ಇಂದು ರಿಮೆಂಬರಿಂಗ್‌ ಶ್ರೀರಂಗ ರಂಗ ಪ್ರದರ್ಶನ

Team Udayavani, Feb 21, 2021, 12:31 PM IST

Remembering Sriranga Theater

ಮುಂಬಯಿ: ಮೈಸೂರು ಅಸೋಸಿಯೇಶನ್‌ ಮುಂಬಯಿ ಮತ್ತು ಆದ್ಯ ರಂಗಾಚಾರ್ಯ ಫೌಂಡೇಶನ್‌ನ ನಿರ್ದೇಶಕಿ ಡಾ| ಉಷಾ ದೇಸಾಯಿ ಅವರ ಸಹಯೋಗ
ದಲ್ಲಿ ಫೆ. 21ರಂದು ಸಂಜೆ 6ರಿಂದ ಮಾಟುಂಗಾ ಪೂರ್ವದ ಭಾವುದಾಜಿ ರಸ್ತೆಯ ಮೈಸೂರು ಅಸೋಸಿಯೇಶನ್‌ ಸಭಾಗೃಹದಲ್ಲಿ ಆದ್ಯ ರಂಗಚಾರ್ಯ ಅವರ ರಂಗಭೂಮಿ ಹಾಗೂ ವಿವಿಧ ನಾಟಕಗಳ ಆಯ್ದ ಭಾಗಗಳ ನೆನಪಿಸಿಕೊಳ್ಳುವ ನೆನಪಿನ ಶ್ರೀರಂಗ (ರಿಮೆಂಬ ರಿಂಗ್‌ ಶ್ರೀರಂಗ) ರಂಗ ಪ್ರದರ್ಶನ ನಡೆಯಲಿದೆ.

ಮೈಸೂರು ಅಸೋಸಿಯೇಶನ್‌ ಮುಂಬಯಿ ಮತ್ತು ಕರ್ನಾಟಕ ಸಂಘ ಮುಂಬಯಿ ಇದರ ಕಲಾವಿದರ ಕೂಡುವಿಕೆ ಯೊಂದಿಗೆ ಹಾಗೂ ಡಾ| ಉಷಾ ದೇಸಾಯಿ ಇವರ ವಿಶೇಷ ಅಭಿನಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಕೋವಿಡ್‌ ಸಾಂಕ್ರಮಿಕದ ಬಳಿಕ ಪ್ರೇಕ್ಷಕರೊಂದಿಗೆ ಮೊದಲ ಪ್ರದರ್ಶನ ಇದಾಗಿದ್ದು ಆಸಕ್ತ ನಾಟಕ ಕಲಾಭಿಮಾನಿಗಳು ಗೂಗಲ್‌ ಮೀಟ್‌ ಅಥವಾ ಫೇಸ್‌ಬುಕ್‌ ಮೂಲಕವೂ ನೇರವಾಗಿ ಕಾರ್ಯಕ್ರಮ ವೀಕ್ಷಿಸಬಹುದು ಎಂದು ಮೈಸೂರು ಅಸೋಸಿಯೇಶನ್‌ನ ವಕ್ತಾರರು ಹಾಗೂ ರಂಗತಜ್ಞ ಡಾ| ಭರತ್‌ಕುಮಾರ್‌ ಪೊಲಿಪು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.