ಗಣೇಶೋತ್ಸವಕ್ಕೆ ವಿಶೇಷ ರೈಲು; ಸಂಸದ ಗೋಪಾಲ್ ಶೆಟ್ಟಿಗೆ ಅಭಿನಂದನೆ
Team Udayavani, Aug 1, 2018, 3:19 PM IST
ಮುಂಬಯಿ: ಪಶ್ಚಿಮ ಉಪನಗರದ ತುಳು-ಕನ್ನಡಿಗರ ಸುದೀರ್ಘ ಕಾಲದ ಬೇಡಿಕೆ ಯಾಗಿರುವ ಪಶ್ಚಿಮ ರೈಲ್ವೇ ಮಾರ್ಗವಾಗಿ ವಸಾಯಿ ಮೂಲಕ ಮಂಗಳೂರಿಗೆ ರೈಲೊಂದನ್ನು ಪ್ರಾರಂಭಿಸುವ ಬಗ್ಗೆ ರೈಲ್ವೇ ಇಲಾಖೆ ಹಾಗೂ ರೈಲ್ವೇ ಸಚಿವರಿಗೆ ಹಲವಾರು ಬಾರಿ ಮನವಿಯನ್ನು ಸಲ್ಲಿಸಿದ ಬಳಿಕ ಪ್ರಸ್ತುತ ತಾತ್ಕಾಲಿಕವಾಗಿ ಮುಂಬಯಿ ಸೆಂಟ್ರಲ್ ಮತ್ತು ಬಾಂದ್ರಾ ಟರ್ಮಿನಸ್‌ನಿಂದ ಗಣಪತಿ ಉತ್ಸವದ ಅಂಗವಾಗಿ ವಿಶೇಷ ರೈಲುಗಳನ್ನು ಓಡಿಸುವಂತೆ ರೈಲ್ವೇ ಇಲಾಖೆ ನಿರ್ಧರಿಸಿದ್ದು, ಈ ಬೇಡಿಕೆಯಲ್ಲಿ ರೈಲ್ವೇ ಯಾತ್ರಿ ಸೇವಾ ಸಂಘ ಬೊರಿವಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯಪ್ರವೃತ್ತವಾಗಿದ್ದು, ಹಲವಾರು ಬಾರಿ ಲೋಕಸಭಾ ಸದಸ್ಯ ಗೋಪಾಲ ಶೆಟ್ಟಿ ಅವರನ್ನು ಒತ್ತಾಯಿಸಲಾಗಿದ್ದು.
ಇತ್ತೀಚೆಗೆ ಬೊರಿವಲಿಯಲ್ಲಿ ರೈಲ್ವೇ ಇಲಾಖೆಯ ವತಿಯಿಂದ ರೈಲ್ವೇ ನಿಲ್ದಾಣದ ಪಶ್ಚಿಮದಲ್ಲಿ ಮೋಟಾರ್ ಸೈಕಲ್‌ಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಿದ್ದು, ಈ ಸಂದರ್ಭದಲ್ಲಿ ಬೊರಿವಲಿ ರೈಲ್ವೇ ಯಾತ್ರಿ ಸೇವಾ ಸಂಘದ ಸಮಿತಿಯ ಉಪಾಧ್ಯಕ್ಷ ಪ್ರೇಮನಾಥ್ ಕೋಟ್ಯಾನ್, ಜತೆ ಕಾರ್ಯದರ್ಶಿ ರಜಿತ್ ಸುವರ್ಣ ಹಾಗೂ ಇತರ ಪದಾಧಿಕಾರಿಗಳು, ಸದಸ್ಯರು ಗೋಪಾಲ್ ಶೆಟ್ಟಿ ಅವರನ್ನು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು.
ಚಿತ್ರ-ವರದಿ : ರಮೇಶ್ ಉದ್ಯಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.