State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Team Udayavani, Nov 12, 2024, 1:39 PM IST

2-putthige-2

ವಾಷಿಂಗ್ಟನ್:‌ ಅಮೆರಿಕದಲ್ಲಿರುವ ಭಾರತದ ರಾಯಭಾರಿ ಕಚೇರಿಯಿಂದ ಪುತ್ತಿಗೆ ಮಠದ ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ನ.9 ರಂದು ರಾಜ್ಯಗಳ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.

ಕರ್ನಾಟಕ, ಪಂಜಾಬ್, ಛತ್ತೀಸ್ ಗಢ, ಕೇರಳ, ಹರಿಯಾಣ, ಜಾರ್ಖಂಡ್,  ಮಧ್ಯಪ್ರದೇಶ, ಆಂಧ್ರ ಪ್ರದೇಶ ಮುಂತಾದ ರಾಜ್ಯಗಳ ಅನಿವಾಸಿಗಳು ಭಾಗವಹಿಸಿದರು.

ಕಾನ್ಸುಲ್ ಜನರಲ್ ಮಂಜುನಾಥ್ ಚನ್ನೀರಪ್ಪ ಹಾಗೂ  ಮಠದ ಪ್ರಧಾನ ಅರ್ಚಕ ರಘುಪತಿ ಭಟ್ ಕಾರ್ಯಕ್ರಮ ಉದ್ಘಾಟಿಸಿದರು.

ರಘುಪತಿ ಭಟ್ ಅವರ ವೇದಘೋಷಗಳ ಮೂಲಕ ಕಾನ್ಸುಲ್ ಜನರಲ್ ಅವರಿಗೆ ಗೌರವಾರ್ಪಣೆ ಸಲ್ಲಿಸಿ, ಸ್ವಾಗತಿಸಿದರು.

ಕಾನ್ಸುಲ್ ಜನರಲ್ ಅವರು ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು.

ಉ.ಪ. ಕಾನ್ಸುಲ್ ಜನರಲ್ ಪ್ರಶಾಂತ್, ಭಾರತದ ಅನೇಕ ರಾಜ್ಯಗಳ ಸಾಧನೆಯ ವಿಚಾರಗಳನ್ನು ಪ್ರಸ್ತುತಪಡಿಸಿದರು. ಆನಿವಾಸಿ ಭಾರತೀಯರನ್ನು ಸಭೆಗೆ ವಿಶೇಷ ಪರಿಚಯ ಮಾಡಿಸಿದರು.

ಕಲಾವಿದರು ಅವರವರ ರಾಜ್ಯದ ವಿಭಿನ್ನ ಸಂಸ್ಕೃತಿ, ಪರಂಪರೆ, ಕಲೆ ಮತ್ತು ಅಭಿರುಚಿಗಳನ್ನು ಕಾರ್ಯಕ್ರಮಗಳಲ್ಲಿ ಅಭಿವ್ಯಕ್ತಪಡಿಸಿದರು.

ನಂದ ತಿವಾರಿ ಅವರು ಕಾರ್ಯಕ್ರಮ ನಡೆಸಿಕೊಟ್ಟರು. ಅಚಲೇಶ್ ಜಿ. ಮತ್ತು ಯಶ್ ಹವಳಿಮನೆ ದೇವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು

Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

ವೈಷ್ಣೋದೇವಿ ಯಾತ್ರಾರ್ಥಿಗಳಿಗೆ 5 ಸಾವಿರ ರೂ. ಸಹಾಯ ಧನ

Vaishno Devi: ಯಾತ್ರಾರ್ಥಿಗಳಿಗೆ 5 ಸಾವಿರ ರೂ. ಸಹಾಯ ಧನ

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ

Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು

Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.