ಥಾಣೆ: 15 ಕೊಕ್ಕರೆಗಳ ನಿಗೂಢ ಸಾವು
Team Udayavani, Jan 7, 2021, 8:14 PM IST
ಸಾಂದರ್ಭಿಕ ಚಿತ್ರ
ಥಾಣೆ, ಜ. 6: ನಗರದ ವಸತಿ ಸಮುಚ್ಚಯವೊಂದರಲ್ಲಿ ಬುಧವಾರ 15 ಕೊಕ್ಕರೆಗಳು ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿವೆ ಎಂದು ಮನಪಾ ಅಧಿಕಾರಿ ತಿಳಿಸಿದ್ದಾರೆ.
ಘೋಡ್‌ಬಂದರ್ ರೋಡ್‌ನ ವಾಘ್ಟಿ ಲ್ ಪ್ರದೇಶದ ವಿಜಯ್ ವತ್ರಿಕಾ ಹೌಸಿಂಗ್ ಕಾಂಪ್ಲೆಕ್ಸ್‌ನಲ್ಲಿ ಮಧ್ಯಾಹ್ನ 3.24ರ ಸುಮಾರಿಗೆ ಮೃತಪಟ್ಟ ಪಕ್ಷಿಗಳು ಕಂಡು ಬಂದಿದೆ ಎಂದು ಥಾಣೆ ಮಹಾನಗರ ಪಾಲಿಕೆಯ (ಟಿಎಂಸಿ) ಪ್ರಾದೇಶಿಕ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಸಂತೋಷ್ ಕದಂ ಹೇಳಿದ್ದಾರೆ.
ಇದನ್ನೂ ಓದಿ:ವಾಚನಾಲಯಗಳಿಂದ ಭಾಷೆ ಉಳಿಯಲು ಸಾಧ್ಯ
ಸಾವಿನ ಕಾರಣ ಕಂಡುಹಿಡಿಯಲು ಕಳೇಬರಗಳನ್ನು ನೆರೆಯ ಮುಂಬಯಿಯ ಪಶುವೈದ್ಯಕೀಯ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.