ನೆರೂಲ್‌ ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರ: ಶ್ರೀ ವರಮಹಾಲಕ್ಷ್ಮೀ ಪೂಜೆ

Team Udayavani, Aug 26, 2021, 1:53 PM IST

ನೆರೂಲ್‌ ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರ: ಶ್ರೀ ವರಮಹಾಲಕ್ಷ್ಮೀ ಪೂಜೆ

ನವಿಮುಂಬಯಿ: ನೆರೂಲ್‌ನ ಪ್ರತಿಷ್ಠಿತ ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ಕಳೆದ ಶುಕ್ರವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಪುರೋಹಿತರಾದ ದಿನೇಶ್‌ ಉಪ್ಪಾರ್ಣ ಅವರ ಮುಂದಾಳತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯಲ್ಲಿ ನವಿ ಮುಂಬಯಿ ಪರಿಸರದ ಹೆಚ್ಚಿನ ತುಳು-ಕನ್ನಡಿಗರು ಪಾಲ್ಗೊಂಡಿದ್ದರು. ಎಲ್ಲರು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡು ಶ್ರೀ ವರಮಹಾಲಕ್ಷ್ಮೀ ಮಹಾದೇವಿಯ ಅನುಗ್ರಹಕ್ಕೆ ಪಾತ್ರರಾದರು. ಕೊನೆಯಲ್ಲಿ ಮಂಗಳಾರತಿ, ಪ್ರಸಾದ ವಿತರಣೆ ವಿತರಿಸಲಾಯಿತು. ಭಕ್ತರಿಗೆ ಲಘು ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ಕ್ಷೇತ್ರದ ಭಕ್ತರು ಹಾಗೂ ಎಲ್ಲ ಸದಸ್ಯರು ವಿವಿಧ ಸೇವೆಗಳನ್ನಿತ್ತು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಇದನ್ನೂ ಓದಿ:ವಾಯ್ಸ್ ಮೆಸೇಜ್ ಮಾಡಿ, ಕಾರು ಸಮೇತ ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ

ಇದೇ ಸಂದರ್ಭದಲ್ಲಿ ಶ್ರೀ ನಾರಾಯಣಗುರು ಬ್ಯಾಂಕ್‌ನಲ್ಲಿ ಇರಿಸ ಲಾಗಿದ್ದ ದಿ| ಕಿಶೋರ್‌ ಕುಮಾರ್‌ ಶೆಟ್ಟಿಯವರ ಮನೆಯ ಕಾಗದಪತ್ರಗಳನ್ನು ಕಿಶೋರ್‌ ಕುಮಾರ್‌ಶೆಟ್ಟಿಯವರ ಪತ್ನಿಗೆ ಹಸ್ತಾಂತರಿಸಲಾಯಿತು.ಸುರೇಶ್‌ ಜಿ. ಶೆಟ್ಟಿಯವರ ಮನೆಯ ಕಾಗದಪತ್ರಗಳನ್ನು ಸುರೇಶ್‌ ಜಿ. ಶೆಟ್ಟಿಯವರಿಗೆ ಹಸ್ತಾಂತರಿಸಲಾಯಿತು.

ಅಂತೆಯೇ ಸಂಸ್ಥೆಯ ಕಾಗದ ಪತ್ರವನ್ನು ಕಾರ್ಯಾಧ್ಯಕ್ಷ ರವಿ ಆರ್‌. ಶೆಟ್ಟಿಯವರಿಗೆ ಹಸ್ತಾಂತರಿಸಲಾಯಿತು. ಕ್ಷೇತ್ರದ ವಿಶ್ವಸ್ತರು, ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು, ನೆರೂಲ್‌ ಪರಿಸರದ ಹಲವಾರು ಗಣ್ಯರು, ವಿವಿಧ ಕ್ಷೇತ್ರಗಳ ಹಾಗು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.