ಸಾಂತಾಕ್ರೂಜ್‌ ಕನ್ನಡ ಸಂಘವಜ್ರಮಹೋತ್ಸವ:ಪೂರ್ವಭಾವಿ ಸಭೆ

Team Udayavani, Jan 7, 2018, 4:06 PM IST

55.jpg

ಮುಂಬಯಿ : ಕನ್ನಡ ಸಂಘ ಸಾಂತಾಕ್ರೂಜ್‌ ಸಂಸ್ಥೆಯು ಅರ್ವತ್ತರ ಸಂಭ್ರಮಾ ಚರಣೆಯಲ್ಲಿದ್ದು,  ಆ ನಿಮಿತ್ತ ಪೂರ್ವಭಾವಿ ಸಭೆಯು ಜ. 6 ರಂದು ಸಂಜೆ ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದ ಕಿರು ಸಭಾಗೃಹದಲ್ಲಿ ಸಾಂತಾಕ್ರೂಜ್‌ ಕನ್ನಡ ಸಂಘದ  ಅಧ್ಯಕ್ಷ ಎಲ್‌. ವಿ. ಅಮೀನ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದು ವಜ್ರಮಹೋತ್ಸವ ಸಂಭ್ರಮವನ್ನು  ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಆಚರಿ ಸುವಂತೆ ನಿರ್ಧಾರಿಸಲಾಯಿತು. ಅದಕ್ಕಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಯೋಜನೆಗ‌ಳನ್ನು ರೂಪಿಸಲಾಗಿ ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮಗಳ ಆಯೋಜನೆ, ಅತಿಥಿ-ಗಣ್ಯರ ಆಹ್ವಾನ, ಸ್ಮರಣ ಸಂಚಿಕೆ ರಚನೆ ಇತ್ಯಾದಿಗಳ ಬಗ್ಗೆ ಚರ್ಚಿಸಲಾಯಿತು.ವಜ್ರಮಹೋತ್ಸವ ಆಚರಣೆಯ ಯಶಸ್ಸಿಗಾಗಿ ಸಮಿತಿಯೊಂದನ್ನು ರಚಿಸಲಾಯಿತು. ಸಮಿತಿಗೆ ಪ್ರಸಕ್ತ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನೊಳಗೊಂಡು ಡಾ| ಆರ್‌. ಕೆ. ಶೆಟ್ಟಿ ಕಲೀನಾ, ಎನ್‌. ಟಿ. ಪೂಜಾರಿ, ನಿತ್ಯಾನಂದ ಡಿ .ಕೋಟ್ಯಾನ್‌, ಸಿಎ ಪ್ರಕಾಶ್‌ ಶೆಟ್ಟಿ, ಸಿಎ ಐ. ಆರ್‌. ಶೆಟ್ಟಿ, ಸಿಎ ಸುನೀಲ್‌ ಶೆಟ್ಟಿ, ಸದಾನಂದ ಸಫಲಿಗ, ಭುಜಂಗ ಆರ್‌. ಶೆಟ್ಟಿ, ವಿವೇಕ್‌ ಶೆಟ್ಟಿ (ಟೆಂಡರ್‌ಫ್ರೆಶ್‌), ಪ್ರಕಾಶ್‌ ಸಿ. ಶೆಟ್ಟಿ,  ಬಿ. ಆರ್‌. ರಾವ್‌ ಅವರನ್ನು ಆಯ್ಕೆಗೊಳಿಸಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷ ಗುಣಪಾಲ ಶೆಟ್ಟಿ ಐಕಳ, ಗೌರವ ಪ್ರಧಾನ  ಕೋಶಾಧಿಕಾರಿ ಸುಧಾಕರ್‌ ಉಚ್ಚಿಲ್‌, ಜೊತೆ ಕಾರ್ಯದರ್ಶಿ ಚಂದ್ರಹಾಸ ಜೆ. ಕೋಟ್ಯಾನ್‌, ಶಿಕ್ಷಣ ಸಮಿತಿ ಕಾರ್ಯಾಧ್ಯಕ್ಷ ಬನ್ನಂಜೆ ರವೀಂದ್ರ ಅಮೀನ್‌, ಕಾರ್ಯದರ್ಶಿ ಶಕೀಲಾ ಪಿ. ಶೆಟ್ಟಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆ, ವನಿತಾ ವೈ. ನೋಂದ, ಮಾಜಿ ಉಪಾಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಗೋವಿಂದ ಆರ್‌. ಬಂಗೇರಾ, ಶಾರದಾ ಎಸ್‌. ಪೂಜಾರಿ, ಸುಮಾ ಎಂ. ಪೂಜಾರಿ, ಶಾಲಿನಿ ಎಸ್‌. ಶೆಟ್ಟಿ, ಆರ್‌. ಪಿ.  ಹೆಗ್ಡೆ, ಸಲಹಾ ಸಮಿತಿಯ ಸದಸ್ಯರಾದ ನಾರಾಯಣ ಎಸ್‌. ಶೆಟ್ಟಿ, ಬಿ. ಆರ್‌. ಪೂಂಜಾ, ಎನ್‌. ಎಂ. ಸನೀಲ್‌, ವಿಶೇಷ ಆಮಂತ್ರಿತ ಸದಸ್ಯರಾದ ಶಿವರಾಮ ಎಂ. ಕೋಟ್ಯಾನ್‌, ಲಿಂಗಪ್ಪ ಬಿ. ಅಮೀನ್‌, ವಿಜಯಕುಮಾರ್‌ ಕೆ. ಕೋಟ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು.   ಎಲ್‌. ವಿ. ಅಮೀನ್‌ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. 

ಸಾಮಾಜಿಕ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯದರ್ಶಿ ಲಕ್ಷಿ¾à ಎನ್‌. ಕೋಟ್ಯಾನ್‌  ಪ್ರಾರ್ಥನೆ ಗೈದರು.  ಗೌರವ ಪ್ರಧಾನ ಕಾರ್ಯ ದರ್ಶಿ  ಸುಜಾತಾ ಆರ್‌. ಶೆಟ್ಟಿ  ಸಭಾ ಕಲಾಪ ನಿರ್ವಹಿಸಿ ವಂದಿಸಿದರು.

ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

WhatsApp Image 2025-01-01 at 19.31.55

Udupi: ಅಸ್ವಸ್ಥಗೊಂಡ ರೈಲು ಪ್ರಯಾಣಿಕೆ ಸಾವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

6

Udupi: ಗಾಂಜಾ ಸೇವನೆ; ಓರ್ವ ವಶಕ್ಕೆ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.