![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 18, 2019, 4:14 PM IST
ಮುಂಬಯಿ: ಶ್ರೀ ಕಾಶೀ ಮಠ ಸಂಸ್ಥಾನದ ವೃಂದಾವನಸ್ಥ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಸನ್ಯಾಸ ದೀಕ್ಷಾ ಅಮೃತ ಮಹೋತ್ಸವವು ಹರಿದ್ವಾರದ ಶ್ರೀ ವ್ಯಾಸ ಮಂದಿರದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರತೀರ್ಥ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಇತ್ತೀಚೆಗೆ ವಿಜೃಂಭಣೆಯಿಂದ ಜರಗಿದ ಈ ಕಾರ್ಯಕ್ರಮದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ವಿಶೇಷ ಹೋಮ-ಹವನಗಳು, ಮುಖ್ಯಪ್ರಾಣ ದೇವರಿಗೆ ಒಂದು ಸಹಸ್ರ ಪವಮಾನ ಅಭಿಷೇಕವನ್ನು ಆಯೋಜಿಸಲಾಗಿತ್ತು.
ರಾಜಸ್ಥಾನದ ಜೈಪುರದಲ್ಲಿ ಅಮೃತ ಶಿಲೆಯಲ್ಲಿ ಬೃಹತ್ ಗಾತ್ರದಲ್ಲಿ ನಿರ್ಮಿಸಲಾದ ಶ್ರೀಮದ್ ಸುಧೀಂದ್ರತೀರ್ಥ ಸ್ವಾಮೀಜಿಯವರ ವಿಗ್ರಹ ಪ್ರತಿಷ್ಠಾಪನೆಯು ಗಂಗಾತಟದಲ್ಲಿ ನಡೆಯಿತು. ದೇಶದ ವಿವಿಧ ಭಾಗಗಳಿಂದ ಐದು ಸಾವಿರಕ್ಕೂ ಅಧಿಕ ಶ್ರೀ ಕಾಶೀ ಮಠದ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಶ್ರೀಗಳ ಕೃಪೆಗೆ ಪಾತ್ರರಾದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.