ಶೀಘ್ರದಲ್ಲೇ ಸೋಂಕಿತರ ಭೇಟಿಗೆ ವಿಶೇಷ ಸ್ಥಳ: ಟೋಪೆ

Team Udayavani, Jul 5, 2020, 5:51 PM IST

ಶೀಘ್ರದಲ್ಲೇ ಸೋಂಕಿತರ ಭೇಟಿಗೆ ವಿಶೇಷ ಸ್ಥಳ: ಟೋಪೆ

ಮುಂಬಯಿ, ಜು. 4: ಕೋವಿಡ್‌ ಆಸ್ಪತ್ರೆ ಎನ್ನುವ ಕಾರಣದಿಂದ ರೋಗಿಗಳ ಸಂಬಂಧಿಕರಿಗೆ ಪ್ರವೇಶ ನೀಡಲು ನಿರಾಕರಿಸಲಾಗುತ್ತಿತ್ತು. ಆದರೆ ಇನ್ನು ಮುಂದೆ ರೋಗಿಗಳನ್ನು ಭೇಟಿಯಾಗಲು ಸಂಬಂಧಿಕರಿಗೆ ಅವಕಾಶ ನೀಡಲಾಗುವುದು ಎಂದು ಆರೋಗ್ಯ ಸಚಿವ ರಾಜೇಶ್‌ ಟೋಪೆ ಅವರು ಹೇಳಿದ್ದಾರೆ.

ಸಂಬಂಧಿಕರು ಸೋಂಕಿತರನ್ನು ಭೇಟಿಯಾಗಲು ಆಸ್ಪತ್ರೆಯಲ್ಲಿ ವಿಶೇಷ ಸ್ಥಳದ ವ್ಯವಸ್ಥೆ ಮಾಡಬೇಕು. ಅದಲ್ಲದೆ ಐಸಿಯುನಲ್ಲಿ ಕೆಮೆರಾ ಅಳವಡಿಸಲು ಸೂಚಿಸಲಾಗಿದೆ ಎಂದು ಟೋಪೆ ಹೇಳಿದ್ದಾರೆ. ಆ್ಯಂಬುಲೆನ್ಸ್‌ಗಳ ಬಗ್ಗೆ ಮುಂಬಯಿಯಲ್ಲಿ ಮಾತ್ರವಲ್ಲದೆ ರಾಜ್ಯಾದ್ಯಂತ ಅನೇಕ ದೂರುಗಳು ಬರುತ್ತಿವೆ ಎಂದ ಅವರು, ಆ್ಯಂಬುಲೆನ್ಸ್‌ಗಳಲ್ಲಿ ಅರ್ಧ ಕಿ.ಮೀ. ಅಂತರಕ್ಕೆ ರೋಗಿಗಳಿಂದ 5ರಿಂದ 8 ಸಾವಿರ ರೂ.ಗಳನ್ನು ವಸೂಲಿ ಮಾಡಲಾಗುತ್ತದೆ. ಆದ್ದರಿಂದ ಖಾಸಗಿ ಆ್ಯಂಬ್ಯುಲೆನ್ಸ್ ವಶಪಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಖಾಸಗಿ ಆ್ಯಂಬುಲೆನ್ಸ್ ಗಳು ಎಷ್ಟು ದರ ಪಡೆಯಬೇಕು ಎನ್ನುವುದು ಆಯಾ ಜಿಲ್ಲೆಯ ಆರ್‌ಟಿಓ ನಿರ್ಧರಿಸಲಿದೆ ಎಂದು ಆರೋಗ್ಯ ಸಚಿವ ಹೇಳಿದ್ದಾರೆ.

ಕೋವಿಡ್  ಅವಧಿಯಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಮೇಲ್ವಿಚಾರಣೆ ಮಾಡಲು ಮನಪಾ ಆಯುಕ್ತ ಮತ್ತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಿಸಲಾಗುವುದು. ಈ ಸಮಿತಿಯು ಪ್ರತಿ ಜಿಲ್ಲೆಯಲ್ಲಿ ಸಹಾಯವಾಣಿ ಜಾರಿಗೆ ತರಲಿದೆ. ಕೋವಿಡ್ ದಿಂದ ಮೃತಪಟ್ಟವರ ಅಂತ್ಯಕ್ರಿಯೆ ಮಾಡುವ ಬಗ್ಗೆಯೂ ಸಮಿತಿ ಪರಿಶೀಲಿಸಲಿದೆ ಎಂದು ಆರೋಗ್ಯ ಸಚಿವ ರಾಜೇಶ್‌ ಟೋಪೆ ಹೇಳಿದ್ದಾರೆ. ಕೆಲವು ಪ್ರದೇಶಗಳಲ್ಲಿ ಅನಗತ್ಯ ಜನಸಂದಣಿ ಹೆಚ್ಚುತ್ತಿದೆ. ಅದ್ದರಿಂದ ಅನಗತ್ಯವಾಗಿ ಸಂಚಾರ ನಡೆಸಬಾರದು ಎಂದು ಕೆಲವೊಂದು ನಿಯಮಗಳನ್ನು ಜಾರಿಗೆ ತರಲಾಗಿದೆ ಎಂದರು.

ಹಲವರು ಅನಗತ್ಯವಾಗಿ ಸಂಚಾರ ಮಾಡುತ್ತಿರುವುದರಿಂದ ಅವರ ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ. ಆದರೆ ಜನರಲ್ಲಿ ತುಂಬಾ ಕಠಿಣವಾಗಿ ವರ್ತಿಸಬಾರದಂದು ಮುಖ್ಯಮಂತ್ರಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಅನೇಕ ಸ್ಥಳಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನನ್ನು ಗಂಭೀರವಾಗಿ ಪರಿಗಣಿಸಲಾಗಿಲ್ಲ. ಆದ್ದರಿಂದ ಕೆಲವು ಸ್ಥಳಗಳಲ್ಲಿ ಪ್ರಕರಣಗಳು ಹೆಚ್ಚುತ್ತಿವೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.