ವಸಾಯಿ ತಾಲೂಕು ಮೊಗವೀರ ಸಂಘ: ಆಟಿದ ಕೂಟ ಕಾರ್ಯಕ್ರಮ

Team Udayavani, Aug 7, 2018, 4:13 PM IST

0608mum04a.jpg

ಮುಂಬಯಿ: ಹಳ್ಳಿಯ ಜನರ ಬೇಸಾಯದ ಆನಂತರದ ಭವಣೆ, ಅಂದಿನ ತೊಡರುಗಳನ್ನು, ಕಷ್ಟ ಕಾರ್ಪಣ್ಯಗಳನ್ನು ಇಂದಿನ ಪೀಳಿಗೆಗೆ ತಿಳಿಸುವ ಈ ಒಂದು ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಹಿಂದೆ ಊರಿನ ನಂಬಿಕೆಯ ದಿನಗಳಲ್ಲಿ ಆಷಾಢ ತಿಂಗಳಲ್ಲಿ ಯಾವುದೇ ಪವಿತ್ರ ಕಾರ್ಯಕ್ರಮಗಳು ಜರಗುತ್ತಿರಲಿಲ್ಲ. ಕಾರಣ ಆ ತಿಂಗಳು ಯಾವುದೇ ಕಾರ್ಯಕ್ರಮಕ್ಕೆ ಹೊಂದಾಣಿಕೆಯಾಗುತ್ತಿರಲಿಲ್ಲ. ದೈಹಿಕವಾಗಿ, ಮಾನಸಿಕವಾಗಿಯೂ ಆಷಾಢ ತಿಂಗಳು ಒಂದು ತಟಸ್ಥ ಮಾಸವಾಗಿತ್ತು ಎಂದು ವಸಾಯಿ ತಾಲೂಕು ಮೊಗವೀರ ಸಂಘದ ಅಧ್ಯಕ್ಷ ವಿನೋದ್‌ ಕುಂದರ್‌ ಅವರು ಅಭಿಪ್ರಾಯಿಸಿದರು.

ಆ. 5 ರಂದು ವಸಾಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಸಂಸ್ಥೆಯ ಕಚೇರಿಯಲ್ಲಿ ನಡೆದ ಆಟಿದ ಕೂಟ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಇವರು, ಬದಲಾದ ಬದುಕಿನಲ್ಲಿ ಅಂದಿನ ಬದುಕಿನ ಆಚಾರ-ವಿಚಾರಗಳು ಕಟ್ಟುನಿಟ್ಟಿನ ಸಂಸ್ಕೃತಿ, ಸಂಪ್ರದಾಯದ ಪಾಲನೆಯ ಬಗ್ಗೆ ನಾವು ಇಂದಿನ ಮಕ್ಕಳಿಗೆ ಇಂತಹ ಕಾರ್ಯಕ್ರಮದ ಮೂಲಕ ತಿಳಿಸುವುದು ಅವಶ್ಯ. ಇಂದಿನ ಕಾರ್ಯಕ್ರಮಕ್ಕೆ ಮಹಿಳೆಯರ ಸಂಘಟಿತ ಯೋಜನೆ ಯಶಸ್ಸನ್ನು ತಂದಿದೆ. ಮುಂದೆಯೂ ಎಲ್ಲರ ಸಹಕಾರ ದೊರೆಯಲಿ ಎಂದು ಹಾರೈಸಿದರು.

ನ್ಯಾಯವಾದಿ ಸಿ. ಎಸ್‌. ಕರ್ಕೇರ ಅವರು ಆಟಿ ತಿಂಗಳ ಕುಲಕಸುಬು, ಆಟಿ ತಿಂಗಳ ಮೀನುಗಾರಿಕೆಯ ಪ್ರತಿಬಂಧ ಹಾಗೂ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಪ್ರಾರಂಭದಲ್ಲಿ ಮೋಹಿನಿ ಮಲ್ಪೆ ಪ್ರಾರ್ಥನೆಗೈದರು. ಸದಸ್ಯರಾದ ಪ್ರದೀಪ್‌ ಜೆ. ಪುತ್ರನ್‌ ಸ್ವಾಗತಿಸಿ, ವಸಾಯಿ, ನಾಯಾYಂವ್‌, ವಿರಾರ್‌-ನಲಸೋಪರ ಪರಿಸರದಲ್ಲಿ ಈ ಕಾರ್ಯಕ್ರಮದದ ಪ್ರಥಮ ಆಯೋಜಿಸಿದ ಹೆಗ್ಗಳಿಕೆ ನಮ್ಮ ಸಂಸ್ಥೆಯಾಗಿದ್ದು, ತುಳುನಾಡ ಪದ್ಧತಿಯನ್ನು ಮುಂದಿನ ಜನಾಂಗಕ್ಕೆ ತಿಳಿಸುವ ಉದ್ದೇಶವಾಗಿದೆ. ಈ ಕಾರ್ಯಕ್ರಮದಲ್ಲಿ ಮಹಿಳೆಯರ ಅಭಿರುಚಿ ಯಶಸ್ಸಿಗೆ ಕಾರಣವಾಗಿದೆ ಎಂದು ನುಡಿದು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ವೇದಿಕೆಯಲ್ಲಿ ಜತೆ ಕಾರ್ಯದರ್ಶಿ ಮುರಳಿ ಪುತ್ರನ್‌, ಮಹಿಳಾ ಕಾರ್ಯಾಧ್ಯಕ್ಷೆ ಇಂದಿರಾ ಸಾಲ್ಯಾನ್‌, ಗೌರವ ಕೋಶಾಧಿಕಾರಿ ರಾಜ್‌ ಕಾಂಚನ್‌, ಕಾರ್ಯಕ್ರಮ ವಿಭಾಗದ ಕಾರ್ಯಾಧ್ಯಕ್ಷ ಸುಧೀರ್‌ ಸಾಲ್ಯಾನ್‌ ಉಪಸ್ಥಿತರಿದ್ದರು. ವಿವಿಧ ರೀತಿಯ ಖಾದ್ಯ, ತಿಂಡಿಗಳನ್ನು ತಯಾರಿಸಿ ಮಹಿಳಾ ಸದಸ್ಯೆಯರು ಪ್ರದರ್ಶಿಸಿದರು. ಪ್ರಾರಂಭದಲ್ಲಿ ಸದಸ್ಯರೆಲ್ಲರು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕಾರಿ ಸಮಿತಿಯ ಸದಸ್ಯರು, ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಮೊಗವೀರ ವ್ಯವಸ್ಥಾಪಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. 

ಚಿತ್ರ-ವರದಿ : ರಮೇಶ್‌ ಉದ್ಯಾವರ್‌

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.