ರಾಮರಾಜ ಕ್ಷತ್ರಿಯ ಸಂಘ ಮುಂಬಯಿ: ಗಣೇಶೋತ್ಸವ

Team Udayavani, Sep 26, 2018, 4:21 PM IST

2509mum05a.jpg

ಮುಂಬಯಿ: ರಾಮರಾಜ ಕ್ಷತ್ರಿಯ ಮುಂಬಯಿ ಇದರ ವತಿ ಯಿಂದ ವಾರ್ಷಿಕ ಗಣೇಶೋತ್ಸವ ಸಂಭ್ರಮವು ಸಾಕಿನಾಕಾದ ಕಾವೇರಿ ಕಾಂಪ್ಲೆಕ್ಸ್‌ನಲ್ಲಿರುವ ಸಂಘದ ಕಚೇರಿಯಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಘದ ಅಧ್ಯಕ್ಷ ಪೂರ್ಣಾನಂದ ಶೇರಿಗಾರ್‌ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಮುಂಜಾನೆಯಿಂದ ಗಣಪತಿ ಪ್ರತಿಷ್ಠಾಪನೆ, ನಂತರ ಸಂಘದ ಕಾರ್ಯದರ್ಶಿ ರತ್ನಾಕರ ಬಟ್ವಾಡಿ ಮತ್ತು ರೂಪಾ ಬಂಟ್ವಾಡಿ ದಂಪತಿಯ ಯಜಮಾನತ್ವದಲ್ಲಿ  ಗಣಹೋಮ ನೆರವೇರಿತು. ಶ್ರೀ ಸತ್ಯ ನಾರಾಯಣ ಪೂಜೆಯನ್ನು ಶೇಷಯ್ಯ ಕೋತ್ವಾಲ್‌ ಮತ್ತು ಸವಿತಾ ಕೋತ್ವಾಲ್‌ ದಂಪತಿ ನೆರವೇರಿಸಿದರು. ಪೂಜಾ ವಿಧಿ-ವಿಧಾನಗಳನ್ನು ಮಧುಸೂದನ್‌ ಭಟ್‌  ನೆರವೇರಿಸಿದರು. ಅನಂತರ ಅನ್ನಸಂತರ್ಪಣೆ ನೇರವೇರಿತು.

ಇದೇ ಸಂದರ್ಭದಲ್ಲಿ ನೆರವೇರಿದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ರಾಧಾಕೃಷ್ಣ ಯು., ಲಕ್ಷ್ಮೀಶ ಹವಾಲ್ದಾರ್‌ ಅವರನ್ನು ಪುಷ್ಪಗುತ್ಛ, ಸ್ಮರಣಿಕೆ ನೀಡಿ ಗೌರವಿಸಲಾಯಿತು. 

ವೇದಿಕೆಯಲ್ಲಿ  ಬಿ. ಗಣಪತಿ, ದೇವರಾಯ ಎಂ. ಶೇರಿಗಾರ್‌. ಶಂಕರ ಮುಧ್ದೋಡಿ, ಪ್ರಕಾಶ ಭಟ್‌. ದಯಾನಂದ ಜಿ. ಶೇರೆಗಾರ್‌, ಡಾ| ದೇವದಾಸ್‌, ಶ್ರೀನಿವಾಸ ಕೆ., ವೆಂಕಟೇಶ್‌ ಬಿಜೂರು, ಕೆ. ವಿ. ಹೆಗ್ಡೆ, ಶುಭಾ ವಿ. ರಾವ್‌, ವಿಪುಲ್‌ ಎಸ್‌. ನಾಯಕ್‌, ರಾಜಶೇಖರ ಹೆಗ್ಡೆ, ಸತೀಶ್‌ ಕಳೂರು, ಸಂಘದ ಉಪಾಧ್ಯಕ್ಷ ವಿಶ್ವನಾಥ ಎಂ. ಶೇರೆಗಾರ್‌, ಕೋಶಾಧಿಕಾರಿ ಆರ್‌.  ಕೆ. ದಿನೇಶ್‌, ಕೆ. ವಿಶ್ವನಾಥ ಶೇರೆಗಾರ್‌, ಪಿ. ಸುಧೀರ್‌ ಶೇರೆಗಾರ್‌, ಜಿ. ದಿನೇಶ್‌ ಶೇರೆಗಾರ್‌, ಅಣ್ಣಯ್ಯ ಶೇರೆಗಾರ್‌, ನಾಗರಾಜ ಆರ್‌. ಶೇರೆಗಾರ್‌, ವಾಸುದೇವ ಶೇರೆಗಾರ್‌, ಅನೂಪ ಕುಂದಾಪುರ, ಕಿರಣ್‌ ಆರ್‌. ಶೇರೆಗಾರ್‌, ಸಂತೋಷ್‌ ಶೇರೆಗಾರ್‌, ಸುರೇಂದ್ರ ಆರ್‌. ಶೇರೆಗಾರ್‌ ಮತ್ತಿತರರು ಉಪಸ್ಥಿತರಿದ್ದರು.

ಸಾಂಸ್ಕೃತಿಕ  ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನೆರವೇರಿತು. ದ್ವಿತೀಯ ದಿನ ಸಂಜೆ ಮೆರವಣಿಗೆ ಮೂಲಕ  ಮಹಾಗಣಪತಿಯನ್ನು ವಿಸರ್ಜಿಸಲಾಯಿತು. ಸಮಾಜ ಬಾಂಧವರು, ಸದಸ್ಯ ಬಾಂಧವರು, ತುಳು-ಕನ್ನಡಿಗರು ಅಧಿಕ ಸಂಖ್ಯೆ ಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. 

ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗ ದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.