ವಸಾಯಿ ಬಿಲ್ಲವರ ಅಸೋಸಿಯೇಶನ್‌ : ನೂತನ ಪದಾಧಿಕಾರಿಗಳ ಆಯ್ಕೆ

Team Udayavani, Sep 14, 2018, 4:48 PM IST

1109mum09.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ವಸಾಯಿ ಸ್ಥಳೀಯ ಕಚೇರಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಇತ್ತೀಚೆಗೆ ಅಸೋಸಿಯೇಶನ್‌ನ ಅಧ್ಯಕ್ಷ ಚಂದ್ರಶೇಖರ್‌ ಎಸ್‌. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಸ್ಥಳೀಯ ಸಮಿತಿಯ ಕಚೇರಿಯಲ್ಲಿ ನಡೆಯಿತು.

ಸ್ಥಳೀಯ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಕರುಣಾಕರ ಜಿ. ಅಮೀನ್‌ ಅವರನ್ನು ಸರ್ವಾನುಮತದಿಂದ ಪುನ:ರಾಯ್ಕೆಗೊಂಡರು. ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ, ಉಪಾಧ್ಯಕ್ಷ ಶಂಕರ ಡಿ. ಪೂಜಾರಿ, ಹರೀಶ್‌ ಜಿ. ಅಮೀನ್‌, ದಯಾನಂದ ಆರ್‌. ಪೂಜಾರಿ, ಶ್ರೀನಿವಾಸ ಕರ್ಕೇರ ಮೊದಲಾದವರು ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಪುಷ್ಪ ಗೌರವದೊಂದಿಗೆ ಅಭಿನಂದಿಸಲಾಯಿತು. ಸದಸ್ಯರ ಪ್ರತಿಜ್ಞಾ ವಿಧಿಯನ್ನು ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ್‌ ಶಾಂತಿ ಅವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಭಾರತ್‌ ಬ್ಯಾಂಕಿನ ನಿರ್ದೇಶಕರಾದ ಕೆ. ಬಿ. ಪೂಜಾರಿ, ಗಂಗಾಧರ ಪೂಜಾರಿ ಅವರು ಉಪಸ್ಥಿತರಿದ್ದರು. ವಸಾಯಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಕರುಣಾಕರ ಜಿ. ಅಮೀನ್‌ ಅವರು ಬಿಲ್ಲವರ ಅಸೋಸಿಯೇಶನ್‌ನ ಪದಾಧಿಕಾರಿಗಳನ್ನು ಗೌರವಿಸಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಲೋಹಿತಾಕ್ಷ ಅಂಚನ್‌ ಅವರು ಸಮಿತಿಯ ವರದಿ ಮಂಡಿಸಿದರು.

ಅಸೋಸಿಯೇಶನ್‌ನ ಅಧ್ಯಕ್ಷ ಚಂದ್ರಶೇಖರ್‌ ಎಸ್‌. ಪೂಜಾರಿ ಅವರು ಮಾತನಾಡಿ, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಕಳೆದ 86 ವರ್ಷಗಳ ಇತಿಹಾಸವನ್ನು ಹೊಂದಿರುವ ಹಿರಿಯ ಸಂಸ್ಥೆಯಾಗಿದೆ. ತನ್ನ 23 ಸ್ಥಳೀಯ ಸಮಿತಿಗಳ ಮೂಲಕ ಸಮಾಜ ಬಾಂಧವರ ಅಶೋತ್ತರಗಳಿಗೆ ಹಾಗೂ ಕಷ್ಟ-ಕಾರ್ಪಣ್ಯಗಳಿಗೆ ಸ್ಪಂದಿಸುತ್ತಾ ಬಂದಿದೆ. ಸ್ಥಳೀಯ ಸಮಿತಿಯ ಪದಾಧಿಕಾರಿಗಳು ನಿಸ್ವಾರ್ಥ ಸೇವೆಯಿಂದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸಬೇಕು ಎಂದು ನುಡಿದರು.

ಸಮಿತಿಯ ಜತೆ ಕಾರ್ಯದರ್ಶಿ ಚಂದ್ರಶೇಖರ್‌ ಎಸ್‌. ಸಾಲ್ಯಾನ್‌ ವಂದಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ ಕಾರ್ಯಕ್ರಮ ನಿರ್ವಹಿಸಿದರು.  ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.