ಐಕಳ ಹರೀಶ್ ಶೆಟ್ಟಿ ಅವರಿಂದ ಮಹಾದಾನಿ, ಸಮಾಜ ಸೇವಕ ಎಸ್. ಎಂ. ಶೆಟ್ಟಿ ಅವರಿಗೆ ಅಭಿನಂದನೆ
Team Udayavani, Aug 20, 2021, 2:09 PM IST
ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಸೆ. 5ರಂದು ಮುಂಬಯಿಯಲ್ಲಿ ನಡೆಯಲಿರುವ ಒಕ್ಕೂಟದ ಬಹಿರಂಗ ಅಧಿವೇಶನದ ವಿಶೇಷ ಅತಿಥಿಯಾಗಿ ಭಾಗವಹಿಸಲಿರುವ ಎಸ್. ಎಂ. ಶೆಟ್ಟಿ ಗ್ರೂಪ್ ಆಫ್ ಕಂಪೆನಿ ಇದರ ಅಧ್ಯಕ್ಷ ಬಂಟರ ಸಮಾಜದ ಮಹಾನ್ ದಾನಿ, ಬಂಟರ ಸಂಘಗಳ ಪೋಷಕರು, ಮುಂಬಯಿ ಬಂಟರ ಸಂಘದ ಎಸ್. ಎಂ. ಶೆಟ್ಟಿ ಶಿಕ್ಷಣ ಸಂಸ್ಥೆಗಳ ನಿರ್ಮಾತೃ ಮಂಗಳೂರಿನ ಬಂಟರ ಯಾನೆ ನಾಡವರ ಮಾತೃಸಂಘದ ಗೀತಾ ಎಸ್. ಎಂ. ಶೆಟ್ಟಿ ಸಭಾಭವನದ ನಿರ್ಮಾತೃ ಎಸ್. ಎಂ. ಶೆಟ್ಟಿ ಅವರನ್ನು ಭೇಟಿಯಾಗಿ ಪುಷ್ಪಗುತ್ಛವನ್ನಿತ್ತು ಸ್ವಾಗತಿಸಿ ಅಭಿನಂದಿಸಿದರು.
ಇದನ್ನೂ ಓದಿ:ಚೆಕ್‌ಗೆ ನಕಲಿ ಸಹಿ ಬಳಸಿ 2.50 ಕೋಟಿ ರೂ. ವಂಚಿಸಲೆತ್ನಿಸಿದ ಇಬ್ಬರ ಬಂಧನ
ಎಸ್. ಎಂ. ಶೆಟ್ಟಿ ಅವರು ಸಮಾಜದ ಮೇಲೆ ಅತ್ಯಂತ ಪ್ರೀತಿ-ವಿಶ್ವಾಸ ದಿಂದ ಅನೇಕ ಕೊಡುಗೆಗಳನ್ನು ನೀಡಿ ಸಮಾಜದ ಅಭಿವೃದ್ಧಿಗೆ ಕಾರಣ ಕರ್ತರಾದವರು. ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಮುಂದಿನ ದಿನಗಳಲ್ಲಿ ತನ್ನ ಅಪೂರ್ವ ಕೊಡುಗೆಗಳನ್ನು ನೀಡಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಹಾಕಿಕೊಂಡಿರುವ ಸಮಾಜ ಕಲ್ಯಾಣ ಯೋಜನೆಯ ಸಫಲತೆಗೆ ಬೆನ್ನೆಲುಬಾಗಿ ನಿಲ್ಲುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಕೋಶಾಧಿಕಾರಿ ಉಳೂ¤ರು ಮೋಹನದಾಸ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.