ಎನ್‌ಎಂಎಂಸಿಗೆ ಸಿಡ್ಕೊ ಆರ್ಥಿಕ ಸಹಾಯ

Team Udayavani, May 14, 2021, 11:03 AM IST

SIDCO financial assistance to NMMC

ನವಿಮುಂಬಯಿ: ನವಿಮುಂಬಯಿ ಮಹಾನಗರ ಪಾಲಿಕೆ ಕೈಗೆತ್ತಿಕೊಳ್ಳಲಿರುವ ಪಾಮ್‌ಬೀಚ್‌ ರೋಡ್‌ ಅನ್ನು ಘನ್ಸೋಲಿಯಿಂದ ಐರೋಲಿಗೆ
ವಿಸ್ತರಿಸಲು ಸಿಡ್ಕೊ ಎನ್‌ಎಂಎಂಸಿಗೆ ಆರ್ಥಿಕವಾಗಿ ಸಹಾಯ ಮಾಡಲು ಮುಂದಾಗಿದೆ.

ಇದಕ್ಕಾಗಿ ನಗರ ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮ (ಸಿಡ್ಕೊ) ಗರಿಷ್ಠ 125 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮತ್ತು ನಗರಾಭಿವೃದ್ಧಿ ಸಚಿವ ಏಕನಾಥ್‌ ಶಿಂಧೆ ಅವರ ನಿರ್ದೇಶನದ ಮೇರೆಗೆ ಸಿಡ್ಕೊ ಈ ನಿರ್ಧಾರ ಕೈಗೊಂಡಿದೆ. ನಿರ್ಧಾರದ ಪ್ರಕಾರ ಎನ್‌ಎಂಎಂಸಿ ಮತ್ತು ಸಿಡ್ಕೊ ಸಂಯುಕ್ತವಾಗಿ ಯೋಜನೆಯ ವೆಚ್ಚವನ್ನು ಭರಿಸಲಿದ್ದು, ಸಿಡ್ಕೊ ಪಾಲು ಶೇ. 50ರಷ್ಟಿದ್ದು, ಗರಿಷ್ಠ 125 ಕೋಟಿ ರೂ. ಗಳನ್ನು ನೀಡಲು ನಿರ್ಧರಿಸಿದೆ.

ಸಿಡ್ಕೊ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ| ಸಂಜಯ್‌ ಮುಖರ್ಜಿ ಮಾಹಿತಿ ನೀಡಿ, ಪಾಮ್‌ಬೀಚ್‌ ರಸ್ತೆಯನ್ನು ಘನ್ಸೋಲಿಯಿಂದ ಐರೋಲಿಗೆ ವಿಸ್ತರಿಸಲು ಉದ್ದೇಶಿಸಲಾಗಿದೆ. ಟ್ರಾಫಿಕ್‌ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಸಿಬಿಡಿ ಬೆಲಾಪುರದಿಂದ ಮುಂಬಯಿ ಅಥವಾ ಥಾಣೆವರೆಗಿನ ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ಈ ಯೋಜನೆಯನ್ನು ಉತ್ತೇಜಿಸುವ ಉದ್ದೇಶದಿಂದ ಸಿಡ್ಕೊ ಯೋಜನೆಯ ವೆಚ್ಚವನ್ನು ಭಾಗಶಃ ನೀಡುವ ಮೂಲಕ ಎನ್‌ಎಂಎಂಸಿಗೆ ಸಹಾಯ ಮಾಡಲು ನಿರ್ಧರಿಸಿದೆ ಎಂದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.