ಥಾಣೆ ನವೋದಯ ಇಂಗ್ಲಿಷ್ ಹೈಸ್ಕೂಲ್ ವಾರ್ಷಿಕೋತ್ಸವ ಸಾಧಕರಿಗೆ ಸಮ್ಮಾನ
Team Udayavani, Feb 14, 2017, 11:50 AM IST
ಥಾಣೆ: ನವೋದಯ ಕನ್ನಡ ಸೇವಾ ಸಂಘ ಥಾಣೆ ಇದರ ಸಂಚಾಲಕತ್ವದಲ್ಲಿ ನಡೆಯುತ್ತಿರುವ ನವೋದಯ ಇಂಗ್ಲೀಷ್ ಹೈಸ್ಕೂಲಿನ 47ನೇ ವಾರ್ಷಿಕೋತ್ಸವ ಸಮಾರಂಭವು ಜ. 28ರಂದು ಥಾಣೆ ರಾಮ… ಗಣೇಶ್ ಗಡ್ಕರಿ ರಂಗಾಯತನ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಸಮಾರಂಭದಲ್ಲಿ ಶಾಲೆಯ ಪ್ರಾಥಮಿಕ ವಿಭಾಗದಲ್ಲಿ 25 ವರ್ಷಗಳ ಅಭೂತಪೂರ್ವ ಸೇವೆ ಸಲ್ಲಿಸಿದ ರಜುಲಾ ಧರ್ಮರಾಜ್, ಮಾಧ್ಯಮಿಕ ವಿಭಾಗದಲ್ಲಿ ಸೇವೆ ಸಲ್ಲಿಸಿದ ಕ್ರಿಸ್ಟಿನಾ ಮಹಾಡಿಕ್ ಹಾಗೂ ಪ್ರಸ್ತುತ ವರ್ಷದಲ್ಲಿ ಸೇವೆಯಿಂದ ನಿವೃತ್ತಿ ಹೊಂದಲಿರುವ ಶಿಕ್ಷಕರಾದ ಪೂರ್ಣಿಮಾ ಡೇ, ಜಲಜಾಕ್ಷಿ ಉಚ್ಚಿಲ್, ಅರವಿಂದ್ ರಾಯರ್, ಚಂದ್ರಿಕಾ ಗೋಪಾಲನ್ ಅವರನ್ನು ಪುಷ್ಪಗುತ್ಛ ಹಾಗೂ ಸ್ಮರಣಿಕೆಗಳನ್ನಿತ್ತು ಗೌರವಿಸಲಾಯಿತು.
ಬಂಟರ ಸಂಘ ಮುಂಬಯಿ ಉನ್ನತ ಶಿಕ್ಷಣ ಸಂಕುಲದ ಉಪಾಧ್ಯಕ್ಷ ಬಿ. ಆರ್. ಶೆಟ್ಟಿ, ಮುಲುಂಡ್ ಬಂಟ್ಸ್‌ನ ಅಧ್ಯಕ್ಷ ಸುರೇಶ್ ಬಿ. ಶೆಟ್ಟಿ, ಶಾಲಾಡಳಿತ ಮಂಡಳಿಯ ಅಧ್ಯಕ್ಷ ಜಯ ಕೆ. ಶೆಟ್ಟಿ, ಶಾಲಾಡಳಿತ ಮಂಡಳಿಯ ಕಾರ್ಯದರ್ಶಿ ದಯಾನಂದ್ ಎಸ್. ಶೆಟ್ಟಿ, ನವೋದಯ ಇಂಗ್ಲೀಷ್ ಹೈಸ್ಕೂಲಿನ ಮುಖ್ಯೋಪಾದ್ಯಾಯಿನಿ ಅಜಿತಾ ಪ್ರದೀಪ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಅನುರಾಧಾ ಅರ್ಜುನ್ ವಾಡ್ಕರ್ ಹಾಗೂ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಶಿಕ್ಷಕವೃಂದದವರು, ಶಿಕ್ಷಕೇತರ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.