ತೀಯಾ ಸಮಾಜ ಯುಎಇ: ವಾರ್ಷಿಕ ರಕ್ತದಾನ ಶಿಬಿರ
Team Udayavani, Oct 3, 2017, 11:47 AM IST
ಮುಂಬಯಿ: ಕಳೆದ ಹದಿಮೂರು ವರ್ಷಗಳಿಂದ ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಕ್ರೀಯಾಶೀಲರಾಗಿರುವ ತೀಯಾ ಸಮುದಾಯದ ಏಕೈಕ ಸಾಗರೋತ್ತರ ಸಂಘಟನೆ ದುಬಾಯಿಯ ತೀಯಾ ಸಮಾಜ ಯುಎಇ ವತಿಯಿಂದ ವಾರ್ಷಿಕ ರಕ್ತದಾನ ಶಿಬಿರವು ಸೆ. 8 ರಂದು ನಡೆಯಿತು.
ದುಬಾಯಿಯ ಲತೀಫಾ ಆಸ್ಪತ್ರೆಯಲ್ಲಿ ಸಮಾ ಜದ ಅಧ್ಯಕ್ಷರಾದ ಮನೀಷ್ ಕರ್ಕೇರ ಮತ್ತು ಉಪಾಧ್ಯಕ್ಷ ಧರ್ಮೇಂದ್ರ ಬಂಗೇರ ಇವರ ನೇತೃ ತ್ವದಲ್ಲಿ ನಡೆದ ಶಿಬಿರದಲ್ಲಿ ತೀಯಾ ಸಮಾಜದ 80 ಕ್ಕಿಂತಲೂ ಅಧಿಕ ಸದಸ್ಯರು ಈ ಶಿಬಿರದಲ್ಲಿ ಭಾಗವಹಿಸಿ ರಕ್ತದಾನಗೈದರು.
ಪ್ರಧಾನ ಕಾರ್ಯದರ್ಶಿ ಅಮರ್ ಉಮೇಶ್ ಅವರು ಈ ಕಾರ್ಯಕ್ರಮಕ್ಕೆ ಸಹಕರಿಸಿದ ಜಗದೀಶ್ ಹಾಗೂ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಶಿಬಿರದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.