ವಸಾಯಿರೋಡ್‌ ಬಾಲಾಜಿ ಮಂದಿರ:ಪಕ್ಷೀ ಜಾಗರ,ತುಳಸಿ ಪೂಜೆ ಆಚರಣೆ

Team Udayavani, Nov 24, 2018, 4:56 PM IST

2311mum04.jpg

ಮುಂಬಯಿ: ವಸಾಯಿ ರೋಡ್‌ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ ಜಿಎಸ್‌ಬಿ ಸಮಾಜದವರ ಬಾಲಾಜಿ ಸೇವಾ ಸಮಿತಿಯ ಶ್ರೀ ವೆಂಕಟರಮಣ ಭಜನಾ ಮಂಡಳಿ ಯವರ ಬಾಲಾಜಿ ಮಂದಿರದಲ್ಲಿ ನ. 14 ರಿಂದ ನ. 20 ರವರೆಗೆ ಕಾರ್ತಿಕ ಮಾಸದ ಪಕ್ಷಿಜಾಗರ ಆಚರಣೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಪ್ರತೀ ದಿನ ಪ್ರಾತ: ಕಾಲ 5 ರಿಂದ ವೆಂಕಟೇಶ ಸುಪ್ರಭಾತ ಸಾಮೂಹಿಕ ಪಠಣೆ, ಕಾಕಡ ಆರತಿ, ಉದಯರಾಗದಲ್ಲಿ ಭಜನೆ ಮತ್ತು ಇತರ ದೇವರ ಭಜನೆ ನಡೆಯಿತು. ಭಕ್ತಾದಿಗಳು ಮನೆಯಿಂದ ತಂದ ಆರತಿಯನ್ನು ವೇದಮೂರ್ತಿ ಗಿರಿ ಧರ ಭಟ್‌ ಅವರು ಬೆಳಗಿಸಿದರು. ಭಜನಾ ಕಾರ್ಯಕ್ರಮದಲ್ಲಿ ಹಾರ್ಮೋ ನಿಯಂನಲ್ಲಿ ಮಲ್ಪೆ ವಿಶ್ವನಾಥ ಪೈ, ತಬಲಾದಲ್ಲಿ ಗಣೇಶ್‌ ಪೈ ಮತ್ತು ನಿಡ್ಡೋಡಿ ಪ್ರಸಾದ್‌ ಪ್ರಭು ಅವರು ಸಹಕರಿಸಿದರು. ನ. 20 ರಂದು ದ್ವಾದಶಿಯ ರಾತ್ರಿ ತುಳಸಿ ಪೂಜೆಯು ಸಮಿತಿಯ ಜೈ ಅಮ್ಮಾ ಅನ್ನಪೂರ್ಣ ಸಭಾಗೃಹದಲ್ಲಿ ಸಮಾ ಜದ ಎಲ್ಲ ಸದಸ್ಯ ಬಾಂಧವರ ಉಪಸ್ಥಿತಿಯಲ್ಲಿ ನಡೆಯಿತು. ಧಾರ್ಮಿಕ ಕಾರ್ಯಕ್ರಮವನ್ನು ವೇದಮೂರ್ತಿ ಗಿರಿಧರ ಭಟ್‌ ಅವರ ಮಾರ್ಗದರ್ಶನದೊಂದಿಗೆ ಜರಗಿತು.

ಸಮಿತಿಯ ಮಾಜಿ ಅಧ್ಯಕ್ಷ ತಾರಾನಾಥ ಪೈ ಮತ್ತು ವಿಜಯಾ ಪೈ ಅವರು ಪೂಜಾ ವಿಧಿ-ವಿಧಾನಗಳಲ್ಲಿ ಸಹಕರಿಸಿದರು. ಸಮಿತಿಯ ಮಹಿಳಾ ವಿಭಾಗದವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಆನಂತರ ಮಹಾಮಂಗಳಾತಿ ನೆರವೇರಿತು. ಪ್ರಸಾದ ರೂಪದಲ್ಲಿ ಸುಧಾ ಸತ್ಯೇಂದ್ರ ನಾಯಕ್‌, ಶೋಭಾ ಶ್ರೀಧರ ಪ್ರಭು, ವಿದ್ಯಾ ಲಕ್ಷ¾ಣ್‌ ರಾವ್‌ ಮತ್ತು ವೀಣಾ ಯಶವಂತ್‌ ಕಾಮತ್‌ ಪರಿವಾರದರಿಂದ ಫಲಾಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ತುಳಸಿ ಪೂಜೆಗೆ ಪ್ರಸಾದ ರೂಪದಲ್ಲಿ ಲಕ್ಷ¾ಣ್‌ ರಾವ್‌, ತಾರನಾಥ ಪೈ, ಅರವಿಂದ ಹೊನ್ನಾವರ ಪರಿವಾರದವರು ಸಹಕರಿಸಿದರು.

ಸಮಿತಿಯ ಅಧ್ಯಕ್ಷ ಕೃಷ್ಣ ಕಾಮತ್‌, ಗೌರವಾಧ್ಯಕ್ಷ ವಸಂತ ನಾಯಕ್‌, ಕಾರ್ಯದರ್ಶಿ ಪುರುಷೋತ್ತಮ ಶೆಣೈ, ಕೋಶಾಧಿಕಾರಿ ಸುರೇಶ್‌ ಪೈ, ಸಂಚಾಲಕ ದೇವೇಂದ್ರ ಭಕ್ತ, ಮಹಿಳಾ ಪದಾಧಿಕಾರಿಗಳು, ಯುವ ವಿಭಾಗದ ಪದಾಧಿಕಾರಿಗಳು ಮತ್ತು ಸದಸ್ಯರ ಉಸ್ತುವಾರಿಯಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ವಿನಾಯಕ ಎಚ್‌. ಪೈ ಅವರ ನೇತೃತ್ವದಲ್ಲಿ ಅಲಂಕರಿಸಿದ ತುಳಸಿ ಮಂಟಪ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಟಾಪ್ ನ್ಯೂಸ್

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.