ಶ್ರೀ ಕೃಷ್ಣ ವಿಟ್ಠಲ ಪ್ರತಿಷ್ಠಾನ ಮುಂಬಯಿ: ಪ್ರತಿಭಾ ಪುರಸ್ಕಾರ

Team Udayavani, Oct 26, 2017, 1:50 PM IST

5.jpg

ಮುಂಬಯಿ: ಶ್ರೀ ಕೃಷ್ಣ ವಿಟ್ಠಲ ಪ್ರತಿಷ್ಠಾನ ಮುಂಬಯಿ ಇದರ ವಿಂಶತಿ ವರ್ಷ ಸಾಂಸ್ಕೃತಿಕ ಉತ್ಸವ ಅ. 22ರಂದು ಅಪರಾಹ್ನ  ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾ ಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಶ್ರೀ ಕೃಷ್ಣ ವಿಟ್ಠಲ ಪ್ರತಿಷ್ಠಾನ ಮುಂಬಯಿ ಸಂಸ್ಥಾಪಕಾಧ್ಯಕ್ಷ ವಿದ್ವಾನ್‌ ಕೈರಬೆಟ್ಟು ವಿಶ್ವನಾಥ್‌ ಭಟ್‌ ಅವರ ನೇತೃತ್ವದಲ್ಲಿ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಾಧಕರಿಗೆ ಶ್ರೀ ವಿಟuಲಾನುಗ್ರಹ ಪ್ರಶಸ್ತಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಏಂಜಲ್‌ ಪ್ರೊಡಕ್ಷನ್‌ ಲಿಮಿಟೆಡ್‌ ಇದರ ಅರವಿಂದ ಕುಮಾರ್‌ ಮತ್ತು ಶ್ರೀ ವಾತ್ಸವ, ಚಿತ್ರನಟಿ ಶ್ರದ್ಧಾ ಸಾಲ್ಯಾನ್‌, ಕಬಡ್ಡಿ ಆಟಗಾರ ರಿಶಾಂಕ್‌ ದೇವಾಡಿಗ, ಪ್ರಸಿದ್ಧ ಭಜರಂಗ್‌ ಭಾಯಿಜಾನ್‌ ಬಾಲ ನಟಿ ಹರ್ಷಾಲಿ ಮಲ್ಹೋತ್ರ, ಬಾಲ ಪ್ರತಿಭೆಗಳಾದ ಪ್ರಣವ್‌ ನವೀನ್‌ ಬಂಗೇರ, ವಿಖ್ಯಾತ್‌ ವಿ. ಭಟ್‌ ಅವರನ್ನು  ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಯಿತು.

ಬಿಎಸ್‌ಕೆಬಿ ಅಸೋಸಿಯೇಶನ್‌ ಅಧ್ಯಕ್ಷ ಡಾ| ಸುರೇಶ್‌ ಎಸ್‌. ರಾವ್‌, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಷನ್‌ ಮುಂಬಯಿ ಘಟಕದ ಅಧ್ಯಕ್ಷ ಕಡಂದಲೆ ಸುರೇಶ್‌ ಭಂಡಾರಿ, ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಸಿದ್ಧ ಯಕ್ಷಗಾನ ಭಾಗವತ ಬಲಿಪ ನಾರಾಯಣ ಭಾಗವತ, ಯಕ್ಷಧ್ರುವ ಸತೀಶ್‌ ಶೆಟ್ಟಿ ಪಟ್ಲ, ಸಂಗೀತಗಾರ  ಪದ್ಮನಾಭ ಸಸಿಹಿತ್ಲು, ಶ್ರೀ ಕೃಷ್ಣ ವಿಟuಲ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಪೆರ್ಮುದೆ ಅಶೋಕ್‌ ಶೆಟ್ಟಿ, ಕೋಶಾಧಿಕಾರಿ ಅವಿನಾಶ್‌ ಶಾಸಿŒ, ಧರ್ಮ ಸಮೃದ್ಧಿ ಯೋಜನೆಯ ಕಾರ್ಯಾಧ್ಯಕ್ಷ ವಿರಾರ್‌ ಶಂಕರ್‌ ಬಿ. ಶೆಟ್ಟಿ, ಶಿಕ್ಷಣ ಸಮೃದ್ಧಿ ಯೋಜನೆಯ ಕಾರ್ಯಾಧ್ಯಕ್ಷ ಕಳತ್ತೂರು ವಿಶ್ವನಾಥ ಶೆಟ್ಟಿ, ಸಂಸ್ಕೃತಿ ಸಮೃದ್ಧಿ ಯೋಜನೆಯ ಕಾರ್ಯಾಧ್ಯಕ್ಷೆ ಸುಮಾ ವಿ. ಭಟ್‌, ಉಪಾಧ್ಯಕ್ಷರಾದ ರಮೇಶ್‌ ಡಿ. ಸಾವಂತ್‌, ಹರೀಶ್‌ ಎಸ್‌. ಶೆಟ್ಟಿ, ಜತೆ ಕಾರ್ಯದರ್ಶಿಗಳಾದ ಶಶಿಧರ ಬಿ. ಶೆಟ್ಟಿ, ಕುಕ್ಕೆಹಳ್ಳಿ ಸದಾನಂದ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಂದಾ ಎಸ್‌. ಉಪಾಧ್ಯಾಯ,ಯುವ ವಿಭಾಗದ ನವೀನ್‌ ಪಡು ಇನ್ನ, ಬಂಟರವಾಣಿಯ ಗೌರವ ಸಂಪಾದಕ ಅಶೋಕ್‌ ಪಕ್ಕಳ, ಕಲಾ ಸಂಘಟಕ ಕರ್ನೂರು ಮೋಹನ್‌ ರೈ, ಅಮೃತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ವಾಡಿ ಬಂದ್ ನಡೆಸಿ ಪ್ರತಿಭಟನೆ

1-bharat

Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.