25ನೇ ಶಬರಿಮಲೆ ಯಾತ್ರೆ: ಶೇಖರ್ ಸ್ವಾಮಿಗೆ ಅಭಿನಂದನೆ
Team Udayavani, Jan 4, 2022, 11:01 AM IST
ಪುಣೆ: ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಟ್ರಸ್ಟಿ, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಶೇಖರ ಸ್ವಾಮಿ ಅವರು 25ನೇ ವರ್ಷದ ಶಬರಿಮಲೆ ಯಾತ್ರೆ ಕೈಗೊಂಡಿದ್ದು, ಅವರನ್ನು ಜ. 1ರಂದು ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆ ಸಂದರ್ಭ ಗೌರವಿಸಲಾಯಿತು.
ಪುಣೆಯ ಉದ್ಯಮಿ ಶೇಖರ್ ಸ್ವಾಮಿಯವರು ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸ್ಥಾಪನೆ, ಅಭಿವದ್ಧಿ ಕಾರ್ಯಗಳಲ್ಲಿ ಮಹತ್ತರ ಕೆಲಸ ಮಾಡಿದ್ದು, ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿ ದ್ದಾರೆ. ಅಯ್ಯಪ್ಪ ಸ್ವಾಮಿಯ ಪರಮ ಭಕ್ತರಾಗಿರುವ ಅವರು ವ್ರತಧಾರಿ ಯಾಗಿ ಶಬರಿಮಲೆ ಯಾತ್ರೆಯನ್ನು ನಿರಂತರವಾಗಿ ಕೈಗೊಳ್ಳುತ್ತಿದ್ದಾರೆ.
ಅವರನ್ನು ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆದ ಭಜನೆ, ಪಡಿಪೂಜೆಯ ಸಂದರ್ಭ ಪ್ರಭಾಕರ ಗುರುಸ್ವಾಮಿ, ಭಾಸ್ಕರ್ ಗುರುಸ್ವಾಮಿ ಮತ್ತು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಸೇರಿ ಶಾಲು ಹೊದೆಸಿ, ಫಲಪುಷ್ಪವನ್ನಿತ್ತು ಅಭಿನಂದಿಸಿ ಶುಭ ಹಾರೈಸಿದರು. ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುಭಾಶ್ ಶೆಟ್ಟಿ ಉಪಸ್ಥಿತರಿದ್ದರು.
-ವರದಿ: ಹರೀಶ್ ಮೂಡಬಿದ್ರೆ ಪುಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.