ತುಳು ಸೇವಾ ಸಂಘ ನಾಸಿಕ್‌: ವಾರ್ಷಿಕ ಕ್ರೀಡಾಕೂಟ

Team Udayavani, Jan 1, 2019, 11:12 AM IST

3012mum02.jpg

ನಾಸಿಕ್‌: ತುಳು ಸೇವಾ ಸಂಘ ನಾಸಿಕ್‌ ಇದರ ವಾರ್ಷಿಕ ಕ್ರೀಡಾಕೂಟವು ಡಿ. 22 ಮತ್ತು ಡಿ. 23 ರಂದು ನಾಸಿಕ್‌ನ ಸಿಬಿಎಸ್‌ ಇಲ್ಲಿ ವೈವಿಧ್ಯಮಯ ಕ್ರೀಡಾಸ್ಪರ್ಧೆಗಳೊಂದಿಗೆ ತುಳು ಸೇವಾ ಸಂಘ ನಾಸಿಕ್‌ ಇದರ ಅಧ್ಯಕ್ಷ  ಎಡೆ¾àರು ಭಾಸ್ಕರ್‌ ಶೆಟ್ಟಿ ಅವರ ಮುಂದಾಳತ್ವದಲ್ಲಿ ನಡೆಯಿತು.

ಕ್ರೀಡಾಕೂಟವನ್ನು ಅತಿಥಿಗಳಾಗಿ ಆಗಮಿಸಿದ ಶಂಕರ್‌ ಶೆಟ್ಟಿ ಮತ್ತು  ಜಗದೀಶ್‌ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಅಧ್ಯಕ್ಷ  ಎಡೆ¾àರು ಭಾಸ್ಕರ್‌ ಶೆಟ್ಟಿ ಗೌರವ ಕಾರ್ಯದರ್ಶಿ ಸಂಜೀವ ಕೆ. ಬಂಗೇರ, ಗೌರವ  ಕೋಶಾಧಿಕಾರಿ ಹರೀಶ್‌ ವಿ. ಶೆಟ್ಟಿ,  ಮಹಿಳಾ ಸಮಿತಿಯ ಅಧ್ಯಕ್ಷೆ ಜಯಂತಿ ಅಳಪೆ ಅವರು ಉಪಸ್ಥಿತರಿದ್ದರು.

ವಿವಿಧ ವಯೋಮಿತಿಗೆ ಅನುಸಾರವಾಗಿ ವಿವಿಧ ಆಟೋಟ ಸ್ಪರ್ಧೆಗಳು ನಡೆದು. ಅಲ್ಲದೆ ತುಳು- ಕನ್ನಡಿಗರಿಗಾಗಿ ಕ್ರಿಕೆಟ್‌, ಕಬಡ್ಡಿ, ವಾಲಿಬಾಲ್‌ ಮತ್ತು ಮಹಿಳೆಯರಿಗೆ ತ್ರೋಬಾಲ್‌ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಮಹಿಳಾ ತ್ರೋಬಾಲ್‌ನಲ್ಲಿ ಶ್ರೀ ಕಟೀಲ್‌ ತಂಡ  ಜಯಗಳಿಸಿದರೆ, ಶ್ರೀಸಾಯಿ ನಾಸಿಕ್‌ರೋಡ್‌ ತಂಡ ಎರಡನೇ ಸ್ಥಾನ ಪಡೆಯಿತು.

ಕ್ರಿಕೆಟ್‌ ಪಂದ್ಯಾಟದಲ್ಲಿ  ಓಂಕಾರ್‌ ಬಾಯ್ಸ… ತಂಡವು ವಿಜಯಿಯಾದರೆ, ಇಂದಿರಾ ನಗರ ತಂಡ ಎರಡನೇ ಸ್ಥಾನ ಗಳಿಸಿತು.  ವಾಲಿಬಾಲ್‌ನಲ್ಲಿ ನಾಸಿಕ್‌ ರೋಡ್‌ ತಂಡ ಜಯಗಳಿಸಿದರೆ, ಓಂಕಾರ್‌ ತಂಡ ರನ್ನರಪ್‌ ಸ್ಥಾನ ಗಳಿಸಿತು. ರೋಮಾಂಚನಕಾರಿಯಾಗಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ನಾಸಿಕ್‌ ರೋಡ್‌ ತಂಡ ವಿಜಯಗಳಿಸಿದರೆ, ಓಂಕಾರ್‌ ತಂಡ ದ್ವಿತೀಯ ಸ್ಥಾನ ಪಡೆಯಿತು.

ಎರಡು ದಿನಗಳ ಕಾಲ ನಡೆದ ಕ್ರೀಡಾಕೂಟದಲ್ಲಿ ನೀರು- ಚಾ ತಿಂಡಿ- ಊಟದ ವ್ಯವಸ್ಥೆಯನ್ನು ಕ್ರಮವಾಗಿ ಉದ್ಯಮಿಗಳಾದ ರಾಮಚಂದ್ರ ಶೆಟ್ಟಿ, ಸಂಜೀವ ಕೆ. ಬಂಗೇರ ಹಾಗೂ ಉದಯ ಶೆಟ್ಟಿ ಇವರು ಪ್ರಾಯೋಜಿಸಿದ್ದರು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದವರು, ಕ್ರೀಡಾಭಿಮಾನಿಗಳು ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರನ್ನು ಮೊಹಮದ್‌ ಶೇಖ್‌ ಸಾಹೇಬ್‌ ಅವರು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಪ್ರದೀಪ್‌ ರೈ ವಂದಿಸಿದರು. ಸಂಘದ ಸದಸ್ಯ ಬಾಂಧವರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸಿದರು.
 
ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.