಯಿ ಮತ್ತು ಪ್ರಾದೇಶಿಕ ವಲಯದ ಪದಾಧಿಕಾರಿಗಳು ಉಪಸ್ಥಿತರಿದ್ದು ಶುಭಹಾರೈಸಿದರು. ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷ ಶಶಾಂಕ್‌ ಸಾಲ್ಯಾನ್‌ ಸಮ್ಮಾನಿತರನ್ನು ಪರಿಚಯಿಸಿದರು.  

ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಸುಮಿತ್ರಾ  ಪಲಿಮಾರ್‌ ಸ್ವಾಗತಿಸಿ ವಂದಿಸಿದರು.

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.